ರಸ್ತೆ ಬದಿಯಲ್ಲಿ ವ್ಯಾಪಾರ: ಅಪಘಾತಕ್ಕೆ ಆಹ್ವಾನ
May 27 2024, 01:04 AM ISTಪಟ್ಟಣದ ಅಂಚೆ ಕಚೇರಿ ಮುಂದೆ ಬೀದಿ ವ್ಯಾಪಾರ ಮತ್ತೆ ಆರಂಭವಾಗಿದೆ. ಹಾಗೂ ಹೆದ್ದಾರಿಯಲ್ಲಿಯೇ ವಾಹನಗಳ ನಿಲುಗಡೆಯಿಂದ ಪಾದಚಾರಿಗಳು, ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಪಟ್ಟಣದ ಸೌಂದರ್ಯ, ಸುಗಮ ಸಂಚಾರಕ್ಕೆ ಒತ್ತು ನೀಡಬೇಕಾದ ಪುರಸಭೆ ಹಾಗೂ ಪೊಲೀಸರು ಈ ವಿಚಾರದಲ್ಲಿ ಅರಿವಿಲ್ಲದಂತೆ ನಡೆದುಕೊಳ್ಳುತ್ತಿರುವ ಬಗ್ಗೆ ಜನರ ಆಕ್ರೋಶ ವ್ಯಕ್ತವಾಗಿದೆ.