ರಸ್ತೆ ಬದಿ ಕಟ್ಟೆಗೆ ಕಾರು ಡಿಕ್ಕಿ: ಇಬ್ಬರ ಸಾವು
Jul 10 2024, 12:38 AM ISTವೇಗವಾಗಿ ಚಲಿಸುತ್ತಿದ್ದ ಕಾರೊಂದು ರಸ್ತೆ ಬದಿಯಲ್ಲಿರುವ ಕಟ್ಟೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಪಟ್ಟಣದಿಂದ ಇಂಗಳೇಶ್ವರ ಗ್ರಾಮಕ್ಕೆ ಹೋಗುವ ರಸ್ತೆಗೆ ಹೊಂದಿಕೊಂಡಿರುವ ಡಾ.ಗುಬ್ಬಾ ಜಮೀನು ಹತ್ತಿರ ಸೋಮವಾರ ರಾತ್ರಿ ನಡೆದಿದೆ.