• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಪಘಾತ ತಡೆಯಲು ಬ್ಲಾಕ್ ಸ್ಪಾಟ್ ಗುರುತಿಸಿ: ಡೀಸಿ ಲತಾಕುಮಾರಿ ಸೂಚನೆ

Aug 01 2025, 12:00 AM IST
ರಸ್ತೆಬದಿಗಳನ್ನು ಕಸ ವಿಲೇವಾರಿ ಸ್ಥಳಗಳನ್ನಾಗಿ ಮಾಡಬೇಡಿ, ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನಿಗಾವಹಿಸುವಂತೆ ಸೂಚಿಸಿದರು.

ರಸ್ತೆ ಸುರಕ್ಷತೆಗೆ ಗಮನಹರಿಸಿ ಅಪಘಾತ ತಪ್ಪಿಸಿ: ವೆಂಕಟ್ ರಾಜಾ

Jul 30 2025, 12:50 AM IST
ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ವ್ಯಾಪ್ತಿಯ ರಸ್ತೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ನಿರ್ದೇಶನ ನೀಡಿದ್ದಾರೆ.

ರಸ್ತೆ ದುರಸ್ತಿಗೆ ಆಗ್ರಹಿಸಿ ತೆಂಗಿನ ಗಿಡ ನೆಟ್ಟು ಪ್ರತಿಭಟನೆ

Jul 30 2025, 12:47 AM IST
ದೇವಾಲಯ ಬಳಿ ಜಮಾಯಿಸಿದ ಗ್ರಾಮಸ್ಥರು, ಜೆಡಿಎಸ್ ಕಾರ್ಯಕರ್ತರು, ಕೆಲ ಕಾಲ ಪ್ರತಿಭಟನೆ ನಡೆಸಿ ಬಳಿಕ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

98 ಕೋಟಿ ವೆಚ್ಚದಲ್ಲಿ ವಿವಿಧ ರಸ್ತೆ ಅಭಿವೃದ್ಧಿ: ಶಾಸಕ ಸುರೇಶಬಾಬು

Jul 28 2025, 12:30 AM IST
ಪಟ್ಟಣದ ವಿವಿಧ ಭಾಗಗಳಲ್ಲಿ 98 ಕೋಟಿ ವೆಚ್ಚದಲ್ಲಿ ಕಾಂಕ್ರೀಟ್‌ ರಸ್ತೆಗಳಿಗೆ ಗುದ್ದಲಿ ಪೂಜೆ ನೆರವೇರಿಸುತ್ತಿದ್ದು ಈ ಹಿಂದೆ ಮುಖ್ಯಮಂತ್ರಿಗಳು ತುಮಕೂರಿನಲ್ಲಿ ಶಂಕುಸ್ಥಾಪನೆ ಮಾಡಿದ್ದಾರೆ ಎಂದು ಶಾಸಕ ಸಿ.ಬಿ.ಸುರೇಶ್‌ಬಾಬು ಹೇಳದರು.

ಕಾಂಕ್ರೀಟ್‌ ರಸ್ತೆ ಕಾಮಗಾರಿ ಸ್ಥಗಿತಗೊಳಿಸಿ ಹಲವು ಸಂಘಟನೆಗಳ ಪ್ರತಿಭಟನೆ

Jul 28 2025, 12:30 AM IST
ರಸ್ತೆ ಕಾಮಗಾರಿಯು ಒಂದು ತಿಂಗಳ ಹಿಂದೆ ಪ್ರಾರಂಭವಾಗಿದ್ದು, ಸೀಮೆ ಎಣ್ಣೆ ಬಂಕ್ ಮುಂಭಾಗದಿಂದ ಚನ್ನಬಸಪ್ಪ ವೃತ್ತದವರೆಗೆ ಒಂದು ಭಾಗದಲ್ಲಿ ಕಾಂಕ್ರೀಟ್ ಕಾಮಗಾರಿಯನ್ನು ನಡೆಸಲಾಗಿದೆ. ಎಷ್ಟು ವೆಚ್ಚದಲ್ಲಿ ಯಾವ ಗುತ್ತಿಗೆದಾರ ಕೆಲಸ ಮಾಡಿಸುತ್ತಿದ್ದಾರೆ, ಯಾವಾಗ ಕೆಲಸ ಮುಕ್ತಾಯ ಮಾಡುತ್ತಾರೆ ಎಂಬುದರ ಬಗ್ಗೆ ಎಲ್ಲಿಯೂ ಮಾಹಿತಿ ಫಲಕ ಹಾಕಿಲ್ಲ.

ಶಹಾಬಾದ್‌- ಫರ್ತಾಬಾದ್‌- ಜೇವರ್ಗಿ ರಸ್ತೆ ದುರಸ್ತಿ ಯಾವಾಗ?

Jul 28 2025, 12:30 AM IST
ರಾಜ್ಯ ಹೆದ್ದಾರಿ 150ರಲ್ಲಿ ಶಹಾಬಾದ್‍ನಿಂದ ಫರ್ತಾಬಾದ್‍ಗೆ ಸಂಪರ್ಕಿಸುವ 12ಕಿ.ಮೀ ರಸ್ತೆ ಯುದ್ದಕ್ಕೂ 3ರಿಂದ 4ಅಡಿ ತಗ್ಗುಗಳು ಎರಡು ವರ್ಷಗಳಿಗೂ ಹೆಚ್ಚು ಕಾಲದಿಂದ ರಚನೆಯಾಗಿ ಅಪಾಯಕಾರಿ ಸ್ಥಿತಿ ತಲುಪಿ ಶಿಥಿಲಗೊಂಡಿದೆ.

ರಟ್ಟೀಹಳ್ಳಿಯ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

Jul 26 2025, 01:30 AM IST
ಪಟ್ಟಣದ ಬಸ್‍ ನಿಲ್ದಾಣದ ರಸ್ತೆ ಮಾರ್ಗ ಸಂಪೂರ್ಣ ಗುಂಡಿಗಳಿಂದ ಕೂಡಿದ್ದು, ಪ್ರತಿನಿತ್ಯ ನೂರಾರು ಬಸ್‌ಗಳು ಹಾಗೂ ಸಾರ್ವಜನಿಕರು ಓಡಾಡುವ ಪ್ರಮುಖ ರಸ್ತೆಯಾಗಿದೆ.

ರಾಣಿಬೆನ್ನೂರಿನ ರಸ್ತೆ ಗುಂಡಿ ಮುಚ್ಚಲು ಮನವಿ

Jul 26 2025, 01:30 AM IST
ನಗರದ ಕುರುಬಗೇರಿ ಕ್ರಾಸ್‌ನಿಂದ ಸೊಪ್ಪಿನಪೇಟೆ ಮಾರ್ಗವಾಗಿ ಹಾದುಹೋಗುವ ಬೆನಕನಕೊಂಡ ಬೈಪಾಸ್ ಹಾಗೂ ಹಲಗೇರಿ ಬೈಪಾಸ್‌ವರೆಗೆ ತುಂಬಾ ಹಾಳಾಗಿರುವ ಡಾಂಬರ್ ರಸ್ತೆಯನ್ನು ತೆಗೆದು ಕಾಂಕ್ರೀಟ್ ರಸ್ತೆಯನ್ನು ಮಾಡಬೇಕು.

ಸಿಸಿ ರಸ್ತೆ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

Jul 26 2025, 12:30 AM IST
ತಾಲೂಕಿನ ಹೆಬ್ಬಸೂರು ಸಮೀಪದ ಅರಳೀಪುರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಬಡಾವಣೆಯಲ್ಲಿ ಎಸ್‌ಇಪಿ ಯೋಜನೆ ಅನುದಾನ ೫೦ ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು

ಒತ್ತುವರಿಯಾದ ರಸ್ತೆ ತೆರವಿಗೆ ಆಗ್ರಹಿಸಿ ಪ್ರತಿಭಟನೆ

Jul 25 2025, 01:13 AM IST
ರಸ್ತೆ ಸರಿಪಡಿಸಲು ಖುದ್ದು ಜಿಲ್ಲಾಧಿಕಾರಿ, ತಹಸೀಲ್ದಾರ್‌ ಮತ್ತು ಪಪಂ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದ್ದರು ಯಾವುದೆ ಪ್ರಯೋಜನವಾಗಿಲ್ಲ
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 147
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved