ರಸ್ತೆ ಕಾಮಗಾರಿ ಆರಂಭಿಸಲು ಮನವಿ
Apr 27 2024, 01:20 AM ISTಮತಕ್ಷೇತ್ರದ ಕೊಣ್ಣೂರ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ಕೊಣ್ಣೂರ, ಹೂವಿನಹಿಪ್ಪರಗಿ ಕೂಡುವ ರಸ್ತೆ ಕಾಮಗಾರಿ ಆರಂಭಿಸುವಂತೆ ಆಗ್ರಹಿಸಿ ಸಮಾಜ ಸೇವಕ ಹಾಗೂ ಅಸ್ಕಿ ಫೌಂಡೇಷನ್ ಮುಖ್ಯಸ್ಥ ಸಿ.ಬಿ.ಅಸ್ಕಿ ಅವರ ನೇತೃತ್ವದಲ್ಲಿ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರಿಗೆ ಮನವಿ ಪತ್ರ ಸಲ್ಲಿಸಿದರು.