• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಸುಧಾರಣೆ ಕಾಮಗಾರಿಗೆ ಸಚಿವ ತಿಮ್ಮಾಪುರ ಚಾಲನೆ

Jan 29 2024, 01:34 AM IST
ಮುಧೋಳ: ಜಲಸಂಪನ್ಮೂಲ ಇಲಾಖೆಯ ಅಚ್ವುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಮಲಪ್ರಭಾ ಮತ್ತು ಘಟಪ್ರಭಾ ಯೋಜನೆಗಳಡಿ ಉತ್ತೂರ ಗ್ರಾಮದಿಂದ ರೂಗಿ, ಗುಲಗಾಲಜಂಬಗಿ, ಮೆಟಗುಡ್ಡ ಗ್ರಾಮದವರೆಗೆ ಮುಖ್ಯರಸ್ತೆ ಸುಧಾರಣೆಗೆ ₹ 41 ಲಕ್ಷ ಅನುದಾನ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಚಾಲನೆ ನೀಡಿದರು.

ನೌಕಾ ಸೇನೆಯಿಂದ ಬೆರಡೆ ರಸ್ತೆ ಬಂದ್‌, ಸಂಕಷ್ಟಕ್ಕೆ ಸಿಲುಕಿದ ರೈತರು

Jan 29 2024, 01:34 AM IST
ಅಂಕೋಲಾ ತಾಲೂಕಿನ ಬೆರಡೆ ಗ್ರಾಮಕ್ಕೆ ತೆರಳಲು ಇದ್ದ ಕಾಲುದಾರಿಯನ್ನು ಬೆಲೆಕೇರಿಯ ಭಾರತೀಯ ನೌಕಾ ದಳದ ಅಧಿಕಾರಿಗಳು ಯಾವುದೇ ಸೂಚನೆ ನೀಡದೆ ಬಂದ್ ಮಾಡಿದ್ದಾರೆ.

ರಸ್ತೆ ಬದಿ ಕೂತು 2 ತಾಸು ಪ್ರತಿಭಟಿಸಿದ ರಾಜ್ಯಪಾಲ!

Jan 28 2024, 01:20 AM IST

ಕಾರ್ಯಕ್ರಮವೊಂದಕ್ಕೆ ರಾಜ್ಯಪಾಲರು ತೆರಳುತ್ತಿದ್ದಾಗ ಎಸ್‌ಎಫ್‌ಐ ಕಾರ್ಯಕರ್ತರು ಕಪ್ಪು ಪಟ್ಟಿ ತೋರಿಸಿ ಪ್ರತಿಭಟನೆ ನಡೆಸಿದ್ದಕ್ಕೆ ಸಿಟ್ಟಾದ ಆರೀಫ್‌ ಅವರು, ಕಾರಿನಿಂದ ಇಳಿದು ರಸ್ತೆ ಬದಿ 2 ತಾಸು ಕೂತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೈಕೊಟ್ಟ ವಿದ್ಯುತ್‌: ಬೈಯಪ್ಪನಹಳ್ಳಿ,ಎಂಜಿ ರಸ್ತೆ ನಡುವೆ ಮೆಟ್ರೋ ಸ್ಥಗಿತ

Jan 28 2024, 01:19 AM IST
ವಿದ್ಯುತ್‌ ಸಮಸ್ಯೆಯಿಂದಾಗಿ ಎಂಜಿ ರಸ್ತೆ- ಬೈಯಪ್ಪನಹಳ್ಳಿ ನಡುವೆ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಪ್ರಯಾಣಿಕರು ಪರದಾಡಿದರು.

ವಾಹನ ಸವಾರರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು

Jan 28 2024, 01:17 AM IST
ಕಾರು ಚಾಲಕರು ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕು. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು. ಇದರಿಂದ ಪ್ರಾಣ ಹಾನಿ ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಪಿಎಸ್ ಐ ಮಹೇಶ್ ಮನವಿ ಮಾಡಿದರು.

ರಸ್ತೆ ಸುರಕ್ಷತಾ ನಿಯಮಗಳ ಅರಿವು ಮೂಡಿಸಿ: ಅಧಿಕಾರಿಗಳಿಗೆ ಡೀಸಿ ಸೂಚನೆ

Jan 26 2024, 01:45 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚನೆ ನೀಡಿದರು.

ದಿಡುಪೆ -ಎಳನೀರು ರಸ್ತೆ ಅಭಿವೃದ್ಧಿ ಬಗ್ಗೆ ಬೆಳ್ತಂಗಡಿ, ಮೂಡಿಗೆರೆ ಶಾಸಕರಿಂದ ಪ್ರಯತ್ನ

Jan 25 2024, 02:06 AM IST
ಚಿಕ್ಕಮಗಳೂರು ಜಿಲ್ಲೆಗೆ ತೀರಾ ಹತ್ತಿರದ ಸಂಪರ್ಕ ಕಲ್ಪಿಸುವ ದಿಡುಪೆ-ಎಳನೀರು- ಸಂಸೆ ರಸ್ತೆಯ ಅಭಿವೃದ್ಧಿ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಮಂಗಳವಾರ ಪರಿಶೀಲನೆ ನಡೆಸಿದರು.

ರಸ್ತೆ ಬದಿ ಕಾರೊಳಗೆ ಕಾಮದಾಟ: ಬುದ್ಧಿಹೇಳಲು ಬಂದ ಪೊಲೀಸ್‌ ಹತ್ಯೆಗೆ ಯತ್ನ

Jan 25 2024, 02:01 AM IST
ರಸ್ತೆ ಬದಿ ಕಾರಲ್ಲಿ ಕಾಮಕೇಳಿಯಲ್ಲಿ ತೊಡಗಿದ್ದ ಜೋಡಿಗೆ ಬುದ್ಧಿ ಹೇಳಲು ಬಂದ ರಿಸರ್ವ್‌ ಪೊಲೀಸ್‌ ಆಧಿಕಾರಿಯ ಮೇಲೆ ಕಾರು ಹತ್ತಿಸಲು ಯತ್ನಿಸಿದ ಚಾಲಕ.

ಯುವಕರು ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತೆ ವಹಿಸುವುದು ಅಗತ್ಯ

Jan 24 2024, 02:07 AM IST
ಯುವಕರು ಬೈಕ್ ಸವಾರಿ ಮಾಡುವ ವೇಳೆ ಹುಚ್ಚು ಸಾಹಸಗಳನ್ನು ಮಾಡುವ ಮೂಲಕ ತಮ್ಮ ಜೀವಕ್ಕೆ ಅಪಾಯ ತಂದುಕೊಳ್ಳುವ ಕಾರ್ಯ ಮಾಡುತ್ತಾರೆ. ಆದ್ದರಿಂದ ರಸ್ತೆ ಸುರಕ್ಷತೆಗಳ ಬಗ್ಗೆ ಹೆಚ್ಚು ಅರಿವು ಹೊಂದುವುದು ಅಗತ್ಯವಾಗಿದೆ ಎಂದು ಗದಗನ ಚಿರಾಯು ಆಸ್ಪತ್ರೆಯ ನಿರ್ದೇಶಕರಾದ ಡಾ. ಗುರುಪ್ರಸಾದ ಹೇಳಿದರು.

ಶಾಸಕರು, ಜಿಲ್ಲಾಧಿಕಾರಿಯಿಂದ ರಸ್ತೆ ಕಾಮಗಾರಿ ಪರಿಶೀಲನೆ: ಪುಟ್ಟರಂಗಶೆಟ್ಟಿ

Jan 24 2024, 02:05 AM IST
ಶಾಸಕ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಶಿಲ್ಪಾನಾಗ್ ನಗರದ ಬಿ. ರಾಚಯ್ಯ ಜೋಡಿರಸ್ತೆ ಅಗಲೀಕರಣ ಹಾಗೂ ನ್ಯಾಯಾಲಯ ರಸ್ತೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved