ಗ್ರಾಮೀಣ ರಸ್ತೆ ಅಭಿವೃದ್ಧಿಗೆ ₹25 ಕೋಟಿ ಬಿಡುಗಡೆ
Feb 06 2025, 11:45 PM ISTಈ ಭಾಗದಲ್ಲಿ ಹೊಸ ತಂತ್ರಜ್ಞಾನದ ರಸ್ತೆ ಮಾಡಲಾಗುತ್ತಿದ್ದು ಅತೀ ಹೆಚ್ಚು ಮರಳು ಅದಕ್ಕೆ ಜೆಲ್ಲಿ, ಸಿಮೆಂಟ್ ಹಾಕಿ ರಾಸಾಯನಿಕ ದ್ರಾವಣ ಸೇರಿಸಿ ರಸ್ತೆ ನಿರ್ಮಿಸಲಾಗುತ್ತದೆ. ಅದರ ಮೇಲೆ ಡಾಂಬರು ಹಾಕಲಾಗುತ್ತದೆ. ಈ ತಂತ್ರಜ್ಞಾನ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಳಸಲಾಗಿದೆ. ಇದು ಉತ್ತಮವಾಗಿ ಬಾಳಿಕೆ ಬರುತ್ತದೆ ಎಂದು ತಜ್ಞರು ಭರವಸೆ ನೀಡಿದ್ದಾರೆ.