ಹೆದ್ದಾರಿ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ
May 17 2024, 12:34 AM ISTಈಗಾಗಲೇ ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ರಸ್ತೆಯ ಕಾಮಗಾರಿ ನಡೆಯುತ್ತಿದ್ದು, ಸುತ್ತಮುತ್ತಲಿನ ರೈತರು ತಮ್ಮ ಕೃಷಿ ಚಟುವಟಿಕೆಗಳಿಗಾಗಿ ಇದೇ ರಸ್ತೆಯಲ್ಲಿ ಜಾನುವಾರುಗಳೊಂದಿಗೆ ಓಡಾಡುತ್ತಾರೆ. ಗಾಜಿನ ಚೂರುಗಳು ಕಾಲುಗಳಿಗೆ ತಗುಲಿದರೆ ಅಪಾಯ ಗ್ಯಾರಂಟಿ ಎಂದು ಸ್ಥಳೀಯರು ಹೇಳಿದರು.