ರಸ್ತೆ ಅಗಲೀಕರಣ ನೆಪದಲ್ಲಿ ಮರಗಳ ಮಾರಣ ಹೋಮ
May 10 2024, 11:45 PM ISTಒಂದು ಕಡೆ ಸರ್ಕಾರ ಕಾಡು-ಬೆಳೆಸಿ ನಾಡು ಉಳಿಸಿ ಎಂಬ ಸಂದೆಶವನ್ನು ಸಾರುತ್ತಿದ್ದರೆ, ಮತ್ತೊಂದು ಕಡೆ ಸರ್ಕಾರವೇ ರಸ್ತೆ ಅಭಿವೃದ್ಧಿ ಹೆಸರಿನಲ್ಲಿ ಎರಡೂ ಬದಿ ಇದ್ದ ಬೃಹತ್ ಗಾತ್ರದ ಮರಗಳನ್ನು ನಿರ್ದಾಕ್ಷಿಣ್ಯವಾಗಿ ನಾಶ ಮಾಡಿಸುತ್ತಿದೆ.