• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾರ್ಟಿ ಮುಗಿಸಿ ಬರುವಾಗ ಬೈಕ್‌ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ : ಸವಾರ ಸಾವು

Dec 10 2024, 01:17 AM IST
ಬೈಕ್‌ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಮಹದೇವಪುರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೊಳಕಾಲ್ಮುರು: ಹದಗೆಟ್ಟ ರೈಲ್ವೆ ಅಂಡರ್ ಪಾಸ್ ರಸ್ತೆ

Dec 09 2024, 12:46 AM IST
ಪಟ್ಟಣದಲ್ಲಿನ ರೈಲ್ವೆ ಕೆಳ ಸೇತುವೆ ರಸ್ತೆ ಹಾಳಾಗಿ ಗುಂಡಿಗಳು ಬಿದ್ದಿದ್ದು, ವಾಹನ ಸವಾರರ ಪ್ರಾಣಕ್ಕೆ ಸಂಚಕಾರ ಎದುರಾಗಿದೆ. ಜನರು ನಿತ್ಯ ಪ್ರಯಾಸದಿಂದಲೇ ರಸ್ತೆ ದಾಟುವಂತ ಅನಿವಾರ್ಯತೆ ಎದುರಾಗಿದ್ದರೂ, ಸಂಬಂಧಿಸಿದ ರೈಲ್ವೆ ಇಲಾಖೆ ಅಧಿಕಾರಿಗಳು ಕಂಡು ಕಾಣದಂತಿದ್ದಾರೆ.

ಬೆಂಗಳೂರಿನ ರಸ್ತೆಗಳಲ್ಲಿ ದಿನದಿಂದ ದಿನಕ್ಕೆ ವಾಹನ ದಟ್ಟಣೆ : 337 ಕಿ.ಮೀ ಉದ್ದದ 227 ರಸ್ತೆ ಮೇಲ್ದರ್ಜೆಗೆ

Dec 09 2024, 12:46 AM IST
ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ದಿನದಿಂದ ದಿನಕ್ಕೆ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು, ಅತಿ ಹೆಚ್ಚು ವಾಹನ ದಟ್ಟಣೆ ಇರುವ 337 ಕಿ.ಮೀ ಉದ್ದದ 227 ರಸ್ತೆಗಳನ್ನು ಮೇಲ್ದರ್ಜೆಗೇರಿಸುವುದಕ್ಕೆ ಬಿಬಿಎಂಪಿ ಮುಂದಾಗಿದೆ.

ರಸ್ತೆ ಅಪಘಾತ ಏಡ್ಸ್‌ಗಿಂತಲೂ ಮಹಾ ಕಾಯಿಲೆ: ನ್ಯಾ. ಯೋಗೇಶ್ ಆತಂಕ

Dec 08 2024, 01:18 AM IST
ಕಳೆದ ಮೂರ್‍ನಾಲ್ಕು ವರ್ಷಗಳ ಹಿಂದೆ ವಿಶ್ವದಾದ್ಯಂತ ಬಹಳ ವೇಗವಾಗಿ ಹರಡಿದ ಕೊರೋನಾ ಎಂಬ ಮಹಾಮಾರಿಗೆ ಸಾಕಷ್ಟು ಸಾವು- ನೋವುಗಳು ಸಂಭವಿಸಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಅದೇ ರೀತಿ ಏಡ್ಸ್ ಸೋಂಕು ಹರಡಿದ್ದರೆ ಪ್ರಪಂಚವೇ ಸರ್ವನಾಶವಾಗುತ್ತಿತ್ತು. ಅತ್ಯಮೂಲ್ಯ ಬದುಕನ್ನು ಪಡೆದು ಭೂಮಿಗೆ ಬಂದಿರುವ ಪ್ರತಿಯೊಬ್ಬರೂ ಸರಿಯಾದ ಮಾರ್ಗದಲ್ಲಿ ನಡೆಯಬೇಕಿದೆ.

ಔರಾದ್‌ನ ತೋಳಾ ತಾಂಡಾಕ್ಕೆ ರಸ್ತೆ ಭಾಗ್ಯವೇ ಇಲ್ಲ

Dec 08 2024, 01:17 AM IST
ಎಕಂಬಾ ಕ್ರಾಸ್‌ನಿಂದ ತೋಳಾ ತಾಂಡಾದವರೆಗೆ ಸುಮಾರು 3 ಕಿಲೋಮೀಟರ್‌ ಕಾಲ್ನಡಿಗೆ ರಸ್ತೆ ಇದ್ದು, ಕರಕ್ಯಾಳ ಹಾಗೂ ಎಕಂಬಾ ಮಾರ್ಗವಾಗಿ ಎರಡು ರಸ್ತೆಗಳಿದ್ದರೂ ಸಹ ಪಕ್ಕಾ ರಸ್ತೆಗಳಿಲ್ಲದೇ ತಾಂಡಾ ನಿವಾಸಿಗರು ಪ್ರತಿದಿನವೂ ನರಕಯಾತನೆ ಅನುಭವಿಸುವಂತಾಗಿದೆ.

₹19 ಸಾವಿರ ಕೋಟಿ ಸಾಲ ಪಡೆದು ಹೆಬ್ಬಾಳ - ಸಿಲ್ಕ್‌ಬೋರ್ಡ್‌ ಟನಲ್‌ ರಸ್ತೆ ನಿರ್ಮಾಣ

Dec 08 2024, 01:17 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಕೊಟ್ಟು ₹19 ಸಾವಿರ ಕೋಟಿ ಸಾಲ ಪಡೆದು ಟನಲ್‌ ರಸ್ತೆ ನಿರ್ಮಾಣಕ್ಕೆ ಬಿಬಿಎಂಪಿ ಮುಂದಾಗಿದೆ.

ಕನಕಪುರ ರಸ್ತೆ ಸಂಚಾರ ದಟ್ಟಣೆ ನಿವಾರಣೆಗೆ 10 ಕಿ.ಮೀ ಉದ್ದದ ಎಲಿವೇಟೆಡ್ ಫ್ಲೈಓವರ್‌ ನಿರ್ಮಾಣಕ್ಕೆ ಯೋಜನೆ

Dec 07 2024, 01:31 AM IST
ನಗರದ ಕನಕಪುರ ರಸ್ತೆಯ ಸಂಚಾರ ದಟ್ಟಣೆ ನಿವಾರಣೆಗೆ ಬಿಬಿಎಂಪಿಯು ಬನಶಂಕರಿಯಿಂದ ನೈಸ್‌ ರಸ್ತೆ ವರೆಗೆ ಸುಮಾರು 10 ಕಿ.ಮೀ ಉದ್ದದ ಎಲಿವೇಟೆಡ್ ಫ್ಲೈಓವರ್‌ ನಿರ್ಮಾಣಕ್ಕೆ ಯೋಜನೆ ರೂಪಿಸುತ್ತಿದೆ.

ಕಾರು ಹಾಗೂ ತೊಗರಿ ಕಟಾವು ಮಾಡುವ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತ : ಐವರ ಸಾವು

Dec 07 2024, 12:33 AM IST

 ಕಾರು ಹಾಗೂ ತೊಗರಿ ಕಟಾವು ಮಾಡುವ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸೇರಿದಂತೆ 5 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಮನಗೂಳಿ- ದೇವಾಪೂರದ ಬಿಜ್ಜಳ ರಾಜ್ಯ ಹೆದ್ದಾರಿಯ ಬಿಳೇಭಾವಿ ಕ್ರಾಸ್ ಬಳಿ ಶುಕ್ರವಾರ ಸಂಜೆ ನಡೆದಿದೆ.

ರಸ್ತೆ ಕ್ರಾಸ್‌ ಮಾಡುವ ವೇಳೆ ಚಿರತೆ ಬಲಿ

Dec 07 2024, 12:32 AM IST
ಚಿಕ್ಕಮಗಳೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಸುಮಾರು ಐದು ವರ್ಷದ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಉದ್ದೇ ಬೋರನಹಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.‌

ಗಟ್ಟಿಮುಟ್ಟಾದ ಸಿಮೆಂಟ್‌ ರಸ್ತೆ ತೆರವು ವಿಚಾರಕ್ಕೆ ಬಿಜೆಪಿ ಆಕ್ಷೇಪ

Dec 07 2024, 12:31 AM IST
ರಸ್ತೆ ಅಗಲೀಕರಣ ನೆಪದಲ್ಲಿ ಸುವ್ಯಸ್ಥಿತ, ಗಟ್ಟಿಮುಟ್ಟಾಗಿರುವ ಸಿಮೆಂಟ್ ರಸ್ತೆಯನ್ನು ತೆರವು ಮಾಡಿ, ಮತ್ತೆ ಹೊಸ ರಸ್ತೆ ನಿರ್ಮಿಸಲು ಮುಂದಾಗಿರುವುದಕ್ಕೆ ಪಾಲಿಕೆ ವಿಪಕ್ಷ ಸದಸ್ಯರಾದ ಕೆ.ಪ್ರಸನ್ನಕುಮಾರ ಮತ್ತಿತರ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved