ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಸ್ತೆ ಸೌಲಭ್ಯಕ್ಕಾಗಿ ಇಂದಿನಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ
Feb 26 2024, 01:31 AM IST
ಚಕ್ರ, ತ್ರಿಚಕ್ರ ವಾಹನಗಳು ಮುಗುಚಿ ಬಿದ್ದು ಅನೇಕರು ಗಾಯಗೊಂಡಿದ್ದಾರೆ. ಕಬ್ಬಿನ ಟ್ರ್ಯಾಕ್ಟರ್ಗಳು ಸಂಚರಿಸಲು ಸಾಧ್ಯವಾಗುತ್ತಿಲ್ಲ. ಸಾರಿಗೆ ಬಸ್ ಸೇರಿ ಯಾವುದೇ ದೊಡ್ಡ ವಾಹನ ಸಂಚರಿಸಿದರೆ ಧೋಳೋ ಧೂಳು.
ಇಗ್ಗುತಪ್ಪ ದೇವಾಲಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
Feb 26 2024, 01:31 AM IST
ಪೇರೂರು ಇಗ್ಗುತಪ್ಪ ದೇವಾಲಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಎಸ್. ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು.
ರೈತರ ಸಮಸ್ಯೆ ಬಗೆಹರಿಸದಿದ್ದರೆ ರಸ್ತೆ ತಡೆ ಚಳವಳಿ
Feb 25 2024, 01:50 AM IST
ಮಾಗಡಿ: ತಾಲೂಕಿನ ರೈತರ ಸಮಸ್ಯೆಗಳನ್ನು ಪರಿಹರಿಸಲು ಹಲವು ಬಾರಿ ಮನವಿಯನ್ನು ಸಲ್ಲಿಸಿದರೂ ಕಡೆಗಣಿಸಲಾಗುತ್ತಿದೆ. ರೈತರ ಮನವಿ ಕಡೆಗಣಿಸುತ್ತಿರುವ ತಾಲೂಕು ಆಡಳಿತದ ಅಧಿಕಾರಿಗಳನ್ನು 3 ದಿನದೊಳಗೆ ಸಭೆ ಕರೆಯಬೇಕು. ತಹಸೀಲ್ದಾರರು ರೈತರ ಉಪಸ್ಥಿತಿಯಲ್ಲಿ ಸಭೆಯನ್ನು ಕರೆದು ಸಮಸ್ಯೆ ಬಗೆಹರಿಸಲು ಮುಂದಾಗದಿದ್ದರೆ ಬೃಹತ್ ರಸ್ತೆ ತಡೆ ಚಳವಳಿಯನ್ನು ನಡೆಸಬೇಕಾಗುತ್ತದೆ ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯ ಲೋಕೇಶ್ ಎಚ್ಚರಿಕೆ ನೀಡಿದರು.
ಚಿಂಚೋಳಿ: ಚತುಷ್ಫಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಅಸ್ತು
Feb 25 2024, 01:50 AM IST
ಚಿಂಚೋಳಿ ತಾಲೂಕಿಗೆ ಕೇಂದ್ರ ಸರ್ಕಾರದ ಒಟ್ಟು ರು.೪೦೫.೩೦ ಕೋಟಿ ಅನುದಾನದಲ್ಲಿ ೧೫.೮೭ ಕಿಮೀ ಚತುಷ್ಫಥ ರಸ್ತೆ ಮಂಜೂರಾಗಿದ್ದು, ಹೆದ್ದಾರಿಯು ತೆಲಂಗಾಣ ಗಡಿಯಿಂದ ಮಿರಿಯಾಣ, ಪೋಲಕಪಳ್ಳಿ, ಚಿಂಚೋಳಿಯವರೆಗೆ ಚತುಷ್ಫಥ ರಸ್ತೆ ಮಂಜೂರಾಗಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.
ಬೆಳಗಾವಿ-ಚೋರ್ಲಾ- ಗೋವಾ ರಸ್ತೆ ಕಾಮಗಾರಿ 11 ತಿಂಗಳಲ್ಲಿ ಪೂರ್ಣ
Feb 25 2024, 01:48 AM IST
ಕರ್ನಾಟಕ - ಗೋವಾ ಎರಡು ರಾಜ್ಯಗಳ ಮುಖ್ಯ ಹೆದ್ದಾರಿ ಇದಾಗಿದ್ದು, ರಸ್ತೆ ಸುಧಾರಣೆಯಿಂದ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ. ಹೊಸ ರಸ್ತೆ ನಿರ್ಮಾಣದ ಜೊತೆಗೆ 10 ರಿಂದ 12 ಕಿ.ಮೀ ರಸ್ತೆ ದುರಸ್ತಿ ಕಾಮಗಾರಿ ಕೂಡ ಕೈಗೆತ್ತಿಕೊಳ್ಳಲಾಗುವುದು.
ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಮಾ.25 ರಂದು ಕೊಳಕೇರಿಯಲ್ಲಿ ರಸ್ತೆ ತಡೆ ಪ್ರತಿಭಟನೆ
Feb 25 2024, 01:47 AM IST
ಅವ್ಯವಸ್ಥೆಯಿಂದ ಕೂಡಿರುವ ಕೋಕೇರಿ- ಕೊಳಕೇರಿ ರಸ್ತೆ ದುರಸ್ತಿಗೆ ಆಗ್ರಹಿಸಿ ಕೊಳಕೇರಿಯಲ್ಲಿ ‘ರಸ್ತೆ ತಡೆ’ ಪ್ರತಿಭಟನೆ ನಡೆಸಲಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
ಬೆಳಗಾವಿ-ಗೋವಾ ಮಧ್ಯದ ರಸ್ತೆ ದುರಸ್ತಿಗೆ ಆಗ್ರಹ
Feb 23 2024, 01:50 AM IST
ಗೋವಾ ಮತ್ತು ಅದರ ವಾಣಿಜ್ಯ ಆರ್ಥಿಕತೆಯು ಬೆಳಗಾವಿಯಿಂದ ದಿನಸಿ, ಹಾಲು, ತರಕಾರಿಗಳು, ಕೋಳಿ ಮತ್ತು ಮೊಟ್ಟೆ, ಹೂವುಗಳು ಇತ್ಯಾದಿ ವಸ್ತುಗಳ ಪೂರೈಕೆಯ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿದೆ.
ಅಂಜನಾದ್ರಿಗೆ ಕೇಂದ್ರದಿಂದಲೇ ರೋಪ್ ವೇ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ
Feb 23 2024, 01:46 AM IST
ರಾಜ್ಯ ಸರ್ಕಾರ ರೋಪ್ ವೇ ನಿರ್ಮಾಣಕ್ಕೂ ಮುಂದಾಯಿತು. ಜಿಲ್ಲಾಡಳಿತವೂ ಖಾಸಗಿ ಸಹಭಾಗಿತ್ವದಲ್ಲಿ ರೋಪ್ ವೇ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಅದು ಕಾರ್ಯಗತವಾಗಲೇ ಇಲ್ಲ.
ಭಾಲ್ಕಿಯಿಂದ ಹುಮನಾಬಾದ್ವರೆಗೆ ರಸ್ತೆ ಮಾಡಿಸಿದ್ದೇ ನಾನು: ಭಗವಂತ ಖೂಬಾ
Feb 22 2024, 01:50 AM IST
ನನ್ನ ಕೆಲಸ ಶೂನ್ಯ ಎಂದ ಸಚಿವ ಖಂಡ್ರೆ ವಿರುದ್ಧ ಸಚಿವ ಭಗವಂತ ಖೂಬಾ ಕಿಡಿಕಾರಿದರು. ಹುಮನಾಬಾದ್ ಥೇರ್ ಮೈದಾನದಲ್ಲಿ ಬಿಜೆಪಿ ಬೂತ್ಮಟ್ಟದ ಕಾರ್ಯಕರ್ತರ ಸಮಾವೇಶ ನಡೆಯಿತು.
ರಸ್ತೆ ಅಭಿವೃದ್ಧಿಪಡಿಸುವಂತೆ ಸದನದಲ್ಲಿ ಶಾಸಕ ಶೆಟ್ಟಿ ಬೇಡಿಕೆ
Feb 20 2024, 01:48 AM IST
ಕುಮಟಾ ತಾಲೂಕಿನ ನಾಲ್ಕು ಪ್ರಮುಖ ಹೆದ್ದಾರಿಗಳನ್ನು ಚತುಷ್ಪಥವಾಗಿ ಅಭಿವೃದ್ಧಿ ಪಡಿಸುವಂತೆ ಸೋಮವಾರ ಅಧಿವೇಶನದಲ್ಲಿ ಶಾಸಕ ದಿನಕರ ಶೆಟ್ಟಿ ಕ್ಷೇತ್ರದ ಪರವಾಗಿ ಸರ್ಕಾರದ ಮುಂದೆ ಪ್ರಮುಖ ಬೇಡಿಕೆ ಮಂಡಿಸಿದ್ದಾರೆ.
< previous
1
...
89
90
91
92
93
94
95
96
97
...
106
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು