• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಗುಂಡಿ ತ್ವರಿತವಾಗಿ ಮುಚ್ಚಿ: ತುಷಾರ್‌

May 17 2024, 01:31 AM IST
ಮಳೆಯಿಂದ ನಗರದ ರಸ್ತೆಗಳಲ್ಲಿ ಗುಂಡಿ ಸೃಷ್ಟಿಯಾಗಿದ್ದು ಅನಧಿಕೃತವಾಗಿ ರಸ್ತೆ ಕತ್ತರಿಸಲು ಬ್ರೇಕ್‌ ಬಿದ್ದಂತಾಗಿದೆ.

ಹೆದ್ದಾರಿ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ

May 17 2024, 12:34 AM IST
ಈಗಾಗಲೇ ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ರಸ್ತೆಯ ಕಾಮಗಾರಿ ನಡೆಯುತ್ತಿದ್ದು, ಸುತ್ತಮುತ್ತಲಿನ ರೈತರು ತಮ್ಮ ಕೃಷಿ ಚಟುವಟಿಕೆಗಳಿಗಾಗಿ ಇದೇ ರಸ್ತೆಯಲ್ಲಿ ಜಾನುವಾರುಗಳೊಂದಿಗೆ ಓಡಾಡುತ್ತಾರೆ. ಗಾಜಿನ ಚೂರುಗಳು ಕಾಲುಗಳಿಗೆ ತಗುಲಿದರೆ ಅಪಾಯ ಗ್ಯಾರಂಟಿ ಎಂದು ಸ್ಥಳೀಯರು ಹೇಳಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಬದಿ ತ್ಯಾಜ್ಯ ತೆರವಿಗೆ ಜಿಪಂ ಸಿಇಒ ಸೂಚನೆ

May 17 2024, 12:31 AM IST
ರಸ್ತೆಬದಿ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಸುರಿಯಲಾಗಿರುವ ತ್ಯಾಜ್ಯವನ್ನು ಮಳೆಗಾಲ ಪ್ರಾರಂಭವಾಗುವ ಮುಂಚಿತವಾಗಿ ವಿಲೇವಾರಿಗೊಳಿಸಬೇಕಿದೆ. ಈ ಬಗ್ಗೆ ಕೈಗೊಂಡ ಕ್ರಮಗಳ ಕುರಿತು ಛಾಯಾಚಿತ್ರ ಸಹಿತ ವರದಿಯನ್ನು ಮೇ 20ರೊಳಗೆ ಕಚೇರಿಗೆ ಸಲ್ಲಿಸಬೇಕು ಎಂದು ಸಿಇಒ ಆದೇಶಿಸಿದ್ದಾರೆ.

ಹುಲಿಹೈದರದಲ್ಲಿ ಮಿತಿ ಮೀರಿದ ರಸ್ತೆ ಒತ್ತುವರಿ

May 16 2024, 12:53 AM IST
ತಾಲೂಕಿನ ಹುಲಿಹೈದರ ಗ್ರಾಮದ ರಸ್ತೆಯನ್ನು ಅಕ್ರಮವಾಗಿ ಒತ್ತುವರಿ ಮಾಡಲು ಮುಂದಾಗಿದ್ದು, ಒತ್ತುವರಿ ತಡೆಯುವಲ್ಲಿ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ರಸ್ತೆ ಅಪಘಾತಗಳು ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಿ: ಡೀಸಿ

May 15 2024, 01:42 AM IST
ಅಪಘಾತಗಳು ಸಂಭವಿಸಿದ ತಕ್ಷಣ ದೂರದ ಆಸ್ಪತ್ರೆಗಳಿಗೆ ಹೋಗದೇ ಜಿಲ್ಲಾ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ಬೇರೆಡೆಗೆ ತೆರಳಬೇಕು. ಅಪಘಾತಕ್ಕೀಡಾದವರನ್ನು ತಕ್ಷಣ ಅಸ್ಪತ್ರೆಗೆ ಸೇರಿಸಲು ಕ್ರಮ ಕೈಗೊಳ್ಳಬೇಕು.

ನನೆಗುದಿಗೆ ಬಿದ್ದ ಹಳೇ ಕರಮುಡಿ ರಸ್ತೆ ದುರಸ್ತಿ

May 15 2024, 01:34 AM IST
ರಸ್ತೆಯುದ್ದಕ್ಕೂ ಜಾಲಿ ಮುಳ್ಳು ಕಂಟಿಗಳೇ ಬೆಳೆದು ರಸ್ತೆ ಕಾಣದಂತಾಗಿದೆ.

ಬಲ್ಲಮಾವಟಿಯಲ್ಲಿ ರಸ್ತೆ ಅಪಘಾತ ಇಬ್ಬರು ಗಂಭೀರ

May 13 2024, 01:02 AM IST
ಬೈಕ್‌ ಟಿಪ್ಪರ್‌ ನಡುವೆ ನಡೆದ ಅಪಘಾತದಲ್ಲಿ ಬೈಕ್‌ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬಲ್ಲಮಾವಟಿ ಗ್ರಾಮದಲ್ಲಿ ಭಾನುವಾರ ಸಂಜೆ ಘಟನೆ ನಡೆದಿದೆ.

ಕೆಸಿಎಫ್ ರಸ್ತೆ ಕಾಮಗಾರಿ ಮಂಜುನಾಥ್ ಪರಿಶೀಲನೆ

May 12 2024, 01:16 AM IST
ಹನೂರು ಪಟ್ಟಣದಲ್ಲಿ ನಡೆಯುತ್ತಿರುವ ಕೆಸಿಎಫ್ ರಸ್ತೆ ಕಾಮಗಾರಿ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಪಟ್ಟಣದ ಮಲೆ ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಗೆ ಅಧಿಕಾರಿಗಳ ಜೊತೆಗೆ ಶಾಸಕ ಎಂ.ಆರ್. ಮಂಜುನಾಥ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಸ್ತೆ ಅಪಘಾತದಲ್ಲಿ ಯುವಕ ಸಾವು: ಪ್ರತಿಭಟನೆ

May 11 2024, 12:32 AM IST
ಕಾರು ಮತ್ತು ಖಾಸಗಿ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಯುವಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ಸಾಯಿ ಸಾಗರ ಹೋಟೆಲ್ ಹತ್ತಿರ ಸೊಲ್ಲಾಪುರ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಗುರುವಾರ ರಾತ್ರಿ ನಡೆದಿದೆ.

ಉಪ್ಪಿನಂಗಡಿ ಅಂಡರ್‌ ಪಾಸ್‌ನಲ್ಲಿ ಸರ್ವಿಸ್‌ ರಸ್ತೆ ನಿರ್ಮಾಣ, ಸಂಚಾರ ಸುಗಮ

May 11 2024, 12:00 AM IST
ಉಪ್ಪಿನಂಗಡಿಯ ಒಳಚರಂಡಿ ವ್ಯವಸ್ಥೆಯ ಅವ್ಯವಸ್ಥೆಗೆ ಕಾರಣವಾಗಿದ್ದ ಹೆದ್ದಾರಿ ಸಂಪರ್ಕ ರಸ್ತೆಯಲ್ಲಿನ ಕಿರಿದಾದ ಮೋರಿಯನ್ನು ತೆರವುಗೊಳಿಸಿ ಬೃಹತ್ ಚರಂಡಿ ನಿರ್ಮಾಣಕ್ಕೂ ಚಾಲನೆ ನೀಡಲಾಗಿದೆ.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved