40 ವರ್ಷ ರಸ್ತೆ ಅಭಿವೃದ್ಧಿ ನಿರ್ಲಕ್ಷ್ಯ: ದಾರಿಯಲ್ಲೇ ಕುಳಿತ ಗ್ರಾಮಸ್ಥರು!
Apr 25 2024, 01:03 AM ISTಮಲೇಬೆನ್ನೂರು ಸಮೀಪದ ಕೊಕ್ಕನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಹಾಳ್ ಮಟ್ಟಿ ಕ್ಯಾಂಪ್ ಜನತೆ ರಸ್ತೆ ದುರಸ್ತಿಗೊಳಿಸಬೇಕು, ಇಲ್ಲದಿದ್ದರೆ ಮತದಾನ ಬಹಿಷ್ಕರಿಸುವ ಬೆದರಿಕೆಯೊಡ್ಡಿ, ಈ ಹಿನ್ನೆಲೆ ಚುನಾವಣಾ ಅಧಿಕಾರಿಗಳ ತಂಡ ತಹಸೀಲ್ದಾರ್ ಗುರುಬಸವರಾಜ್ ನೇತೃತ್ವದ ತಂಡ ಗ್ರಾಮಕ್ಕೆ ಆಗಮಿಸಿ, ಸ್ಥಳೀಯರ ಮನವೊಲಿಸುವಲ್ಲಿ ಯಶಸ್ವಿಯಾದರು.