ಹದಗೆಟ್ಟ ಹುಬ್ಬಳ್ಳಿಯ ಟೆಂಡರ್ ಶ್ಯೂರ್ ರಸ್ತೆ!
Oct 08 2023, 01:15 AM ISTಈ ಭಾಗದ ಮಾದರಿ ರಸ್ತೆಯಾಗಬೇಕಿದ್ದ, ಉತ್ತರ ಕರ್ನಾಟಕದ ಮೊದಲ ಟೆಂಡರ್ ಶ್ಯೂರ್ ರಸ್ತೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನಿರ್ಲಕ್ಷ್ಯ, ನಿರ್ವಹಣೆ ಕೊರತೆಯಿಂದ ಹದಗೆಟ್ಟಿದೆ. ಅನಧಿಕೃತ ಪಾರ್ಕಿಂಗ್, ಡಬ್ಬಾ ಅಂಗಡಿಗಳ ತಾಣವಾಗಿ ಪರಿವರ್ತನೆಯಾಗಿದೆ.