• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲಾಧಿಕಾರಿ ಸಂಧಾನ ವಿಫಲ: ಬ್ಯಾಡಗಿಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಮುಂದುವರಿದ ಹೋರಾಟ

Jun 07 2025, 04:00 AM IST
ವರ್ತಕರ ಸಂಘದ ಅಧ್ಯಕ್ಷ ಮಾಜಿ ಶಾಸಕ ಸುರೇಶಗೌಡ ಪಾಟೀಲ ಮಾತನಾಡಿ, ಮುಖ್ಯರಸ್ತೆ ಅಗಲೀಕರಣ ಹೋರಾಟದ ಅಗಲೀಕರಣ ಆಗುವ ವರೆಗೂ ಯಾವುದೆ ಕಾರಣಕ್ಕೂ ಪ್ರತಿಭಟನೆ ವಾಪಸ್ ಪಡೆಯುವುದಿಲ್ಲ. ನಮ್ಮ ಮನವಿಗೆ ಸರ್ಕಾರ ಕೂಡಲೇ ಸ್ಪಂದಿಸಬೇಕು ಆಗ್ರಹಿಸಿದರು.

ರಸ್ತೆ ಅಭಿವೃದ್ಧಿ, ಗಟಾರ ನಿರ್ಮಾಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ

Jun 07 2025, 01:47 AM IST
ಸಮರ್ಪಕ ರಸ್ತೆಗಳಿಂದ ಕೃಷಿ ಮತ್ತು ವ್ಯಾಪಾರ ಚಟುವಟಿಕೆಗಳನ್ನು ನಡೆಸಲು ಅನುಕೂಲವಾಗಲಿದೆ. ಸ್ವಲ್ಪ ಸಮಯದಲ್ಲಿ ಅಗತ್ಯ ಸ್ಥಳಕ್ಕೆ ತಲುಪಲು ಸಹಕಾರಿಯಾಗಲಿದೆ.

ಪ್ಲಾಸ್ಟಿಕ್‌ ತ್ಯಾಜ್ಯದಿಂದ ರಸ್ತೆ: ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದ ಪಾಲಿಕೆ

Jun 07 2025, 01:19 AM IST
ಪ್ಲಾಸ್ಟಿಕ್‌ ಮುಕ್ತ ನಗರವನ್ನಾಗಿಸಲು ಪ್ರಯತ್ನಿಸಿದ ದೇಶದ 20 ನಗರ ಪಾಲಿಕೆಗಳನ್ನು ಗೌರವಿಸಲಾಯಿತು

ರಸ್ತೆ ಡಾಂಬರೀಕರಣಕ್ಕೆ ಆಗ್ರಹಿಸಿ ಗುಳಘಟ್ಟ ಗ್ರಾಮಸ್ಥರಿಂದ ಪಾದಯಾತ್ರೆ, ಪ್ರತಿಭಟನೆ

Jun 06 2025, 11:47 PM IST
ಗುಳಘಟ್ಟ ಗ್ರಾಮದಲ್ಲಿ ಹಲವು ವರ್ಷಗಳಿಂದ ರಸ್ತೆಗೆ ಗುಂಡಿ ಬಿದ್ದು ಸಾರ್ವಜನಿಕರು ಓಡಾಟಕ್ಕೆ ತೊಂದರೆಯಾಗುತ್ತಿದ್ದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ರಮ ಕೈಗೊಂಡಿಲ್ಲ. ರಸ್ತೆ ದುರಸ್ತಿಗೊಳಿಬೇಕೆಂದು ಆಗ್ರಹಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ.

ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಬ್ಯಾಡಗಿ ಬಂದ್, ಬೃಹತ್ ಪ್ರತಿಭಟನಾ ಮೆರವಣಿಗೆ

Jun 05 2025, 11:52 PM IST
ಅಗಲೀಕರಣಕ್ಕೆ ಸಮಸ್ಯೆಯಾಗಿರುವ ಮುಖ್ಯರಸ್ತೆಯಲ್ಲೇ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಪ್ರತಿಭಟನಾಕಾರರು ಸರ್ಕಾರ ಸೇರಿದಂತೆ ಅಗಲೀಕರಣಕ್ಕೆ ಅಡ್ಡಿಯಾಗಿರುವ ಕೆಲ ವರ್ತಕರ ವಿರುದ್ಧ ಘೋಷಣೆಗಳನ್ನು ಹಾಕಿದರು.

ವ್ಯಕ್ತಿಯ ಜೀವ ಬಲಿಪಡೆದ ರಸ್ತೆ ಅಭಿವೃದ್ಧಿ ಕಾಮಗಾರಿ!

Jun 05 2025, 11:50 PM IST
ಇದು ಹುಬ್ಬಳ್ಳಿಯ ಕೇಂದ್ರಭಾಗ ಸಿಬಿಟಿಯ ಕಿಲ್ಲಾ 1ನೇ ಕ್ರಾಸ್‌ನ ದುಸ್ಥಿತಿ. ಈ ಪ್ರದೇಶದ ಯಾರಿಗಾದರೂ ಅನಾರೋಗ್ಯವುಂಟಾದರೆ ಅವರನ್ನು ಆಸ್ಪತ್ರೆಗೆ ಸಾಗಿಸಲು ವಾಹನಗಳು ಒಳಪ್ರವೇಶಿಸುವುದಿಲ್ಲ. ಮೂರರಿಂದ ನಾಲ್ಕು ಜನ ಸೇರಿ ಅವರನ್ನು ಮುಖ್ಯ ರಸ್ತೆಯಲ್ಲಿ ನಿಂತಿರುವ ವಾಹನದ ವರೆಗೆ ಸಾಗಿಸಬೇಕಾದ ಅನಿವಾರ್ಯತೆ ಇದೆ.

ಇಂದು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಬ್ಯಾಡಗಿ ಬಂದ್‌

Jun 05 2025, 02:07 AM IST
ಪ್ರತಿಭಟನೆ ಹಿನ್ನೆಲೆ ಬ್ಯಾಡಗಿ ಸಂಪೂರ್ಣ ಬಂದ್ ಆಗಲಿದೆ. ಎಲ್ಲ ವ್ಯಾಪಾರ ವಹಿವಾಟು ಬಂದ್ ಆಗಲಿದೆ ಎಂದು ವರ್ತಕರ ಸಂಘ ಘೋಷಣೆ ಮಾಡಿ ಹೋರಾಟಕ್ಕೆ ಬೆಂಬಲ ನೀಡಲಿದೆ.

ಹಾವೇರಿ ಜಿಲ್ಲೆಯ ಭವಿಷ್ಯಕ್ಕಾಗಿ ವರ್ತುಲ ರಸ್ತೆ ಅಗತ್ಯ: ಶಾಸಕ ರುದ್ರಪ್ಪ ಲಮಾಣಿ

Jun 05 2025, 12:58 AM IST
ಜಿಲ್ಲೆಯ ಭವಿಷ್ಯದ ಹಿತದೃಷ್ಟಿಯಿಂದ ವರ್ತುಲ ರಸ್ತೆ ನಿರ್ಮಾಣವಾಗಬೇಕಾಗಿದೆ. ಸಂಬಂಧಿಸಿದ ಅಧಿಕಾರಿಗಳು ಈ ನಿಟ್ಟಿನಲ್ಲಿ ಆಸಕ್ತಿಯಿಂದ ಕೆಲಸ ಮಾಡಬೇಕು.

ರಸ್ತೆ ಕಾಮಗಾರಿ ಅಪೂರ್ಣ: ಅಧಿಕಾರಿಗಳಿಗೆ ಶಾಸಕ ಪಠಾಣ ತರಾಟೆ

Jun 05 2025, 12:55 AM IST
ಮೇ ೧೦ರ ಒಳಗೆ ರಸ್ತೆಯಲ್ಲಿ ಸಣ್ಣಪುಟ್ಟ ತಗ್ಗುಗಳನ್ನು ಸರಿಪಡಿಸಬೇಕು. ಇಲ್ಲವಾದಲ್ಲಿ ಗುತ್ತಿಗೆದಾರರ ಮತ್ತು ಅಧಿಕಾರಿಗಳ ಮೇಲೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ಎಚ್ಚರಿಕೆ ನೀಡಿದರು.

ನಾಳೆಯಿಂದ ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಬಂದ್‌

Jun 04 2025, 02:09 AM IST
ಇನ್ನು ಮುಂದೆ ಮುಖ್ಯರಸ್ತೆ ಅಗಲೀಕರಣ ವಿಚಾರದಲ್ಲಿ ಸಂಧಾನ, ಸಭೆಗಳ ಪ್ರಶ್ನೆಯೇ ಇಲ್ಲ ಎಂದು ಹೋರಾಟಗಾರರು ಎಚ್ಚರಿಸಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 126
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved