ಗುಂಡಿಗಳನ್ನು ಮುಚ್ಚಿದ ಬಳಿಕ ಅಂತಹ ರಸ್ತೆಯನ್ನು ‘ಗುಂಡಿ ಮುಕ್ತ ರಸ್ತೆ’ ಎಂದು ಘೋಷಿಸುವಂತೆ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಚಿಕ್ಕಪೇಟೆ ವಿಭಾಗದ ರಸ್ತೆಗಳಲ್ಲಿ ಬೈಕ್‌ನಲ್ಲಿ ಸಂಚರಿಸಿ ಸಮಸ್ಯೆಗಳನ್ನು ಪರಿಶೀಲಿಸಿದರು
ಒಂದು ತಿಂಗಳೊಳಗೆ ನಗರದ ಎಲ್ಲ ಗುಂಡಿಗಳನ್ನು ಗುಣಮಟ್ಟ ಕಾಪಾಡಿಕೊಂಡು ಮುಚ್ಚಿ, ವಾಹನಗಳ ಸಂಚಾರಕ್ಕೆ ಯೋಗ್ಯವಾಗಿಸಬೇಕು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ