• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಮದ್ಯ ಮಾರಾಟ ನಿಲ್ಲಿಸಲು ರಸ್ತೆ ತಡೆದು ಪ್ರತಿಭಟನೆ

Jun 25 2025, 01:18 AM IST
ಜೇವರ್ಗಿ ಹಾಗೂ ಯಡ್ರಾಮಿ ಉಭಯ ತಾಲೂಕಿನಲ್ಲಿ ಗಲ್ಲಿ ಗಲ್ಲಿಗಳಲ್ಲಿ ಅಕ್ರಮ ಮಧ್ಯ ಮಾರಾಟ ನಡೆಯುತ್ತಿದ್ದು, ಅದನ್ನ ತಡೆಯುವಂತೆ ಹೋರಾಟ ನಡೆಸಿದರೆ ಆ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿರುವುದು ಯಾವ ನ್ಯಾಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆ ಗುಂಡಿ ಮುಚ್ಚಿಸಿ, ಅವಘಡ ತಪ್ಪಿಸಿ: ಎಂ.ಎಸ್. ದಿವಾಕರ

Jun 25 2025, 01:18 AM IST
ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ರಸ್ತೆಗಳ ಮೇಲಿನ ಗುಂಡಿಗಳನ್ನು ಗುರುತಿಸಿ ಶೀಘ್ರವೇ ಮುಚ್ಚುವ ಮೂಲಕ ಅವಘಡಗಳನ್ನು ತಪ್ಪಿಸಬೇಕು.

ಮುದ್ದೇನಹಳ್ಳಿ- ದೊಡ್ಡಬಳ್ಳಾಪುರ ರಸ್ತೆ ದುಸ್ಥಿತಿ

Jun 25 2025, 01:17 AM IST
ಕಳೆದ ಐದಾರು ವರ್ಷಗಳಿಂದ ಎಚ್‌ಎನ್ ವ್ಯಾಲಿ ನೀರು ಕಂದವಾರ ಕೆರೆಗೆ ಹರಿದಿದ್ದು ಕೆರೆ ಕೋಡಿ ಹೋಗಿ, ಕೋಡಿಯ ನೀರು ರಾಜ ಕಾಲವೆ ಮೂಲಕ ಅಮಾನಿ ಗೋಪಾಲ ಕೃಷ್ಣ ಕೆರೆಗೆ ಹರಿದು ಹೋಗುತ್ತದೆ. ಆದರೆ ಕೆರೆ ತುಂಬಾ ನೀರು ಸದಾ ಇರುವುದರಿಂದ ಕೆರೆಯ ಕಟ್ಟೆಯಿಂದ ಜಿನುಗುವ ನೀರು ರಸ್ತೆಯ ಮೇಲೆ ಹರಿದು ರಸ್ತೆ ಸಂಪೂರ್ಣ ಹಾಳಾಗಿ ಹಳ್ಳ ಕೊಳ್ಳಗಳಾಗಿವೆ.

ಅತಿಕ್ರಮಣ ರಸ್ತೆ ತೆರವಿಗೆ ಒತ್ತಾಯಿಸಿ ಬಸವನಪುರ ಗ್ರಾಮಸ್ಥರ ಪ್ರತಿಭಟನೆ

Jun 25 2025, 12:33 AM IST
ಮದ ರಸ್ತೆಯನ್ನು ಕೆಲವು ಜಮೀನಿನ ಮಾಲೀಕರು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಅಕ್ರಮ ಒತ್ತುವರಿಯನ್ನು ತೆರುವುಗೊಳಿಸುವಂತೆ ತಾಲೂಕು ಕಚೇರಿ ಎದುರು ಹಲವು ಬಾರಿ ಸಂಘಟನೆಗಳ ಬೆಂಬಲದೊಂದಿಗೆ ಪ್ರತಿಭಟನೆ ನಡೆಸಿದರೂ ಸಹ ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಿಲ್ಲ.

ಮಹಾ ಮಳೆಗೆ ಕೊಚ್ಚಿ ಹೋಗಿರುವ ಕವಲಗೇರಿ ರಸ್ತೆ!

Jun 23 2025, 11:47 PM IST
ಈ ರಸ್ತೆಯ ಮಧ್ಯದಿಂದ ಒಂದು ಸಣ್ಣ ಹಳ್ಳ ಹಾದು ಹೋಗುತ್ತದೆ. ಸಾಮಾನ್ಯ ಮಳೆಗೆ ಯಾವ ತೊದರೆ ಇಲ್ಲ. ತುಸು ಹೆಚ್ಚಿನ ಮಳೆಯಾದರೆ ರಸ್ತೆ ಮೇಲೆಯೇ ನೀರು ಹರಿದು ಹೋಗುತ್ತದೆ. ಇತ್ತೀಚೆಗೆ ಸುರಿದ ದೊಡ್ಡ ಮಳೆಗೆ ಹಳ್ಳವು ರಸ್ತೆಯನ್ನೇ ಹೊತ್ತೊಯ್ದಿದೆ.

ಸಿಲ್ಕ್‌ ಬೋರ್ಡ್‌ನಿಂದ ಹೆಬ್ಬಾಳವರೆಗೆ ಸುರಂಗ ರಸ್ತೆ ಯೋಜನೆಗೆ ಶೀಘ್ರ ಟೆಂಡರ್‌

Jun 23 2025, 06:40 AM IST

ಹೆಬ್ಬಾಳದಿಂದ ಸಿಲ್ಕ್‌ ಬೋರ್ಡ್‌ವರೆಗೆ ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಆರ್ಥಿಕ ಇಲಾಖೆಗೆ ಸಲ್ಲಿಸಿರುವ ಪ್ರಸ್ತಾವನೆಗೆ ಅನುಮೋದನೆ ದೊರೆಯುತ್ತಿದ್ದಂತೆ ಟೆಂಡರ್‌ ಆಹ್ವಾನಿಸಲು ಪಾಲಿಕೆ ಸಿದ್ಧತೆ ಮಾಡಿಕೊಂಡಿದೆ

ರಸ್ತೆ ಕಾಮಗಾರಿ ಗುಣಮಟ್ಟ ಕಾಪಾಡಿಕೊಳ್ಳಬೇಕು: ಸಂಸದ ಬೊಮ್ಮಾಯಿ

Jun 23 2025, 12:33 AM IST
ರಸ್ತೆಗಳು ಅಭಿವೃದ್ಧಿಯ ಜೀವನಾಡಿಗಳಾಗಿದ್ದು, ನಿರ್ಮಾಣ ಮಾಡುವ ರಸ್ತೆಗಳು ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ಕಾಮಗಾರಿಯಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಜಲಜೀವನ್‌ ಮಿಷನ್‌ಗೆ ಬಲಿಯಾದ ಬ್ಯಾರಡಹಳ್ಳಿ ಜಲ್ಲಿ ರಸ್ತೆ

Jun 22 2025, 11:48 PM IST
ಕಳೆದ ಹಲವು ದಶಕಗಳಿಂದ ಈ ರಸ್ತೆಯನ್ನು ಡಾಂಬರೀಕರಣ ಮಾಡುವಂತೆ ಒತ್ತಾಯಿಸಿ ಬ್ಯಾಡ್ರಳ್ಳಿ ಹಾಗೂ ಹೊಸೂರು ಗ್ರಾಮಸ್ಥರು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗದ ಕಾರಣ ಬೇಸತ್ತ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಚುನಾವಣೆ ಬಹಿಷ್ಕರಿಸಲು ಮುಂದಾದರು. ಈ ಸಂದರ್ಭದಲ್ಲಿ ಈ ಹಿಂದೆ ಇದ್ದ ಶಾಸಕರು ಕೆಲವು ಮೀಟರುಗಳಷ್ಟು ಜಲ್ಲಿ ರಸ್ತೆ ಮಾಡಿಸಿ ಶೀಘ್ರ ಡಾಂಬರ್ ರಸ್ತೆ ಮಾಡಿಸಿಕೊಡುವ ಭರವಸೆ ನೀಡಿ ಗ್ರಾಮಸ್ಥರನ್ನು ಸಮಾಧಾನಗೊಳಿಸಿದ್ದರು. ಆದರೆ ಈಗ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆ ಸಂಪೂರ್ಣ ಹಾಳಾಗಿದ್ದು, ಈ ರಸ್ತೆಯಲ್ಲಿ ಸಂಚಾರ ಅಸಾಧ್ಯವಾಗಿದೆ.

ರಸ್ತೆ ಪಕ್ಕ ಅವಧಿ ಮುಗಿದ ಮಾತ್ರೆಗಳ ರಾಶಿ

Jun 22 2025, 01:18 AM IST
ಕನಕಾಪುರ ರಸ್ತೆ ಬದಿಯಲ್ಲಿ ಹೀಗೆ ರಾಶಿ ಮಾತ್ರೆ ನೋಡಿ ರೈತರು ಹಾಗೂ ಸಾರ್ವಜನಿಕರು ಆತಂಕ

ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್‌ ಭೂಮಿಪೂಜೆ

Jun 21 2025, 12:49 AM IST
ಕೆಆರ್‌ಐಡಿಎಲ್ ನಿಗಮದ ವಿಶೇಷ ಯೋಜನೆಯಡಿ ಪಾಂಡವಪುರ ತಾಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಗುತ್ತಿಗೆದಾರರು ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳಬೇಕು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved