• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಾಯಕನಹಳ್ಳಿ- ಹೂಡೇಂ ರಸ್ತೆ ಆಗಲೀಕರಣ ಕಾಮಗಾರಿಗೆ ಚಾಲನೆ

Feb 17 2025, 12:34 AM IST
ಕೂಡ್ಲಿಗಿ ಕ್ಷೇತ್ರದ ಗಡಿಭಾಗದ ರಸ್ತೆಗಳು ತೀರಾ ಹದಗೆಟ್ಟಿದ್ದನ್ನು ಗಮನಿಸಿ, ಶಾಸಕನಾದ ನಂತರ ಸಾಕಷ್ಟು ಅಭಿವೃದ್ಧಿ ಮಾಡುವ ಮೂಲಕ ಜನರಿಗೆ ಸೌಲಭ್ಯ ಒದಗಿಸಿದ್ದೇನೆ

ಪ್ರತಿಯೊಬ್ಬರೂ ರಸ್ತೆ ಸುರಕ್ಷಾ ನಿಯಮ ಪಾಲಿಸಲಿ: ಶಾಂತಾರಾಮ ಸಿದ್ದಿ

Feb 17 2025, 12:32 AM IST
ಯಾವ ವ್ಯಕ್ತಿ ಜೀವನದಲ್ಲಿ ಶಿಸ್ತು ಬೆಳೆಸಿಕೊಳ್ಳುವರೋ ಅವರು ಯಶಸ್ಸಿನ ದಾರಿಗೆ ತಲುಪುತ್ತಾರೆ.

ರಸ್ತೆ ದುರಸ್ತಿ ಕಾಮಗಾರಿ ವಿಳಂಬ ಖಂಡಿಸಿ ಪ್ರತಿಭಟನೆ

Feb 16 2025, 01:46 AM IST
ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಒಳಚರಂಡಿ ಕಾಮಗಾರಿಯು ಸಾಯಿಬಾಬ ವೃತ್ತದ ಮುಖ್ಯರಸ್ತೆಯಲ್ಲಿ ಕಳೆದ 6 ತಿಂಗಳಿಂದ ನಡೆದಿದ್ದು, ಒಳಚರಂಡಿ ಕಾಮಗಾರಿಯು ಮುಗಿದಿದೆ. 4- 5 ತಿಂಗಳಿಂದ ರಸ್ತೆಗಳಿಗೆ ಡಾಂಬರೀಕರಣ ಮಾಡಿಲ್ಲ. ಮುಖ್ಯರಸ್ತೆಯು ತುಂಬಾ ಹಳ್ಳ, ಗುಂಡಿಗಳು ಬಿದ್ದಿದ್ದು ಧೂಳಿನಿಂದ ಕೂಡಿದೆ.

ರಸ್ತೆ, ಬ್ರಿಡ್ಜ್ ಕಂ ಬ್ಯಾರೆಜ್‌ಗಳ ನಿರ್ಮಾಣದಿಂದ ರೈತರಿಗೆ ಅನುಕೂಲ

Feb 16 2025, 01:46 AM IST
ಕ್ಷೇತ್ರದಲ್ಲಿ ತೋಟಪಟ್ಟಿ ರಸ್ತೆಗಳು ಮತ್ತು ಬ್ರಿಡ್ಜ್ ಕಂ ಬ್ಯಾರೆಜ್‌ಗಳ ನಿರ್ಮಾಣದಿಂದಾಗಿ ರೈತರಿಗೆ ಅನುಕೂಲವಾಗಲಿದ್ದು, ತಾವು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲು ಮತ್ತು ರೈತರ ಜಮೀನಿನ ಅಂತರಜಲಮಟ್ಟ ಸುಧಾರಿಸಲು ನೆರವಾಗುತ್ತದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಿ ರೈತರಿಗೆ ಅನುಕೂಲ ಮಾಡಿ ಕೊಡಬೇಕು ಎಂದು ಶಾಸಕ ರಾಜು ಕಾಗೆ ಹೇಳಿದರು.

ರಸ್ತೆ ಅಪಘಾತದಲ್ಲಿ ಪೊಲೀಸ್‌ ಪೇದೆ ಸಾವು

Feb 16 2025, 01:46 AM IST
ಕೆರೂರ ಸಮೀಪದ ಯಂಕಂಚಿ ಗ್ರಾಮದ ಹತ್ತಿರ ಬೈಕ್‌ ನಿಯಂತ್ರಣ ತಪ್ಪಿ ಪೊಲೀಸ್‌ ಪೇದೆ ಸಾವಿಗೀಡಾದ ಘಟನೆ ಕೆರೂರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ರಸ್ತೆ ಸುರಕ್ಷತಾ ಸಪ್ತಾಹದ ಅರಿವು ಜಾಥಾ

Feb 16 2025, 01:46 AM IST
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಾರಿಗೆ ಇಲಾಖೆ ವತಿಯಿಂದ ಚಾ.ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಥಾಗೆ ಚಾಲನೆ ನೀಡಲಾಯಿತು.

ರಸ್ತೆ , ಚರಂಡಿ ಅಭಿವೃದ್ದಿ ಕಾಮಗಾರಿಗೆ ಶಾಸಕ ದರ್ಶನ್‌ಪುಟ್ಟಣ್ಣಯ್ಯ ಭೂಮಿ ಪೂಜೆ

Feb 15 2025, 12:32 AM IST
ಪರಿಶಿಷ್ಟ ಜಾತಿ ಕಾಲೋನಿಗಳ ಅಭಿವೃದ್ಧಿಗಾಗಿ ಸರಕಾರದಿಂದ ವಿಶೇಷ ಅನುದಾನ ತಂದು ಗ್ರಾಮ ರಸ್ತೆ ಹಾಗೂ ಚರಂಡಿಗಳನ್ನು ಅಭಿವೃದ್ಧಿಪಡಿಸಲಾಗುವುದು. ಸಾರ್ವಜನಿಕರು ಅಭಿವೃದ್ಧಿ ಕಾರ್‍ಯಗಳಿಗೆ ಹೆಚ್ಚಿನ ಸಹಕಾರ ನೀಡುವ ಮೂಲಕ ರಸ್ತೆ ಹಾಗೂ ಚರಂಡಿ ಕಾಮಗಾರಿಗಳನ್ನು ಮಾಡಿಸಿಕೊಳ್ಳಬೇಕು .

ಕಳಪೆ ಕಾಮಗಾರಿ: ಕಿತ್ತು ಹೋದ ಕಾಂಕ್ರಿಟ್‌ ರಸ್ತೆ

Feb 15 2025, 12:31 AM IST
ಪದೇಪದೆ ದುರಸ್ತಿ ಕಾರ್ಯ ತಪ್ಪಿಸುವುದಕ್ಕಾಗಿ ಹಾಗೂ ದೀರ್ಘಕಾಲಿಕ ಬಾಳಿಕೆಗಾಗಿ ರಸ್ತೆಗೆ ಡಾಂಬರಿನ ಬದಲು ಕಾಂಕ್ರಿಟ್‌ ಕಾಮಗಾರಿ ಮಾಡಲಾಗುತ್ತಿದೆ. ಅಂತೆಯೇ ಉಪ್ಪಿನಂಗಡಿಯ ನಟ್ಟಿಬೈಲು-ರಾಮನಗರ ಸಂಪರ್ಕ ರಸ್ತೆಯನ್ನು ತೀರಾ ಕಳಪೆಯಾಗಿ ನಡೆಸಿದ ಪರಿಣಾಮ ರಸ್ತೆ ಕಿತ್ತು ಹೋಗಿ ಅಪಾಯಕಾರಿಯಾಗಿ ಪರಿಣಮಿಸಿದೆ.

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಜಾಥಾ

Feb 14 2025, 12:32 AM IST
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವತಿಯಿಂದ ಮಡಿಕೇರಿ ನಗರದ ಗಾಂಧಿ ಮೈದಾನದಿಂದ ಮುಖ್ಯ ರಸ್ತೆಯಲ್ಲಿ ಜಾಥಾ ಕಾರ್ಯಕ್ರಮ ನಡೆಯಿತು.

ನಗರದಲ್ಲೇ ಇದ್ದರೂ ಮಾರುತಿ ನಗರಕ್ಕಿಲ್ಲ ಸಮರ್ಪಕ ರಸ್ತೆ

Feb 13 2025, 12:50 AM IST
ಕಾರವಾರ ನಗರದಲ್ಲೇ ಇದ್ದರೂ 19ನೇ ವಾರ್ಡ್‌ನ ಮಾರುತಿನಗರಕ್ಕೆ ಸಮರ್ಪಕ ರಸ್ತೆಯೇ ಇಲ್ಲ. ಮಳೆಗಾಲ ಬಂತೆಂದರೆ ಅವರು ಸಂಚಾರಕ್ಕೆ ಹರಸಾಹಸ ಮಾಡಬೇಕು. ನಗರಸಭೆಗೆ ಅರ್ಜಿ ಕೊಟ್ಟು ಅಲ್ಲಿಯ ಜನರು ಬೇಸತ್ತಿದ್ದಾರೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 126
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved