• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಂದಗೋಳದಲ್ಲಿ ಬಸ್‌ ಸೌಲಭ್ಯ ಕಲ್ಪಿಸದಿದ್ದರೆ ರಸ್ತೆ ತಡೆ

May 09 2025, 12:55 AM IST
ಕುಂದಗೋಳ ತಾಲೂಕಿನ ಕೆಲವು ಭಾಗಗಳಿಗೆ ಮನವಿ ನೀಡಿದರೂ ಸಾರಿಗೆ ಸಂಸ್ಥೆ ಬಸ್‌ ವ್ಯವಸ್ಥೆ ಕಲ್ಪಿಸಿಲ್ಲ. ಮೇ 15ರ ಒಳಗೆ ಬೇಡಿಕೆಗೆ ಸ್ಪಂದಿಸದಿದ್ದರೆ ರಸ್ತೆ ತಡೆ ನಡೆಸಲಾಗುವುದು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಾನಂದ ಬೆಂತೂರ ಎಚ್ಚರಿಕೆ ನೀಡಿದ್ದಾರೆ.

ಹೊಸ ಬಜೆಟ್‌ನಲ್ಲಿ ಅನುದಾನ ಬಿಡುಗಡೆಯಾದ ನಂತರ ಹೆಚ್ಚು ರಸ್ತೆ ಅಭಿವೃದ್ಧಿ: ಸಚಿವ ಸತೀಶ ಜಾರಕಿಹೊಳಿ

May 09 2025, 12:32 AM IST
ಬಜೆಟ್‌ನಲ್ಲಿ ಲೊಕೋಪಯೋಗಿ ಇಲಾಖೆಗೆ ನೀಡಿದ ಅನುದಾನ ಬಳಕೆ ಮಾಡಿಕೊಂಡು ಹೊಸ ರಸ್ತೆಗೆ ಹಣ ನೀಡಿದ್ದೇವೆ.

ಕಡಬ ಪೇಟೆಯಲ್ಲಿ ರಸ್ತೆ ತಡೆ-ಪ್ರತಿಭಟನೆ, ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ

May 05 2025, 12:45 AM IST
ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನ ದಲ್ಲಿ ಜಮಾಯಿಸಿದ ಕಾರ್ಯಕರ್ತರು ಬಳಿಕ ಪೇಟೆಯ ಪಂಜ ಕ್ರಾಸ್ ಬಳಿ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದರು. ಕಡಬ ಪೇಟೆ ಸೇರಿದಂತೆ ತಾಲೂಕಿನ ಆಲಂಕಾರು ,ಪೆರಾಬೆ, ನೂಜಿಬಾಳ್ತಿಲ, ರಾಮಕುಂಜ, ಕೊಯಿಲ, ಸವಣೂರು, ಕಾಣಿಯೂರು ಮೊದಲಾದ ಗ್ರಾಮೀಣ ಭಾಗದಲ್ಲಿ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ತಾಲೂಕಿನಾದ್ಯಂತ ಮೆಡಿಕಲ್, ಹಾಲು ಮತ್ತಿತರ ಅಗತ್ಯ ವಸ್ತುಗಳ ಅಂಗಡಿಗಳು ಮಾತ್ರ ತೆರೆದಿದ್ದವು. ಸರ್ಕಾರಿ ಕಚೇರಿ, ಬ್ಯಾಂಕ್ ಗಳು ಎಂದಿನಂತೆ ತೆರೆದು ಸೇವೆ ನೀಡಿದವು. ವಾಹನ ಸಂಚಾರ ವಿರಳವಾಗಿತ್ತು. ಜನರ ಒಡಾಟವೂ ಕಡಿಮೆಯಿತ್ತು.

ಸಿದ್ದಾಪುರ: ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ

May 04 2025, 01:33 AM IST
ಮುಖ್ಯಮಂತ್ರಿಗಳ ತುರ್ತು ಪರಿಹಾರ ನಿಧಿಯಿಂದ 29 ಲಕ್ಷ ರು. ವೆಚ್ಚದ ಕಾಂಕ್ರಿಟ್‌ ರಸ್ತೆ ಕಾಮಗಾರಿಯ ಭೂಮಿಪೂಜೆಯನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್‌. ಪೊನ್ನಣ್ಣ ನೆರವೇರಿಸಿದರು.

3.50 ಕೋಟಿ ರು. ವೆಚ್ಚದ ರಸ್ತೆ ಕಾಮಗಾರಿಗೆ ಪಿ.ರವಿಕುಮಾರ್ ಚಾಲನೆ

May 04 2025, 01:32 AM IST
ಗ್ರಾಮಸ್ಥರ ಬೇಡಿಕೆಯಂತೆ ಮಲ್ಲಯ್ಯನ ದೊಡ್ಡಿಯಿಂದ ಎನ್‌ಎಚ್ 275 ಮಾರ್ಗವಾಗಿ ಕಟ್ಟೇದೊಡ್ಡಿಗೆ ಸೇರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ್ದು ಸೋಮವಾರದಿಂದಲೇ ರಸ್ತೆ ಕಾಮಗಾರಿ ಶುರು ಮಾಡಲಿದ್ದು ಶೀಘ್ರದಲ್ಲೇ ಕಾಮಗಾರಿ ಮುಗಿಸಿ ಗ್ರಾಮದ ಜನರಿಗೆ ಅನುಕೂಲ ಕಲ್ಪಿಸಲಾಗುವುದು.

ಮಹಾನಗರದಲ್ಲಿ ಮೊದಲ ಪ್ಲಾಸ್ಟಿಕ್‌ ತ್ಯಾಜ್ಯದ ರಸ್ತೆ!

May 04 2025, 01:31 AM IST
ಕೇಂದ್ರ ಸರ್ಕಾರದ "ನ್ಯಾಷನಲ್‌ ಕ್ಲೀನ್‌ ಏರ್‌ " ಎಂಬ ಯೋಜನೆಯಿದೆ. ಇದರಡಿಯಲ್ಲಿ ಪರಿಸರ ರಕ್ಷಣೆಯ ಹಲವಾರು ಕೆಲಸಗಳನ್ನು ಮಾಡಲಾಗಿದೆ. ಅದರಲ್ಲೊಂದು ರಸ್ತೆ ನಿರ್ಮಾಣ. ಅದನ್ನು ಮಹಾನಗರ ಪಾಲಿಕೆ ಕೈಗೆತ್ತಿಕೊಂಡು ಪ್ರಾಯೋಗಿಕವಾಗಿ ಲಿಂಗರಾಜನಗರದಲ್ಲಿ 1.1 ಕಿಮೀ ರಸ್ತೆಯನ್ನು ಮಾಡಿದೆ.

ಪುತ್ತೂರು: ರಸ್ತೆ ಕಾಮಗಾರಿಗೆ ಸ್ಥಳೀಯರ ವಿರೋಧ

May 02 2025, 12:08 AM IST
ರಸ್ತೆ ಕಾಮಗಾರಿ ನಡೆಸಲು ಬಂದಿದ್ದ ಅಧಿಕಾರಿಗಳಿಗೆ ತಡೆ ಒಡ್ಡಿ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಕಾಡಬಾಗಿಲು ಎಂಬಲ್ಲಿ ನಡೆಯಿತು. ಮನವೊಲಿಸುವಿಕೆಗೆ ಬಗ್ಗದೆ ಪ್ರತಿಭಟಿಸಿ ಕಾಮಗಾರಿ ನಡೆಸಲು ತಡೆ ಒಡ್ಡಿದವರನ್ನು ತಹಸೀಲ್ದಾರ್ ಸೂಚನೆಯ ಮೇರೆಗೆ ಪೊಲೀಸರು ವಶಕ್ಕೆ ಪಡೆದ ಬಳಿಕ ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ರಸ್ತೆ ಕಾಮಗಾರಿ ಆರಂಭಗೊಂಡಿತು.

ಕೋಲಾರಮ್ಮ ದೇಗುಲ ರಸ್ತೆ ಕಾಮಗಾರಿ ವೀಕ್ಷಣೆ

Apr 30 2025, 12:38 AM IST
ನಗರದ ಕೋಲಾರಮ್ಮ ದೇವಾಲಯದ ರಸ್ತೆಯ ಸಂಪೂರ್ಣ ಅಭಿವೃದ್ಧಿ ಮಾಡಲು ೭೫ ಲಕ್ಷ ರು. ಬಿಡುಗಡೆ ಮಾಡಲಾಗಿದ್ದು, ಕಾಮಗಾರಿ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೆಸರುಗದ್ದೆಯಂತಾದ ಕಳಲಕೊಂಡ ಗ್ರಾಮದ ರಸ್ತೆ, ಸಾರ್ವಜನಿಕರ ಆಕ್ರೋಶ

Apr 28 2025, 11:52 PM IST
ಹದಗೆಟ್ಟ ರಸ್ತೆ ಕುರಿತು ಪಿಡಬ್ಲ್ಯುಡಿ ಇಲಾಖೆಗೆ ಸಂಪರ್ಕಿಸಿದರೆ, ಈ ರಸ್ತೆಯು ಜಿಪಂ, ಗ್ರಾಪಂಗೆ ಸಂಬಂಧಿಸಿದ್ದು ಎಂದು ಅಧಿಕಾರಿಗಳು ತಿಳಿಸುತ್ತಾರೆ. ಜಿಪಂ ಅಧಿಕಾರಿಗಳನ್ನು ಸಂಪರ್ಕಿಸಿದರೆ ಪಿಡಬ್ಲ್ಯುಡಿ ಇಲಾಖೆಗೆ ಸಂಬಂಧಿಸಿದ್ದು ಎನ್ನುತ್ತಾರೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಕತ್ತು ಕುಯ್ದರೂ ರಸ್ತೆ ವಿಸ್ತರಣೆ ಶತಸಿದ್ಧ: ದೇವೇಂದ್ರಪ್ಪ

Apr 28 2025, 11:47 PM IST
ಪಟ್ಟಣದಲ್ಲಿ ಹಾದುಹೋಗಿರುವ ಮಲ್ಪೆ, ಮೊಳಕಾಲ್ಮೂರು ರಾಜ್ಯ ಹೆದ್ದಾರಿ ಅತಿಕ್ರಮಣವಾಗಿದೆ. ಪಟ್ಟಣದ ರಸ್ತೆ ವಿಸ್ತರಣೆ ಖಚಿತವಾಗಿ ಕಾನೂನಿನ ಪ್ರಕಾರವೇ ಆಗಲಿದೆ. ಅಭಿವೃದ್ಧಿ ವಿಚಾರವಾಗಿ ನನ್ನ ಕತ್ತು ಕುಯ್ದರೂ ನಾನು ರಸ್ತೆ ವಿಸ್ತರಣೆ ಮಾಡಿಯೇ ಸಿದ್ಧ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved