ಸಂತೇಮಾಳ ಸ್ಥಳ, ರಸ್ತೆ ಒತ್ತುವರಿ ತೆರವಿಗೆ ಆಗ್ರಹಿಸಿ ಧರಣಿ
Aug 04 2024, 01:18 AM ISTರಸ್ತೆ ಅಭಿವೃದ್ಧಿಯಾಗಿದೆ ಎಂದು ನಮ್ಮ ಭಾಗದ ರಸ್ತೆಯ ಹಣವನ್ನು ಗುತ್ತಿಗೆದಾರ ತೆಗೆದುಕೊಂಡಿದ್ದಾನೆ, ಒಂದು ಭಾಗದ ರಸ್ತೆ ಕಡೆಯವರು ಒತ್ತುವರಿಯಾಗಿದೆ ಎಂದರೆ ಮತ್ತೊಂದು ಬದಿಯ ಜನರು ಒತ್ತುವರಿಯಾಗಿಲ್ಲ ಎನ್ನುತ್ತಾರೆ, ಇದನ್ನು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ನಿಜವಾಗಲೂ ರಸ್ತೆ ಒತ್ತುವರಿಯಾಗಿದ್ದರೆ ಅವರಿಗೆ ಪರಿಹಾರ ನೀಡಬೇಕು.