• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೀಣ್ಯ ಮೇಲ್ಸೇತುವೆ ಸಂಚಾರಕ್ಕೆ ಅಡ್ಡಿ : ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಲಕರ ಅಸಮಾಧಾನ

Jan 28 2025, 05:45 AM IST

ಪೀಣ್ಯ ಮೇಲ್ಸೇತುವೆ ಮೇಲೆ ‘ಪೀಕ್‌ ಅವರ್‌’ನಲ್ಲಿ ಸಂಚರಿಸಲು ಸಂಚಾರ ಪೊಲೀಸರು ಅವಕಾಶ ನೀಡದಿರುವುದಕ್ಕೆ ರಾಜ್ಯ ರಸ್ತೆ ಸಾರಿಗೆ ನಿಗಮದ ಹಲವು ಚಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಐದು ವರ್ಷದ ಮಗುವಿಗೆ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

Jan 27 2025, 12:50 AM IST
ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಐದು ವರ್ಷದ ಮಗುವಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ಮೂಲದ ಮುತ್ತಪ್ಪ ಎಂದು ಗುರುತಿಸಲಾಗಿದೆ.

ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ರಸ್ತೆ ಮಾಡುವ ನೆಪದಲ್ಲಿ 100 ಕ್ಕೂ ಹೆಚ್ಚು ಮರಗಳ ಮಾರಣ ಹೋಮ

Jan 26 2025, 01:35 AM IST

ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ರಸ್ತೆ ಮಾಡುವ ನೆಪದಲ್ಲಿ ರಸ್ತೆ ಬದಿಯಲ್ಲಿದ್ದ 100 ಕ್ಕೂ ಹೆಚ್ಚು ಮರ ಕಡಿದ ಗುತ್ತಿಗೆದಾರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯಿಸಿದರು.

ಹಾರನಹಳ್ಳಿ ರಸ್ತೆ ದುರಸ್ತಿ ಕಾಮಗಾರಿ ಪುನಾರಂಭ

Jan 26 2025, 01:32 AM IST
ರಾಜ್ಯ ಹೆದ್ದಾರಿ 105 ಅರಸೀಕೆರೆ-ಹಾಸನ ಮುಖ್ಯರಸ್ತೆಯ ಹಾರನಹಳ್ಳಿ ಆಂಜನೇಯ ದೇವಾಲಯದಿಂದ ಜಾವಗಲ್ ರಸ್ತೆವರೆಗೆ ಚತಷ್ಪಥ ರಸ್ತೆ ಯೋಜನೆಗೆ ಲೋಕೋಪಯೋಗಿ ಇಲಾಖೆಯಿಂದ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಆರಂಭವಾದ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿತ್ತು. ಆರ್ಧಕ್ಕೆ ಕಾಮಗಾರಿ ನಿಂತಿತ್ತು. ಕೊನೆಗೂ ಕಳೆದ 3 ದಿನಗಳಿಂದ ರಸ್ತೆ ದುರಸ್ತಿ ಕಾರ್ಯ ಆರಂಭಿಸಲಾಗಿದೆ. ಗುತ್ತಿನಕೆರೆ ಹೋಗುವ ಸರ್ಕಲ್ ಜಾವಗಲ್ ತಿರುವು ಸರ್ಕಲ್‌ಗಳನ್ನು ಅಗಲ ಮಾಡಲಿ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಹಾರನಹಳ್ಳಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಬಿಎಂಟಿಸಿ ಬಸ್‌ ಚಕ್ರ ಹರಿದು ರಸ್ತೆ ಮೇಲೆ ಬಿದ್ದಿದ್ದ ದ್ವಿಚಕ್ರ ವಾಹನದ ಸವಾರ ಸಾವು

Jan 26 2025, 01:32 AM IST
ರಸ್ತೆ ಮೇಲೆ ಬಿದ್ದಿದ್ದ ಕೇಬಲ್‌ ವೈಯರ್‌ ದ್ವಿಚಕ್ರ ವಾಹನದ ಚಕ್ರಕ್ಕೆ ಸುತ್ತಿಕೊಂಡು ನಿಯಂತ್ರಣ ತಪ್ಪಿ ರಸ್ತೆ ಬಿದ್ದ ಸವಾರನ ಮೇಲೆ ಬಿಎಂಟಿಸಿ ಬಸ್‌ ಚಕ್ರ ಹರಿದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಎಚ್‌ಎಎಲ್‌ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಾರಟಗಿಯಲ್ಲಿ ರಸ್ತೆ ಅಗಲೀಕರಣಕ್ಕೆ ಸಹಕರಿಸಿದ ನಿವಾಸಿಗಳು

Jan 25 2025, 01:02 AM IST
ಕಾರಟಗಿಯ ೬ನೇ ವಾರ್ಡ್‌ನ ಗದ್ದೇರ ಓಣಿಯಲ್ಲಿನ ಇಕ್ಕಟ್ಟಾದ ರಸ್ತೆ ಅಗಲೀಕರಣಕ್ಕೆ ಪುರಸಭೆ ಆಗಮಿಸಿದ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳೆ ಮುಂದಾಗಿ ರಸ್ತೆಯ ಮೇಲೆ ಇದ್ದ ಕಟ್ಟೆ, ಕೋಟೆಗಳನ್ನು ಸ್ವತಃ ತೆರವುಗೊಳಿಸಿದ್ದಾರೆ.

ಸುಸಜ್ಜಿತ ಪಾದಚಾರಿ ರಸ್ತೆ ನಿರ್ಮಾಣಕ್ಕೆ ಟೆಂಡರ್‌

Jan 25 2025, 01:02 AM IST
ಚಿಂತಾಮಣಿ ನಗರದ ಪರಿಮಿತಿಯೊಳಗೆ ನಡೆಯುತ್ತಿದ್ದ ಅಪಘಾತಗಳಿಗೆ ಪಾದಚಾರಿ ಒತ್ತುವರಿಯೇ ಪ್ರಮುಖ ಕಾರಣವಾಗಿದೆ. ಅಧಿಕಾರಿಗಳು ಆಗಿಂದಾಗ್ಗೆ ವ್ಯಾಪಾರಸ್ಥರಿಗೆ ತಿಳಿವಳಿಕೆ ನೀಡಿ ವ್ಯಾಪಾರ, ವಹಿವಾಟುಗಳನ್ನು ನಿಮ್ಮ ಇತಿಮಿತಿಯೊಳಗೆ ಮಾಡಿಕೊಳ್ಳುವಂತೆ ಮನವರಿಕೆ ಮಾಡಿಕೊಟ್ಟಿದ್ದರೆ ಈ ಪರಿಸ್ಥಿತಿ ಎದುರಾಗುತ್ತಿರಲಿಲ್ಲ.

ಮಂಗಳೂರು ನಗರದಲ್ಲಿ ರಸ್ತೆ, ಒಳಚರಂಡಿ ಸಮಸ್ಯೆಗಳ ಮಹಾಪೂರ

Jan 25 2025, 01:02 AM IST
ಬಿಜೈ ಆನೆಗುಂಡಿ ರಸ್ತೆಯಲ್ಲಿರುವ ರಾಜಕಾಲುವೆ ನೀರು ಮನೆ ಅಂಗಳಕ್ಕೆ ಹರಿಯುತ್ತಿದೆ ಎಂದು ಸ್ಥಳೀಯರು ದೂರು ಹೇಳಿಕೊಂಡರು. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮೇಯರ್‌ ಭರವಸೆ ನೀಡಿದರು.

ರಸ್ತೆ ಅಪಘಾತದಲ್ಲಿ ಹೆಚ್ಚಾಗಿ ಯುವಜನತೆಯೇ ಸಾವು, ಅರಿವು ಅಗತ್ಯ

Jan 25 2025, 01:01 AM IST
ರಸ್ತೆ ಅಪಘಾತದಲ್ಲಿ ಹೆಚ್ಚಿನ ಯುವಕರು ಸಾವನ್ನಪ್ಪುತ್ತಿದ್ದಾರೆ. ಸಂಚಾರ ನಿಯಮ ಅರ್ಥ ಮಾಡಿಕೊಂಡು ಹೆಲ್ಮೆಟ್ ಧರಿಸಿ ವಾಹನ ಪರವಾನಗಿ ಮತ್ತಿತರ ಮಾಡಿಕೊಳ್ಳಬೇಕು

ಬ್ಯಾಡಗಿ-ತಿಳವಳ್ಳಿ ರಸ್ತೆ ಬಂದ್, ದಿಢೀರ್‌ ಪ್ರತಿಭಟನೆ

Jan 25 2025, 01:00 AM IST
ಮಾಸಣಗಿ ಗ್ರಾಮದ ಸಂತೆ ಹಳ್ಳಕ್ಕೆ ಸಿಡಿ ನಿರ್ಮಾಣ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ಬ್ಯಾಡಗಿ ತಿಳವಳ್ಳಿ ರಸ್ತೆ ಬಂದ್ ಮಾಡಿ ದಿಢೀರ್‌ ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ನಡೆಯಿತು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 107
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved