ಸಾದಲಿ ಮುಖ್ಯ ರಸ್ತೆ ಅಗಲೀಕರಣಕ್ಕೆ ಆಗ್ರಹ
Mar 06 2025, 12:35 AM ISTಜಿಲ್ಲಾ ಮುಖ್ಯ ರಸ್ತೆಯು ಹೊಸದಾಗಿ ಡಾಂಬರೀಕರಣವಾಗದೆ, ಅಭಿವೃದ್ಧಿಯಾಗದೆ ಹಲವಾರು ದಶಕಗಳಿಂದ ದುಸ್ಥಿತಿಯಲ್ಲಿದೆ. ಈ ಬಗ್ಗೆ ಹಲವು ಬಾರಿ ಪ್ರತಿಭಟನೆ ನಡೆಸಿದರೂ ನಮಗೆ ಪ್ರತಿಫಲ ಸಿಕ್ಕಿಲ್ಲ. ಆದ್ದರಿಂದ ಈ ಧರಣಿಯನ್ನು ಮುಂದುವರಿಸುತ್ತಿದ್ದೇವೆ ಎನ್ನುತ್ತಾರೆ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿರುವ ಪ್ರತಿಭಟನಾಕಾರರು.