ಕುಮಟಾ- ಶಿರಸಿ ರಸ್ತೆ ಅಭಿವೃದ್ಧಿ ಮಾಡಲು ದೇಶಪಾಂಡೆ ಆಗ್ರಹ
Nov 07 2024, 11:54 PM ISTಚುನಾವಣೆಯ ಸಮಯದಲ್ಲಿ ಮತದಾರರಿಗೆ ನೀಡಿದ ವಾಗ್ದಾನದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಅದಕ್ಕಾಗಿ ₹65ಸಾವಿರ ಕೋಟಿ ಖರ್ಚಾಗುತ್ತಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಬದಲಾವಣೆ ಮಾಡುವುದಿಲ್ಲ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.