ನಾಳೆ ಬಾರ್ ಸ್ಥಳಾಂತರಕ್ಕೆ ಒತ್ತಾಯಿಸಿ ರಸ್ತೆ ತಡೆ
Jul 18 2024, 01:33 AM ISTಬಾರ್ ಸ್ಥಳಾಂತರಿಸುವಂತೆ ಅಬಕಾರಿ ಇಲಾಖೆಗೆ ನಿರಂತರ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ವಿಶೇಷವಾಗಿ ಮಕ್ಕಳು, ಹೆಣ್ಣು ಮಕ್ಕಳಿಗೆ, ಸ್ಥಳೀಯ ನಿವಾಸಿಗಳಿಗೆ ಸಮಸ್ಯೆ ಆಗಿರುವ ಬಾರ್ ಸ್ಥಳಾಂತರಿಸುವಂತೆ ಒತ್ತಾಯಿಸಿ ಜುಲೈ 19ರಂದು ನಗರದ ವಿನೋಬ ನಗರದ 3ನೇ ಮುಖ್ಯರಸ್ತೆಯ ಕೆಎಸ್ ವೈನ್ ಲ್ಯಾಂಡ್ ಎದುರು ಸ್ಥಳೀಯ ನಿವಾಸಿಗಳು ಪ್ರತಿಭಟಿಸಲಿದ್ದಾರೆ.