ಶಿರಾಡೋಣ -ಲಿಂಗಸೂರ ರಸ್ತೆ ಕಾಮಗಾರಿಗೆ ಭೂಮಿ ಪೂಜೆ
Mar 05 2024, 01:35 AM ISTತಾಂಬಾ: ಗ್ರಾಮದ ಜನರಿಗೆ ಅಭಿವೃದ್ಧಿ ಜೊತೆಗೆ ದೇವಸ್ಥಾನ ಮಶೀದಿ ಮಂದಿರಗಳಿಗೆ ಅನುದಾನ ನೀಡಲಾಗಿದೆ. ಜನರಿಗೆ ಶುದ್ಧ ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯ ಒದಗಿಸುವಲ್ಲಿ ನಿರಂತರವಾಗಿ ಕೆಲಸ ಮಾಡುವುದಾಗಿ ಶಾಸಕ ಅಶೋಕ ಮನಗೂಳಿ ಹೇಳಿದರು. ಗ್ರಾಮದ ರಾಜ್ಯ ಹೆದ್ದಾರಿ ರಸ್ತೆ ಸುಧಾರಣೆ ಯೋಜನೆ ಅಡಿಯಲ್ಲಿ ಶಿರಾಡೋಣ -ಲಿಂಗಸೂರ ರಸ್ತೆ ಸುಧಾರಣೆಯ ₹163 ಲಕ್ಷ ಮೊತ್ತದ 1.40 ಕಿ.ಮೀ ಕಾಮಗಾರಿಗೆ ಭೂಮಿ ಪೂಜೆ ನೇರವರಿಸಿ ಮಾತನಾಡಿದರು,