• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾರ್ಕೆಟ್ ರಸ್ತೆ ಆವರಿಸಿರುವ ತಳ್ಳುಬಂಡಿ ತೆರವುಗೊಳಿಸುವಂತೆ ಆಗ್ರಹ

Jan 22 2025, 12:30 AM IST
Demand to clear the pushcart covering the market road

ನಿರ್ವಹಣೆ ಕೊರತೆ ಕಾರಣದಿಂದಾಗಿ ರಸ್ತೆ ಮಧ್ಯೆಯೇ ಕೆಟ್ಟು ನಿಲ್ಲುತ್ತಿವೆ ಬಿಎಂಟಿಸಿ ಬಸ್‌

Jan 21 2025, 01:31 AM IST
ಬಿಎಂಟಿಸಿ ಬಸ್‌ಗಳ ನಿರ್ವಹಣೆ ಕೊರತೆ ಕಾರಣದಿಂದಾಗಿ ಪದೇಪದೇ ರಸ್ತೆ ಮಧ್ಯದಲ್ಲಿ ನಿಲ್ಲುವ ಸಂಖ್ಯೆ ಹೆಚ್ಚುತ್ತಿದ್ದು, 2024-25ನೇ ಸಾಲಿನ ಏಪ್ರಿಲ್‌ನಿಂದ ನವೆಂಬರ್‌ವರೆಗೆ ಬರೋಬ್ಬರಿ 220 ಬಸ್‌ಗಳು ರಸ್ತೆ ಮಧ್ಯದಲ್ಲಿಯೇ ನಿಂತು ಪ್ರಯಾಣಿಕರು ಸಮಸ್ಯೆ ಎದುರಿಸಿದ್ದಾರೆ.

ರಸ್ತೆ ಸುರಕ್ಷತಾ ಅರಿವು ಕುರಿತು ಜಾಥಾ

Jan 21 2025, 12:35 AM IST
ಬೇಲೂರು ತಾಲೂಕಿನ ಅರೇಹಳ್ಳಿ ರೋಟರಿ ಶಾಲೆಯ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್,ರೋಟರಿ ಕ್ಲಬ್ ಹಾಗೂ ಕಬ್ಸ್ ಅಂಡ್ ಬುಲ್ ಬುಲ್ ವಿದ್ಯಾರ್ಥಿಗಳ ತಂಡದ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸಿ, ಸೀಟ್ ಬೆಲ್ಟ್ ಧರಿಸಿ ಕಾರು ಚಲಾಯಿಸಿ, ಕುಡಿದು ವಾಹನ ಚಲಾಯಿಸಬೇಡಿ, ರಸ್ತೆ ನಿಯಮಗಳನ್ನು ತಪ್ಪದೇ ಪಾಲಿಸಿ ಸೇರಿದಂತೆ ಇನ್ನೂ ಹಲವಾರು ಘೋಷಣೆಗಳನ್ನು ಕೂಗಿದರು.

ಪಾಲಿಕೆ ವಾರ್ಡ್‌ಗಳಲ್ಲಿ ರಸ್ತೆ ಗುಂಡಿಗಳ ಮುಚ್ಚಿಸುವ ಕಾಮಗಾರಿ ಪರಿಶೀಲನೆ

Jan 21 2025, 12:32 AM IST
ದಾವಣಗೆರೆ ಮಹಾನಗರ ಪಾಲಿಕೆ ವಿವಿಧ ವಾರ್ಡುಗಳ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ದುರಸ್ತಿಪಡಿಸುವ ಕಾಮಗಾರಿಗಳನ್ನು ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸವಿತಾ ಹುಲ್ಮನಿ ಗಣೇಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕೋಟಿ ವೆಚ್ಚದಲ್ಲಿ ಮೂರೂರು ರಸ್ತೆ ಅಗಲೀಕರಣ ಕಾಮಗಾರಿಗೆ ಚಾಲನೆ

Jan 21 2025, 12:32 AM IST
ಕುಮಟಾ ಪಟ್ಟಣದ ಮೂರೂರು ಕ್ರಾಸ್‌ನಲ್ಲಿ ಸೋಮವಾರ ಮೂರೂರು ರಸ್ತೆಯ ೬೦೦ ಮೀ. ಭಾಗದಲ್ಲಿ ವಿಸ್ತರಣೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.

ಶಾಸಕ ದರ್ಶನ್ ಪುಟ್ಟಣ್ಣಯ್ಯರಿಂದ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

Jan 21 2025, 12:31 AM IST
ರಾಜ್ಯ ಸರ್ಕಾರ ಎಂ.ಬೆಟ್ಟಹಳ್ಳಿ ಹಾಗೂ ವಡ್ಡರಹಳ್ಳಿಯಲ್ಲಿ ಪರಿಶಿಷ್ಟ ಜಾತಿ ಕಾಲನಿಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿ ನಿರ್ವಹಿಸಲು 50 ಲಕ್ಷ ರು. ಮತ್ತು 10.50 ಲಕ್ಷ ರು. ಬಿಡುಗಡೆ ಮಾಡಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಗುತ್ತಿಗೆದಾರರು ಆದಷ್ಟು ಗುಣಮಟ್ಟ ಕಾಯ್ದುಕೊಂಡು ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು.

ಕೆ.ಎಂ.ದೊಡ್ಡಿ : ಬುಲೆಟ್ ಬೈಕ್ ಡಿಕ್ಕಿಯಾಗಿ ರಸ್ತೆ ದಾಟಲು ನಿಂತಿದ್ದ ಬೈಕ್ ಸವಾರ ಸಾವು

Jan 20 2025, 01:30 AM IST

ಮಂಚೇಗೌಡ ರಸ್ತೆ ದಾಟಲು ಬೈಕ್ ನಿಲ್ಲಿಸಿ‌ಕೊಂಡು ನಿಂತಿದ್ದ ವೇಳೆ ಮದ್ದೂರು ಕಡೆಯಿಂದ ಅತಿವೇಗವಾಗಿ ಬಂದ ಬುಲೆಟ್ ಬೈಕ್ ಡಿಕ್ಕಿಯಾಗಿ ಮಂಚೇಗೌಡ ತೀವ್ರ ಗಾಯಗೊಂಡಿದ್ದಾರೆ. ಜತೆಯಲ್ಲಿದ್ದ ಮಹೇಶ್ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.  

ಚಿಕ್ಕಕೋಲಿಗ-ದೊಡ್ಡಕೋಲಿಗ ರಸ್ತೆ ಅಭಿವೃದ್ಧಿ ರೈತರಿಗೆ ಅನುಕೂಲ

Jan 19 2025, 02:19 AM IST
ಸೂಲಿಬೆಲೆ: ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಯಿಂದ ರೈತಾಪಿ ವರ್ಗದ ಜನತೆಗೆ ಸಹಕಾರಿಯಾಗಲಿದೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ವಿ.ಸತೀಶಗೌಡ ಹೇಳಿದರು.

ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು-ವಿನಯ

Jan 19 2025, 02:19 AM IST
ಎಲ್ಲರೂ ರಸ್ತೆ ಸುರಕ್ಷತೆಯ ಮಹತ್ವ ಅರಿತುಕೊಳ್ಳಬೇಕು ಹಾಗೂ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯ ಕಾಟೋಕರ ಹೇಳಿದರು.

ಅವೈಜ್ಞಾನಿಕ ರಸ್ತೆ ಉಬ್ಬು ನಿರ್ಮಾಣ ತೆರವಿಗೆ ಬಿ.ಎಲ್.ದೇವರಾಜು ಆಗ್ರಹ

Jan 19 2025, 02:19 AM IST
ಕೆ.ಆರ್.ಪೇಟೆ ತಾಲೂಕಿನ ಮಲ್ಕೋನಹಳ್ಳಿ ಗೇಟ್ ಬಳಿಯ ಮೈಸೂರು- ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಎರಡು ಬದಿಯ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಅವೈಜ್ಞಾನಿಕವಾಗಿ ರಸ್ತೆ ಉಬ್ಬು (ಹಂಪ್ಸ್ ) ನಿರ್ಮಾಣ ಮಾಡಿರುವುದನ್ನು ತೆರವುಗೊಳಿಸಬೇಕು ಎಂದು ತಾಲೂಕು ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು ಆಗ್ರಹಿಸಿದ್ದಾರೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 127
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved