• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುದಿಕೇರಿಯಲ್ಲಿ ವಿವಿಧ ಕೊಡವ ಸಂಘ- ಸಂಸ್ಥೆ, ಸಾರ್ವಜನಿಕರಿಂದ ರಸ್ತೆ ತಡೆ

Dec 31 2024, 01:01 AM IST
ಹುದಿಕೇರಿಯಲ್ಲಿ ವಿವಿಧ ಕೊಡವ ಸಂಘ ಸಂಸ್ಥೆ ಹಾಗೂ ಸಾರ್ವಜನಿಕರಿಂದ ಶಾಮಿಯಾನ ಹಾಕಿ ಬೃಹತ್‌ ಜನಸ್ತೋಮದಿಂದ ರಸ್ತೆ ತಡೆ ನಡೆಸಲಾಯಿತು.

ಶೀಘ್ರ ಶಿವಗಂಗೆ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿ: ಶಾಸಕ ಎನ್.ಶ್ರೀನಿವಾಸ್ ಭರವಸೆ

Dec 30 2024, 01:04 AM IST
ಆದರೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ರಸ್ತೆಯನ್ನು ಕೆ.ಆರ್.ಡಿ.ಎಲ್.ಗೆ ಹಸ್ತಾಂತರಿಸಿದ್ದೇವೆ, ಮರು ಡಾಂಬರೀಕರಣವಾಗಿ ನಿರ್ವಹಣೆಯಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಇದುವರೆಗೂ ಈ ಶಿವಗಂಗೆ- ಲಕ್ಕೂರು ರಸ್ತೆ ನಿರ್ಮಾಣದ ಬಗ್ಗೆ ಎಸ್.ಟಿ.ಆರ್.ಆರ್.ಯೋಜನೆಯಲ್ಲಿ ಉಲ್ಲೇಖಿಸಿಲ್ಲ ಎಂದು ಸಚಿವರಿಗೆ ಸ್ಪಷ್ಟಪಡಿಸಿದ್ದೇನೆ.

ಪಾದಚಾರಿ ಸಂಚಾರಕ್ಕೆ ಸಂಚಕಾರ ತಂದ ರಸ್ತೆ ವ್ಯಾಪಾರ

Dec 30 2024, 01:04 AM IST
ರಸ್ತೆಯನ್ನೆ ಅತಿಕ್ರಮಿಸಿಕೊಂಡು ವ್ಯಾಪಾರ ನಡೆಸುತ್ತಿರುವುದರಿಂದ ಪಾದಚಾರಿ, ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ. ಈ ಹಿಂದೆ ಪಪಂಯವರು ಈ ವ್ಯಾಪಾರಿಗಳನ್ನು ತೆರವುಗೂಳಿಸಿದ್ದರು. ಆದರೆ ಈಗ ಪಪಂ ಕೈಕಟ್ಟಿ ಕುಳಿತ್ತಿರುವುದು ಅನುಮಾನ ಕಾರಣವಾಗಿದೆ.

ರಸ್ತೆ,ಚರಂಡಿ ಅತಿಕ್ರಮಿಸಿದರೆ ಮುಲಾಜಿಲ್ಲದೇ ಕ್ರಮ

Dec 30 2024, 01:02 AM IST
ಈಗಾಗಲೇ ರೋಣ ಪಟ್ಟಣದ ಮುಖ್ಯ ರಸ್ತೆಗೆ ಹೊಂದಿಕೊಂಡ ಚರಂಡಿಯಲ್ಲಿ ಘನತ್ಯಾಜ್ಯ, ಅತಿಕ್ರಮಣ ಗೂಡಂಗಡಿ ತೆರವುಗೊಳಿಸಲಾಗಿದೆ. ಸ್ವಚ್ಛತೆ ಹಾಗೂ ಅತಿಕ್ರಮಣ ತೆರವಿಗೆ ವ್ಯಾಪಾರಸ್ಥರು ಸಹಕಾರ ನೀಡಿದ್ದು ಸ್ವಾಹತಾರ್ಹ

ರಸ್ತೆ ಅಭಿವೃದ್ಧಿ ಕೆಲಸ ನಿಧಾನ; ಟ್ರಾಫಿಕ್ ದಟ್ಟಣೆಯಿಂದ ಜನರು ಹೈರಾಣ

Dec 30 2024, 01:01 AM IST
ಮೇಲ್ಸೇತುವೆ ಕಾಮಗಾರಿಗಳು ನಗರದಲ್ಲಿ ತೀವ್ರ ಟ್ರಾಫಿಕ್ ಸಮಸ್ಯೆಯನ್ನು ಉಲ್ಬಣಗೊಳಿಸಿದೆ.

ಹಾಳಾದ ರಸ್ತೆ: ಗ್ರಾಮಸ್ಥರಿಂದಲೇ ದುರಸ್ತಿ

Dec 29 2024, 01:20 AM IST
ಹಿಂದೆಂದಿಗಿಂತಲೂ 2024ನೇ ವರ್ಷದಲ್ಲಿ ಮೂರ್ನಾಲ್ಕು ತಿಂಗಳ ಕಾಲ ಎಡೆಬಿಡದೆ ಸುರಿದ ಮಳೆಯಿಂದಾಗಿ ಜಿಲ್ಲಾದ್ಯಂತ ಬಹುತೇಕ ರಸ್ತೆಗಳು ಹದಗೆಟ್ಟು ಹೋಗಿವೆ.

ಚಿತ್ರದುರ್ಗದ ಪ್ರಮುಖ ರಸ್ತೆ ಅಗಲೀಕರಣ ಆದ್ರೆ ಏನಿರುತ್ತೆ, ಏನೇನೆಲ್ಲ ಹೋಗುತ್ತೆ

Dec 29 2024, 01:19 AM IST
ಚಿತ್ರದುರ್ಗ ನಗರದ ಪ್ರಮುಖ ರಸ್ತೆ ಅಗಲೀಕರಣದ ಪ್ರಸ್ತಾಪಗಳು ನಿಧಾನವಾಗಿ ಕೋಟೆ ನಾಡಲ್ಲಿ ಮಾರ್ದನಿಸುತ್ತಿದ್ದು ಹಾಗೊಂದು ವೇಳೆ ಅಗಲೀಕರಣವಾದಲ್ಲಿ ಏನಿರುತ್ತೆ, ಏನೇನೆಲ್ಲ ಹೋಗುತ್ತೆ ಎಂಬ ಲೆಕ್ಕಾಚಾರಗಳು ಕೇಳಿ ಬರುತ್ತಿವೆ.

ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಮಾನೆ ಭೂಮಿಪೂಜೆ

Dec 29 2024, 01:18 AM IST
ಹಾನಗಲ್ಲ ತಾಲೂಕಿನ ಮಲಗುಂದ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.

ರಸ್ತೆ ಅಪಘಾತ: ಒರ್ವ ದುರ್ಮರಣ

Dec 29 2024, 01:16 AM IST
ಚಿಕ್ಕಮಗಳೂರು- ಶೃಂಗೇರಿ ಸಂಪರ್ಕ ರಾಜ್ಯ ಹೆದ್ದಾರಿ ಮೆಣಸೆ ಶಿಡ್ಲೆ ಸಮೀಪ ಕಾರು ಹಾಗೂ ಟಿಟಿ ನಡುವೆ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಸಂಭವಿಸಿದೆ.

ಸಂಸೆ-ಎಳನೀರು-ದಿಡುಪೆ ರಸ್ತೆ ಅಭಿವೃದ್ಧಿಗೆ ಸಮೀಕ್ಷೆ

Dec 28 2024, 01:03 AM IST
ಸಂಸೆ-ಎಳನೀರು-ದಿಡುಪೆ ರಸ್ತೆ ದ.ಕ.ಜಿಲ್ಲೆಯನ್ನು ಚಿಕಮಗಳೂರು ಜಿಲ್ಲೆಗೆ ಸಮೀಪದಿಂದ ಜೋಡಿಸುತ್ತದೆ. ಈ ಉದ್ದೇಶಿ ರಸ್ತೆಯ ಅಭಿವೃದ್ಧಿಗಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ನಿರ್ದೇಶನದಂತೆ ಕೆಲ ದಿನಗಳ ಹಿಂದೆ ಸಮೀಕ್ಷೆ ನಡೆದಿದೆ. ಜಿಲ್ಲಾ ಮಟ್ಟದ ಹಲವು ಅಧಿಕಾರಿಗಳು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದು ಈ ರಸ್ತೆಯ ಅಭಿವೃದ್ಧಿ ಕನಸು ನನಸಾಗುವ ಆಶಯ ವ್ಯಕ್ತವಾಗಿದೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved