• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಮಶಾನಕ್ಕೆ ತೆರಳಲು ಸಾಧ್ಯವಾಗದೆ ರಸ್ತೆ ಮಧ್ಯೆ ಶವ ಸಂಸ್ಕಾರ...!

Mar 24 2025, 12:31 AM IST
ಗ್ರಾಮದ ಇಬ್ಬರು ರೈತರು ಕಿತ್ತಾಡಿಕೊಂಡು ತಮ್ಮ ಜಮೀನಿಗೆ ಮುಳ್ಳು ತಂತಿ ಬೇಲಿ ಹಾಕಿಕೊಂಡಿದ್ದರಿಂದ ಸ್ಮಶಾನಕ್ಕೆ ತೆರಳುವ ರಸ್ತೆ ಸಂಪೂರ್ಣ ಬಂದ್ ಆಗಿತ್ತು. ಗ್ರಾಮದಲ್ಲಿ ಸತೀಶ್ (42) ಎಂಬ ವ್ಯಕ್ತಿ ಮೃತ ಪಟ್ಟಿದ್ದು, ಸ್ಮಶಾನಕ್ಕೆ ತೆರಳುವ ರಸ್ತೆಗೆ ಬೇಲಿ ಹಾಕಿದ್ದರಿಂದ ಸ್ಮಶಾನಕ್ಕೆ ತೆರಳು ಸಾಧ್ಯವಾಗದೆ ರಸ್ತೆಯಲ್ಲೆ ಮೃತದೇಹವನ್ನು ಸುಟ್ಟು ಅಂತ್ಯ ಸಂಸ್ಕಾರ ಮಾಡಿ ಗ್ರಾಮಸ್ಥರು ಪ್ರತಿಭಟಿಸಿದ್ದಾರೆ.

ಬಾಟಂ.. ಸಾಹಿತಿ ಮುಳ್ಳೂರು ನಾಗರಾಜ್ ರಸ್ತೆ ಉದ್ಘಾಟನೆ

Mar 23 2025, 01:33 AM IST
ಪಟ್ಟಣದ ಭಾರ್ಗವಿ ಚಿತ್ರಮಂದಿರದ ಬಳಿಯಿಂದ ಊಟಿ ರಸ್ತೆಯ ಚರ್ಚ್ ವರೆಗಿನ ರಸ್ತೆಗೆ ಸಾಹಿತಿ, ಹೋರಾಟಗಾರ ಮುಳ್ಳೂರು ನಾಗರಾಜ್ ಹೆಸರನ್ನು ನಾಮಕರಣ ಮಾಡಲಾಗಿದೆ

ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಗೆ ಸಂಪರ್ಕ ರಸ್ತೆ ಕಲ್ಪಿಸಿ

Mar 23 2025, 01:33 AM IST
ಬೆಂಗಳೂರು-ಚೆನ್ನೈ ಎಕ್ಸ್‌ ಪ್ರೆಸ್‌ ಕಾರಡಾರ್‌ ರಸ್ತೆಯಲ್ಲಿ ಕೋಲಾರ-ಮಾಲೂರು ವ್ಯಾಪ್ತಿಯ ಪ್ರದೇಶದ ವಾಹನಗಳು ಸಂಪರ್ಕಿಸಲು ಲಿಂಕ್‌ ರಸ್ತೆಯನ್ನು ಕೋಲಾರ ರಸ್ತೆಯಲ್ಲಿ 8 ಕಿ.ಮೀ.ದೂರದಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಇದರಿಂದ ಮಾಲೂರು-ಹೊಸೂರು ಪ್ರದೇಶದವರಿಗೆ ಯಾವುದೇ ಉಪಯೋಗವಾಗುತ್ತಿಲ್ಲ

ರಸ್ತೆ ಬದಿ ನೆಡುತೋಪಿಗೆ ನಿತ್ಯ ನೀರುಣಿಸುವ ಸೋಮಣ್ಣ

Mar 23 2025, 01:30 AM IST
ರಸ್ತೆ ಬದಿಯ ಗಿಡ ಮರಗಳಿಗೆ ಬೆಂಕಿ ಹಚ್ಚಿ ಸುಡುವ ಜನಗಳ ಮಧ್ಯೆ, ಇಲ್ಲೊಬ್ಬ ರೈತ ಅರಣ್ಯ ಇಲಾಖೆ ಸಸಿ ನೆಟ್ಟು ನಿರ್ವಹಣೆ ಮಾಡುತ್ತಿರುವ ರಸ್ತೆಬದಿ ನೆಡುತೋಪಿಗೆ ನಿತ್ಯ ನೀರುಣಿಸುವ ಕಾಯಕ ಮಾಡುತ್ತಿದ್ದಾರೆ.

ಬೆಳ್ತಂಗಡಿ ತಾಲೂಕು ಅಂಟ್ರಿಂಜೆ-ಸುಲ್ಕೇರಿ ರಸ್ತೆ ಕಾಮಗಾರಿ ಬಿರುಸು

Mar 22 2025, 02:03 AM IST
ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಹಾಗೂ ದೂರಗಾಮಿ ಯೋಜನೆಯಾದ ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ( ಪಿ.ಎಂ.ಜನ್ ಮನ್) ವಿಶೇಷ ಯೋಜನೆಯ ಅನುದಾನದಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅಟ್ರಿಂಜೆಯಿಂದ ಸುಲ್ಕೇರಿವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ ವೇಗದಿಂದ ನಡೆಯುತ್ತಿದೆ.

ಕಾಂಕ್ರೀಟ್‌ ರಸ್ತೆ, ಚರಂಡಿ ಕಾಮಗಾರಿಗೆ ಶಾಸಕ ಬಾಲಕೃಷ್ಣ ಚಾಲನೆ

Mar 21 2025, 12:37 AM IST
ಪಟ್ಟಣದಲ್ಲಿ ಜನಸಂಖ್ಯೆ ಹೆಚ್ಚಳವಾದಂತೆ ಸೌಲಭ್ಯಗಳೂ ಹೆಚ್ಚಾಗಬೇಕು. ಅದಕ್ಕಾಗಿ ಪಟ್ಟಣದ ಎಲ್ಲಾ ವಾರ್ಡ್‌ಗಳಲ್ಲಿ ಕಾಂಕ್ರೀಟ್ ರಸ್ತೆ, ಚರಂಡಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ತಿಳಿಸಿದರು.

ವರ್ತುಲ ರಸ್ತೆ ಯೋಜನೆಗೆ ಕೇಂದ್ರದಿಂದ ಶೀಘ್ರ ಒಪ್ಪಿಗೆ: ಎಚ್‌.ಡಿ.ಕುಮಾರಸ್ವಾಮಿ

Mar 21 2025, 12:35 AM IST
ಬೆಂಗಳೂರು ನಗರದ ವಾಹನ ದಟ್ಟಣೆ ಗಣನೀಯವಾಗಿ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್‌ಟಿಆರ್‌ಆರ್) ಕೇಂದ್ರ ಸಂಪುಟ ಸಭೆ ಮುಂದೆ ಬರಲಿದೆ. ಯೋಜನೆಗೆ ''ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿ'' ಒಪ್ಪಿಗೆ ನೀಡಿದೆ ಎಂದು ಕೇಂದ್ರ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ.

ರಸ್ತೆ ಸುರಕ್ಷತೆ ಪಾಲಿಸಿ; ಸುರಕ್ಷಾ ಜೀವನ ನಡೆಸಿ: ಕ್ರಾಂತಿಕಿರಣ

Mar 21 2025, 12:34 AM IST
2023ರ ಇಂಡಿಯನ್ ಹೆಡ್ ಇಂಜುರಿ ಫೌಂಡೇಶನ್ ವರದಿ ಪ್ರಕಾರ ಭಾರತದಲ್ಲಿ ಪ್ರತಿ ವರ್ಷ 1.5 ಮಿಲಿಯನಷ್ಟು ಮೆದುಳಿನ ಗಾಯದ ವರದಿಗಳು ದಾಖಲಾಗುತ್ತಿದ್ದು

ಮುಖ್ಯ ರಸ್ತೆ ಅತಿಕ್ರಮಣ ತೆರವು ಕಾರ್ಯ ಜೋರು

Mar 21 2025, 12:33 AM IST
ಸವದತ್ತಿ ಪಟ್ಟಣದಲ್ಲಿ ಎಪಿಎಂಸಿಯಿಂದ ಕೊಪ್ಪದ ಹನಮಂತದೇವರ ದೇವಸ್ಥಾನದವರೆಗೆ ಅತಿಕ್ರಮಿಸಿ ಅನಧಿಕೃತವಾಗಿ ನಿರ್ಮಿಸಿಕೊಂಡ ಕಟ್ಟಡಗಳನ್ನು ಜೆಸಿಬಿ ಯಂತ್ರದ ಮುಖಾಂತರ ತೆರವುಗೊಳಿಸಲಾಯಿತು.

ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ನಿಯಂತ್ರಣ ತಪ್ಪಿ ಬೈಕ್ ಡಿಕ್ಕಿ : ಸೋದರರಿಬ್ಬರು ದುರ್ಮರಣ

Mar 21 2025, 12:32 AM IST
ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ನಿಯಂತ್ರಣ ತಪ್ಪಿ ಬೈಕ್ ಡಿಕ್ಕಿಯಾಗಿ ಸೋದರರಿಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved