ಜನರ ಜೀವ ಕಾಪಾಡುವ ಉದ್ದೇಶದಿಂದ ಕಟ್ಟುನಿಟ್ಟಾದ ರಸ್ತೆ ನಿಯಮ: ಪಿಎಸ್ಐ ಬಿ.ಎಸ್. ಅರವಿಂದ
Jun 09 2024, 01:34 AM ISTಕಟ್ಟುನಿಟ್ಟಾದ ರಸ್ತೆ ನಿಯಮಗಳನ್ನು ಜಾರಿಗೆ ತಂದಿರುವುದು ಕೇವಲ ಅಪಘಾತದಂತಹ ಪ್ರಕರಣಗಳಿಂದ ಜನರ ಜೀವ ಕಾಪಾಡುವ ಉದ್ದೇಶದಿಂದ ಹೊರತು, ಇದರಲ್ಲಿ ಪೊಲೀಸ್ ಸಿಬ್ಬಂದಿಗಳ ಯಾವುದೇ ವೈಯಕ್ತಿಕ ಹಿತಾಸಕ್ತಿ ಇದರಲ್ಲಿಲ್ಲ ಸಾರ್ವಜನಿಕರು ಇದೊಂದನ್ನು ಅರ್ಥೈಸಿಕೊಂಡು ರಸ್ತೆ ನಿಯಮಗಳನ್ನು ಪಾಲಿಸುವಂತೆ ಪಿಎಸ್ಐ ಬಿ.ಎಸ್. ಅರವಿಂದ ಕರೆ ನೀಡಿದರು.