ಕಾಂಕ್ರೀಟ್ ರಸ್ತೆ ಕಾಮಗಾರಿ ಸ್ಥಗಿತಗೊಳಿಸಿ ಹಲವು ಸಂಘಟನೆಗಳ ಪ್ರತಿಭಟನೆ
Jul 28 2025, 12:30 AM ISTರಸ್ತೆ ಕಾಮಗಾರಿಯು ಒಂದು ತಿಂಗಳ ಹಿಂದೆ ಪ್ರಾರಂಭವಾಗಿದ್ದು, ಸೀಮೆ ಎಣ್ಣೆ ಬಂಕ್ ಮುಂಭಾಗದಿಂದ ಚನ್ನಬಸಪ್ಪ ವೃತ್ತದವರೆಗೆ ಒಂದು ಭಾಗದಲ್ಲಿ ಕಾಂಕ್ರೀಟ್ ಕಾಮಗಾರಿಯನ್ನು ನಡೆಸಲಾಗಿದೆ. ಎಷ್ಟು ವೆಚ್ಚದಲ್ಲಿ ಯಾವ ಗುತ್ತಿಗೆದಾರ ಕೆಲಸ ಮಾಡಿಸುತ್ತಿದ್ದಾರೆ, ಯಾವಾಗ ಕೆಲಸ ಮುಕ್ತಾಯ ಮಾಡುತ್ತಾರೆ ಎಂಬುದರ ಬಗ್ಗೆ ಎಲ್ಲಿಯೂ ಮಾಹಿತಿ ಫಲಕ ಹಾಕಿಲ್ಲ.