ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ
Jan 19 2025, 02:16 AM ISTಯಾರೇ ವಾಹನ ಚಲಾಯಿಸುವಾಗ ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಅತಿವೇಗದ ಚಾಲನೆ ಅಪಾಯಕ್ಕೆ ಕಾರಣವಾಗಲಿದ್ದು, ರಸ್ತೆ ನಿಯಮಗಳನ್ನು ಪಾಲನೆ ಮಾಡುವ ಮೂಲಕ ಅಪಘಾತಗಳನ್ನು ತಪ್ಪಿಸಬೇಕೆಂದು ನಗರ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ವೆಂಕಟೇಶ್ ತಿಳಿಸಿದರು.