• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀಕನಕ ದುರ್ಗಮ್ಮ ದೇವಸ್ಥಾನ ಬಳಿಯ ರೈಲ್ವೆ ಕೆಳಸೇತುವೆ ರಸ್ತೆ ಜನ ಸಂಚಾರಕ್ಕೆ ಮುಕ್ತ

Feb 13 2025, 12:49 AM IST
ಬಳ್ಳಾರಿ ನಗರದ ಸಮಗ್ರ ಅಭಿವೃದ್ಧಿ ನನ್ನ ಕನಸಾಗಿದೆ.

ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ

Feb 13 2025, 12:49 AM IST
ವಿಸಿ ನಾಲೆ ಏರಿಯಗಳ ಮೇಲೆ ತಡೆಗೋಡೆ ನಿರ್ಮಿಸಲು ಈಗಾಗಲೇ ಕ್ರಮ ವಹಿಸಲಾಗಿದೆ. ವಿಸಿ ನಾಲೆ ಆಧುನೀಕರಣದ ಜತೆಯಲ್ಲಿಯೇ ತಡೆಗೋಡೆಗಳ ನಿರ್ಮಾಣವು ಮಂಜೂರಾಗಿದೆ. ನಾಲೆ ಆಧುನೀಕರಣ ಸ್ಥಗಿತಗೊಂಡಿರುವ ಕಾರಣದಿಂದಾಗಿ ತಡೆಗೋಡೆಗಳನ್ನು ನಿರ್ಮಿಸಲು ಸಾಧ್ಯವಾಗಿಲ್ಲ.

ಮುಟ್ಟನಹಳ್ಳಿ ಗೇಟ್ ಬಳಿ ರಸ್ತೆ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

Feb 13 2025, 12:48 AM IST
ರಸ್ತೆಯ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಪರಿಣಾಮ ಬೈಕ್ ಸವಾರ ಸಾವನ್ನಪ್ಪಿ ಹಿಂಬದಿ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಮುಟ್ಟನಹಳ್ಳಿ ಗೇಟ್ ಬಳಿ ಜರುಗಿದೆ. ಕುರಿಕೆಂಪನದೊಡ್ಡಿ ಗ್ರಾಮದ ಪ್ರೇಮ್ ಸಾಗರ್ ಮೃತಪಟ್ಟ ದುರ್ದೈವಿ.

ಹದಗೆಟ್ಟ ರಸ್ತೆ ದುರಸ್ತಿಗೆ ಪುರಸಭೆಗೆ ಗ್ರಾಮಸ್ಥರ ಮನವಿ

Feb 13 2025, 12:47 AM IST
ಕಲ್ಲಬೆಟ್ಟು ಗ್ರಾಮದ ಗಂಟಾಲ್‌ಕಟ್ಟೆ ಚರ್ಚ್‌ನಿಂದ ಕರಿಂಜೆ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಂಪರ್ಕಿಸುವ ರಸ್ತೆ ದುರಸ್ತಿಗೊಳಿಸುವಂತೆ ಆಗ್ರಹಿಸಿ ವಾರ್ಡ್‌ ಸದಸ್ಯ ಸುರೇಶ್ ಕೋಟ್ಯಾನ್ ಮತ್ತು ಸ್ಥಳೀಯರು ಬುಧವಾರ ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ್ ಅವರಿಗೆ ಮನವಿ ನೀಡಿದರು.

ಕೊಳಕೇರಿಯಿಂದ ಕೊಕೇರಿಗೆ ಸಂಪರ್ಕಿಸುವ ಕುಪ್ಪೋಟು ರಸ್ತೆ ಉದ್ಘಾಟನೆ

Feb 13 2025, 12:46 AM IST
ಕುಪ್ಪೋಟ್ಟು ರಸ್ತೆಯನ್ನು ಶಾಸಕ ಎ.ಎಸ್‌. ಪೊನ್ನಣ್ಣ ಉದ್ಘಾಟನೆ ಮಾಡಿದರು. ಈ ಸಂದರ್ಭ ಶಾಸಕರು ಕಾಮಗಾರಿ ವೀಕ್ಷಿಸಿ ಸಲಹೆ ನೀಡಿದರು.

ಗುಣಮಟ್ಟ ರಸ್ತೆ ನಿರ್ಮಾಣಕ್ಕೆ ಆದ್ಯತೆ: ರಾಘವೇಂದ್ರ ಹಿಟ್ನಾಳ

Feb 11 2025, 12:47 AM IST
ಸಂಚಾರಕ್ಕೆ ಅನುಕೂಲ ಆಗಲು ಗುಣಮಟ್ಟದ ರಸ್ತೆ ನಿರ್ಮಾಣ ಮಾಡಲಾಗುವುದು

ರಸ್ತೆ ದುರಸ್ತಿ ಪಡಿಸಿ, ಇಲ್ಲ ಹಣ ನಗರಸಭೆಗೆ ವರ್ಗಾವಣೆ ಮಾಡಿ: ಕೆ.ಶೇಷಾದ್ರಿ

Feb 11 2025, 12:47 AM IST
ದುರಸ್ತಿ ಹಣವನ್ನು ವರ್ಗಾವಣೆ ಮಾಡಲು ಸಾಧ್ಯವಿಲ್ಲ ಎಂದು ಜಲಮಂಡಳಿ ಅಧಿಕಾರಿಗಳು ತಿಳಿಸಿದ್ದರು. ಈ ವಿಚಾರ ಸರ್ಕಾರದ ಮಟ್ಟದಲ್ಲಿ ನಿರ್ಧಾರವಾಗಬೇಕಾಗಿತ್ತು. ಆನಂತರ ಮತ್ತೊಂದು ಸಭೆಯಲ್ಲಿ ಜಲಮಂಡಳಿ ಕೈಗೊಳ್ಳಬೇಕಾದ ದುರಸ್ತಿಯನ್ನು ಕೈಗೊಳ್ಳುವಂತೆ ಸದಸ್ಯರು ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದರು. ಆದರೆ ರಸ್ತೆ ದುರಸ್ತಿ ಕಾಮಗಾರಿ ನಡೆದೇ ಇಲ್ಲ ಎಂದು ನಗರಸಭಾ ಸದಸ್ಯರು ತುರ್ತು ಸಭೆಯಲ್ಲಿ ವಾದಿಸಿದರು.

ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಬಸ್

Feb 10 2025, 01:49 AM IST

ಕುಂಭಮೇಳಕ್ಕೆ ಹುಬ್ಬಳ್ಳಿ ವಿಭಾಗದಿಂದ 3 ಸ್ಲೀಪರ್ ಬಸ್‌ಗಳು 90 ಯಾತ್ರಿಗಳೊಂದಿಗೆ ಶನಿವಾರ ಪ್ರಯಾಗ ರಾಜ್ ಕಡೆಗೆ ಪ್ರಯಾಣ ಬೆಳೆಸಿದವು. 

ನೆನಗುದಿಗೆ ಬಿದ್ದಿದ್ದ ವಿ.ಸಿ.ಕಾಲೋನಿ ಹಳೆ ಅಂಚೆ ಕಚೇರಿಯ ರಸ್ತೆ ಅಭಿವೃದ್ಧಿಗೆ ಕೊನೆಗೂ ಚಾಲನೆ

Feb 10 2025, 01:47 AM IST
ಕೆನ್ನಾಳು ಗ್ರಾಮದ ಜಮೀನಿನ ಮಾಲೀಕರು ಈ ರಸ್ತೆ ನಿರ್ಮಾಣಕ್ಕೆ ಐದಾರು ಬಾರಿ ಅಡ್ಡಿ ಉಂಟು ಮಾಡಿದ್ದರಿಂದ ರಸ್ತೆ ಅಭಿವೃದ್ಧಿ ಕಾಮಗಾರಿ ನೆನಗುದಿಗೆ ಬಿದ್ದಿತ್ತು. ಇದರಿಂದ ಸ್ಥಳೀಯ ನಿವಾಸಿಗಳಿಗೆ ಬಹಳ ತೊಂದರೆಯಾಗಿತ್ತು. ಆದರೆ, ಇದೀಗ ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್ ಅವರು ಖುದ್ದು ನಿಂತು ರಸ್ತೆ ಕಾಮಗಾರಿಗೆ ಚಾಲನೆ ಕೊಡಿಸುವ ಮೂಲಕ ರಸ್ತೆಗೆ ಮುಕ್ತಿ ದೊರಕಿದಂತಾಗಿದೆ.

ಸುಲ್ಕೇರಿ-ಅಟ್ರಿಂಜೆ ರಸ್ತೆ ಅಭಿವೃದ್ಧಿ, ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ

Feb 09 2025, 01:32 AM IST
ಪಿ.ಎಂ. ಜನ್ ಮನ್ ಯೋಜನೆಯಡಿ 6.8 ಕೋಟಿ ರು. ವೆಚ್ಚದಲ್ಲಿ ನಡೆಯಲಿರುವ ಸುಲ್ಕೇರಿ ಗ್ರಾ.ಪಂ.ನ ಸುಲ್ಕೇರಿಯಿಂದ ಅಂಟ್ರಿಂಜೆ ತನಕದ ರಸ್ತೆ ಅಭಿವೃದ್ಧಿ ಹಾಗೂ ಸೇತುವೆ ನಿರ್ಮಾಣಕ್ಕೆ ಸಂಸದ ಬ್ರಿಜೇಶ್ ಚೌಟ ಶಿಲಾನ್ಯಾಸ ನೆರವೇರಿಸಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 126
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved