ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ರಸ್ತೆ ತಡೆ
Feb 28 2024, 02:31 AM IST
ರೈತ ವಿರೋಧಿ ಕಾನೂನುಗಳನ್ನು ವಾಪಸ್ ಪಡೆಯುವಂತೆ ಹಾಗೂ ಜಿಲ್ಲೆಯ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.
ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೊಳಕೇರಿಯಲ್ಲಿ ಭೂಮಿ ಪೂಜೆ
Feb 27 2024, 01:34 AM IST
ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.
ಅವೈಜ್ಞಾನಿಕ ರಸ್ತೆ ನಿರ್ಮಾಣ: ಸಾರ್ವಜನಿಕರ ಆಕ್ರೋಶ
Feb 26 2024, 01:34 AM IST
ರಸ್ತೆ ಅಗಲೀಕರಣ ನಿರ್ಮಾಣ ಮಾಡುವ ನೆಪದಲ್ಲಿ ಪುರಸಭೆ ಮಳಿಗೆಗಳನ್ನು ಕೆಡವಿದ ಇಲ್ಲಿನ ಆಡಳಿತ ಈಗ ಟಿಎಪಿಸಿಎಂಎಸ್ ಕಟ್ಟಡ ಹಾಗು ಅಂಚೆಕಚೇರಿ ಕಾಂಪೌಂಡ್ ಕೆಡವಲು ಹಿಂದೇಟು ಹಾಕುತ್ತಿದೆ
ರಸ್ತೆ ಸೌಲಭ್ಯಕ್ಕಾಗಿ ಇಂದಿನಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ
Feb 26 2024, 01:31 AM IST
ಚಕ್ರ, ತ್ರಿಚಕ್ರ ವಾಹನಗಳು ಮುಗುಚಿ ಬಿದ್ದು ಅನೇಕರು ಗಾಯಗೊಂಡಿದ್ದಾರೆ. ಕಬ್ಬಿನ ಟ್ರ್ಯಾಕ್ಟರ್‌ಗಳು ಸಂಚರಿಸಲು ಸಾಧ್ಯವಾಗುತ್ತಿಲ್ಲ. ಸಾರಿಗೆ ಬಸ್ ಸೇರಿ ಯಾವುದೇ ದೊಡ್ಡ ವಾಹನ ಸಂಚರಿಸಿದರೆ ಧೋಳೋ ಧೂಳು.
ಇಗ್ಗುತಪ್ಪ ದೇವಾಲಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
Feb 26 2024, 01:31 AM IST
ಪೇರೂರು ಇಗ್ಗುತಪ್ಪ ದೇವಾಲಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಎಸ್. ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು.
ರೈತರ ಸಮಸ್ಯೆ ಬಗೆಹರಿಸದಿದ್ದರೆ ರಸ್ತೆ ತಡೆ ಚಳವಳಿ
Feb 25 2024, 01:50 AM IST
ಮಾಗಡಿ: ತಾಲೂಕಿನ ರೈತರ ಸಮಸ್ಯೆಗಳನ್ನು ಪರಿಹರಿಸಲು ಹಲವು ಬಾರಿ ಮನವಿಯನ್ನು ಸಲ್ಲಿಸಿದರೂ ಕಡೆಗಣಿಸಲಾಗುತ್ತಿದೆ. ರೈತರ ಮನವಿ ಕಡೆಗಣಿಸುತ್ತಿರುವ ತಾಲೂಕು ಆಡಳಿತದ ಅಧಿಕಾರಿಗಳನ್ನು 3 ದಿನದೊಳಗೆ ಸಭೆ ಕರೆಯಬೇಕು. ತಹಸೀಲ್ದಾರರು ರೈತರ ಉಪಸ್ಥಿತಿಯಲ್ಲಿ ಸಭೆಯನ್ನು ಕರೆದು ಸಮಸ್ಯೆ ಬಗೆಹರಿಸಲು ಮುಂದಾಗದಿದ್ದರೆ ಬೃಹತ್ ರಸ್ತೆ ತಡೆ ಚಳವಳಿಯನ್ನು ನಡೆಸಬೇಕಾಗುತ್ತದೆ ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯ ಲೋಕೇಶ್ ಎಚ್ಚರಿಕೆ ನೀಡಿದರು.
ಚಿಂಚೋಳಿ: ಚತುಷ್ಫಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಅಸ್ತು
Feb 25 2024, 01:50 AM IST
ಚಿಂಚೋಳಿ ತಾಲೂಕಿಗೆ ಕೇಂದ್ರ ಸರ್ಕಾರದ ಒಟ್ಟು ರು.೪೦೫.೩೦ ಕೋಟಿ ಅನುದಾನದಲ್ಲಿ ೧೫.೮೭ ಕಿಮೀ ಚತುಷ್ಫಥ ರಸ್ತೆ ಮಂಜೂರಾಗಿದ್ದು, ಹೆದ್ದಾರಿಯು ತೆಲಂಗಾಣ ಗಡಿಯಿಂದ ಮಿರಿಯಾಣ, ಪೋಲಕಪಳ್ಳಿ, ಚಿಂಚೋಳಿಯವರೆಗೆ ಚತುಷ್ಫಥ ರಸ್ತೆ ಮಂಜೂರಾಗಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.
ಬೆಳಗಾವಿ-ಚೋರ್ಲಾ- ಗೋವಾ ರಸ್ತೆ ಕಾಮಗಾರಿ 11 ತಿಂಗಳಲ್ಲಿ ಪೂರ್ಣ
Feb 25 2024, 01:48 AM IST
ಕರ್ನಾಟಕ - ಗೋವಾ ಎರಡು ರಾಜ್ಯಗಳ ಮುಖ್ಯ ಹೆದ್ದಾರಿ ಇದಾಗಿದ್ದು, ರಸ್ತೆ ಸುಧಾರಣೆಯಿಂದ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ. ಹೊಸ ರಸ್ತೆ ನಿರ್ಮಾಣದ ಜೊತೆಗೆ 10 ರಿಂದ 12 ಕಿ.ಮೀ ರಸ್ತೆ ದುರಸ್ತಿ ಕಾಮಗಾರಿ ಕೂಡ ಕೈಗೆತ್ತಿಕೊಳ್ಳಲಾಗುವುದು.
ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಮಾ.25 ರಂದು ಕೊಳಕೇರಿಯಲ್ಲಿ ರಸ್ತೆ ತಡೆ ಪ್ರತಿಭಟನೆ
Feb 25 2024, 01:47 AM IST
ಅವ್ಯವಸ್ಥೆಯಿಂದ ಕೂಡಿರುವ ಕೋಕೇರಿ- ಕೊಳಕೇರಿ ರಸ್ತೆ ದುರಸ್ತಿಗೆ ಆಗ್ರಹಿಸಿ ಕೊಳಕೇರಿಯಲ್ಲಿ ‘ರಸ್ತೆ ತಡೆ’ ಪ್ರತಿಭಟನೆ ನಡೆಸಲಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
ಬೆಳಗಾವಿ-ಗೋವಾ ಮಧ್ಯದ ರಸ್ತೆ ದುರಸ್ತಿಗೆ ಆಗ್ರಹ
Feb 23 2024, 01:50 AM IST
ಗೋವಾ ಮತ್ತು ಅದರ ವಾಣಿಜ್ಯ ಆರ್ಥಿಕತೆಯು ಬೆಳಗಾವಿಯಿಂದ ದಿನಸಿ, ಹಾಲು, ತರಕಾರಿಗಳು, ಕೋಳಿ ಮತ್ತು ಮೊಟ್ಟೆ, ಹೂವುಗಳು ಇತ್ಯಾದಿ ವಸ್ತುಗಳ ಪೂರೈಕೆಯ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿದೆ.
< previous
1
...
118
119
120
121
122
123
124
125
126
...
136
next >
More Trending News
Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್