• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ನರೇಂದ್ರ ಮೋದಿಗಾಗಿ ರಸ್ತೆ ಕ್ಲೀನ್‌ ಮಾಡಿಸಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌!

Mar 16 2025, 01:50 AM IST

  ಮೋದಿ ಮತ್ತಿತರ ವಿದೇಶಿ ಗಣ್ಯರು ನನ್ನನ್ನು ಭೇಟಿಯಾಗಲು ಬಂದಾಗ ರಾಷ್ಟ್ರ ರಾಜಧಾನಿಯಲ್ಲಿ ಸರ್ಕಾರಿ ಕಚೇರಿಗಳ ಮುಂದಿನ ಟೆಂಟ್‌, ಭಿತ್ತಿಪತ್ರ, ರಸ್ತೆ ಗುಂಡಿಗಳನ್ನು ನೋಡುವುದು ನನಗೆ ಇಷ್ಟವಿರಲಿಲ್ಲ. ಹೀಗಾಗಿ ನಾನು ವಾಷಿಂಗ್ಟನ್‌ ಡಿಸಿಯ ಸ್ವಚ್ಛತೆಗೆ ಸೂಚಿಸಿದ್ದಾಗಿ   ಡೊನಾಲ್ಡ್ ಟ್ರಂಪ್‌ ತಿಳಿಸಿದ್ದಾರೆ.

ರಸ್ತೆ ಮೇಲೆ ಬೇಲಿ ನಿರ್ಮಾಣ ಮಾಡಿದ ಅರಣ್ಯ ಇಲಾಖೆ

Mar 16 2025, 01:49 AM IST
ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕ್ರಮ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.ಕಳಸ - ಇಡಕಣಿ ಮಾರ್ಗದ ನಾಗಲಮಕ್ಕಿ ಗ್ರಾಮದಲ್ಲಿ ಹೊಸದಾಗಿ ಮಂಜೂರಾದ ರಸ್ತೆ ಮಧ್ಯೆ ಅರಣ್ಯ ಇಲಾಖೆ ಅಧಿಕಾರಿ ಗಳು ಬೇಲಿ ಹಾಕಿದ್ದಾರೆ. ಇದರಿಂದಾಗಿ ಗ್ರಾಮಸ್ಥರು ತೀವ್ರ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಕೇಂದ್ರ ರಸ್ತೆ ನಿಧಿ ಯೋಜನೆಯಡಿ 48 ಕೋಟಿ ರು. ಅನುದಾನ

Mar 16 2025, 01:48 AM IST
ಚಿತ್ರದುರ್ಗ ತಾಲೂಕಿನ ಹಿರೇಗುಂಟನೂರು ಗ್ರಾಮದಲ್ಲಿ ಹೆದ್ದಾರಿ ಮರು ಡಾಂಬರೀಕರಣ ಕಾಮಗಾರಿಗೆ ಸಂಸದ ಗೋವಿಂದ ಕಾರಜೋಳ ಚಾಲನೆ ನೀಡಿದರು.

ಬೊಮ್ಮೇನಹಳ್ಳಿ ರಸ್ತೆ ಕಾಮಗಾರಿಗೆ ಶಾಸಕ ಶ್ರೀನಿವಾಸ್ ಭೂಮಿಪೂಜೆ

Mar 16 2025, 01:47 AM IST
ಗುಬ್ಬಿ: ಕಳೆದ ಬಜೆಟ್‌ನಲ್ಲಿ ಗುಬ್ಬಿ ತಾಲೂಕಿಗೆ ಆದ್ಯತೆ ನೀಡಲಾಗಿತ್ತು, ಈ ಬಾರಿ ಬೇರೆ ತಾಲೂಕಿಗೆ ಆದ್ಯತೆ ನೀಡಲಾಗಿದೆ ಎಂದು ಶಾಸಕ ಎಸ್. ಆರ್. ಶ್ರೀನಿವಾಸ್ ಹೇಳಿದರು. ತಾಲೂಕಿನ ಬೊಮ್ಮೇನಹಳ್ಳಿ ಗ್ರಾಮದಲ್ಲಿ 50 ಲಕ್ಷ ರುಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ತಿಪ್ಪೆಗುಂಡಿಯಾದ ಶಿಗ್ಗಾಂವಿ ತಾಲೂಕಿನ ಹುಲಗೂರ ಗ್ರಾಮದ ಬಸನಾಳ ರಸ್ತೆ

Mar 14 2025, 12:35 AM IST
ಸ್ಥಳೀಯ ನಿವಾಸಿಗಳು, ಹೋಟೆಲ್‌ನವರು, ಬಾರ್‌ನವರು, ತರಕಾರಿ ವ್ಯಾಪಾರಿಗಳು ಹಾಗೂ ಕ್ಷೌರಿಕ ಅಂಗಡಿಗಳ ತ್ಯಾಜ್ಯವನ್ನು ರಸ್ತೆ ಕ್ಕದಲ್ಲಿ ಎಲ್ಲೆಂದರಲ್ಲಿ ಬಿಸಾಡುತ್ತಿದ್ದಾರೆ.

ರಾಮಪಟ್ಟಣ ರಸ್ತೆ ಅಗಲೀಕರಣಕ್ಕೆ ಕೂಡಿಬಂದ ಕಾಲ

Mar 14 2025, 12:31 AM IST
ಪಟ್ಟಣದ ಹೃದಯ ಭಾಗದ ಮೂಲಕ ಹಾದು ಹೋಗುವಂಥ ರಾಮಪಟ್ಟಣ ರಸ್ತೆ ತುಂಬಾ ಕಿರಿದಾಗಿದ್ದು, ವಾಹನ ಸಂಚಾರ ತುಂಬಾ ಕಷ್ಟಕರವಾಗಿತ್ತು, ಇದೀಗ ಈ ರಸ್ತೆ ಅಗಲೀಕರಣಕ್ಕೆ ಕಾಲ ಕೂಡಿಬಂದಿದ್ದು, ಮೂಲಗಳ ಪ್ರಕಾರ 40 ಅಡಿಗಳಷ್ಟು ರಸ್ತೆ ಅಗಲೀಕರಣವಾಗಲಿದೆ ಎನ್ನಲಾಗಿದೆ. ಆದರೆ ರಸ್ತೆ ಅಕ್ಕಪಕ್ಕದ ಮಾಲೀಕರು 30 ಅಡಿ ರಸ್ತೆ ಅಗಲೀಕರಣ ಮಾಡುವಂತೆ ಶಾಸಕ ಸುಬ್ಬಾರೆಡ್ಡಿಯವರ ಬಳಿ ಮನವಿ ಮಾಡಿಕೊಂಡಿದ್ದಾರೆ.

ನಗರಸಭೆ ವ್ಯಾಪ್ತಿಯ ರಸ್ತೆ, ಉದ್ಯಾನವನ ಉಳಿಸಿ: ರಂಗನಾಥ್

Mar 12 2025, 12:48 AM IST
ಹಿರಿಯೂರು ನಗರದ 3ನೇ ವಾರ್ಡ್‌ನ ಡಾಗ್ ವೃತ್ತದಲ್ಲಿ ರಸ್ತೆ ಒತ್ತುವರಿ ಮಾಡಿರುವುದು.

ಮಳೆಯಿಂದ ಹಾನಿಗೊಳಗಾದ ರಸ್ತೆ ದುರಸ್ತಿಗೆ ರು. 10 ಕೋಟಿ ಅನುದಾನ

Mar 12 2025, 12:47 AM IST
ಹಿರೇಕೆರೂರು ತಾಲೂಕಿನ ಆರೀಕಟ್ಟಿಯಿಂದ ಬೆಟಕೇರೂರ ರಸ್ತೆ ಅಭಿವೃದ್ಧಿಗೆ ₹1.25 ಕೋಟಿಗೆ ಅನುಮೋದನೆ ದೊರೆತಿದೆ.

ಕಸ ವಿಲೇವಾರಿ ಘಟಕವಾಗಿರುವ ಯಾದವಾಡ ರಸ್ತೆ!

Mar 12 2025, 12:45 AM IST
ಇತ್ತೀಚೆಗೆ ಕಸದ ಜೊತೆಗೆ ಅದಕ್ಕೆ ಬೆಂಕಿ ಸಹ ಹಚ್ಚಲಾಗುತ್ತಿದೆ. ಇದು ಸುತ್ತಲೂ ಹೊಗೆಯಿಂದ ತುಂಬಿ ವಾತಾವರಣ ಕಲುಷಿತವಾಗುತ್ತಿದೆ.

ಡಂಪಿಂಗ್‌ ಯಾರ್ಡ್‌ ಆಯ್ತೇ ಕುಸುಗಲ್ ರಸ್ತೆ?

Mar 11 2025, 12:48 AM IST
ಇಲ್ಲಿ ಕಟ್ಟಡಗಳ ತ್ಯಾಜ್ಯದ ಜೊತೆಗೆ ಪಾಲಿಕೆಯ ಕಸದ ವಾಹನಗಳು ಸಹ ಕಸ ಸುರುವಿ ಹೋಗುತ್ತಿದ್ದರಿಂದ ದಿನೇ ದಿನೆ ಈ ಡಂಪಿಂಗ್‌ ಯಾರ್ಡ್‌ ಬೆಳೆಯುತ್ತಿದೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved