• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು-ಮೈಸೂರಿಗೆ ನೈಸ್‌ ರಸ್ತೆ ಅಗತ್ಯವೆಂದ ಡಿಕೆಶಿ ವಿರುದ್ಧ ರೈತರ ಟೀಕೆ

Oct 18 2024, 01:22 AM IST
ಬೆಂಗಳೂರು ಮತ್ತು ಮೈಸೂರು ನಡುವೆ ನೈಸ್‌ ಎಕ್ಸ್‌ಪ್ರೆಸ್‌ ವೇ ಅಗತ್ಯವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನೀಡಿರುವ ಹೇಳಿಕೆಯನ್ನು ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ಖಂಡಿಸಿದ್ದಾರೆ.

ರಸ್ತೆ ನಾಮಫಲಕಗಳಲ್ಲಿ ತಪ್ಪುಅಕ್ಷರಗಳು: ಕನ್ನಡಕ್ಕೆ ಪಾಲಿಕೆಯಿಂದಲೇ ಅಪಮಾನ

Oct 18 2024, 01:18 AM IST
ನಗರದ ವಿವಿಧ ರಸ್ತೆಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಕನ್ನಡವನ್ನು ತಪ್ಪಾಗಿ ಬರೆಯಲಾಗಿದ್ದು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ(ಬಿಬಿಎಂಪಿ) ತಾತ್ಸಾರದಿಂದ ಕನ್ನಡ ಭಾಷೆಗೆ ಅಪಮಾನವಾಗುತ್ತಿದೆ ಎಂದು ಕರ್ನಾಟಕ ವಿಕಾಸ ರಂಗ ಆಕ್ರೋಶ ವ್ಯಕ್ತಪಡಿಸಿದೆ.

ಗುಂಡಿಗಳ ತಾಣವಾದ ಹಿರೀಕಾಟಿ ಗೇಟ್‌ ರಸ್ತೆ!

Oct 18 2024, 12:00 AM IST
ಗುಂಡ್ಲುಪೇಟೆಯ ಹಿರೀಕಾಟಿ ಗೇಟ್‌ ಬಸ್‌ ಶೆಲ್ಟರ್‌ ಮುಂದಿನ ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ.

ಮಳೆಗೆ ಹಳ್ಳವಾಗುವ ಹಳೇ ಕುಂದುವಾಡ ರಸ್ತೆ

Oct 18 2024, 12:00 AM IST
ಜೋರು ಮಳೆಯಿಂದಾಗಿ ರಸ್ತೆಗೆ ಉಕ್ಕಿ ಬರುತ್ತಿದ್ದ ಮಳೆನೀರಿನ ಮಧ್ಯೆ ಸಾಗಲು ಯತ್ನಿಸಿದ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ, ನೀರಿನಲ್ಲಿ ಬೈಕ್‌ ಸಮೇತ ಬಿದ್ದ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡ ರಸ್ತೆಯಲ್ಲಿ ನಡೆದಿದೆ.

ಹೊಂಡಗುಂಡಿಗಳಿಂದ ತುಂಬಿರುವ ಗುರುವಾಯನಕರೆ- ಉಪ್ಪಿನಂಗಡಿ ರಸ್ತೆ

Oct 17 2024, 01:00 AM IST
ತಾಲೂಕಿನ ಪ್ರಮುಖ ರಸ್ತೆಯ ಬಗ್ಗೆ ಆಡಳಿತ ನಿರ್ಲಕ್ಷ್ಯ ಧೋರಣೆ ತಾಳುತ್ತಿರುವುದನ್ನು ಪ್ರತಿ ನಿತ್ಯ ಪ್ರಯಾಣಿಸುತ್ತಿರುವ ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸ್ಮಶಾನಕ್ಕೆ ತೆರಳಲು ರಸ್ತೆ ಕಲ್ಪಿಸುವವಂತೆ ಆಗ್ರಹಿಸಿ ಶವವಿಟ್ಟು ಪ್ರತಿಭಟನೆ

Oct 17 2024, 12:53 AM IST
ಯಾರ ಬಳಿ ಹೇಳಿದರು ನಲವತ್ತು ವರ್ಷದಿಂದ ಇದೆ ಪರಿಸ್ಥಿತಿ

ಹನುಮಸಾಗರ-ಗಜೇಂದ್ರಗಡ ರಸ್ತೆ ಗುಂಡಿಮಯ

Oct 17 2024, 12:53 AM IST
ಗ್ರಾಮದಿಂದ ಗಜೇಂದ್ರಗಡ ಸಂಪರ್ಕಿಸುವ ರಸ್ತೆ ಹಲವಾರು ವರ್ಷಗಳಿಂದ ತಗ್ಗು-ಗುಂಡಿಗಳಿಂದ ಆವೃತವಾಗಿದ್ದು, ಮಳೆ ನೀರಿಗೆ ಮಾರ್ಗದ ಗುಂಡಿಗಳೆಲ್ಲ ಕೆರೆಯಂತಾಗಿದ್ದು, ವಾಹನ ಸವಾರರು, ಜಮೀನುಗಳಿಗೆ ತೆರಳಲು ರೈತರು, ಶಾಲೆಗೆ ತೆರಳಲು ವಿದ್ಯಾರ್ಥಿಗಳು ಪರದಾಡುವಂತಾಗಿದೆ.

ಸಂಚಾರ ದಟ್ಟಣೆ ನಿವಾರಣೆಗೆ ಬೈಪಾಸ್ ರಸ್ತೆ: ಸಚಿವ ಆರ್.ಬಿ.ತಿಮ್ಮಾಪುರ

Oct 17 2024, 12:51 AM IST
ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಅಲ್ಲದೇ ಇತರೆ ಸಾಗಣೆಯನ್ನು ಸಾರಿಗೆಗೆ ಸುವ್ಯವಸ್ಥಿತಗೊಳಿಸುತ್ತದೆ. ಕಬ್ಬು ಸಾಗಾಣಿಕೆಗೆ ಕಡಿಮೆ ವೆಚ್ಚದಲ್ಲಿ ಈ ರಸ್ತೆ ರೈತರಿಗೆ ಹೆಚ್ಚು ಅನುಕೂಲವಾಗುತ್ತದೆ

ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಮಾನೆ ಭೂಮಿ ಪೂಜೆ

Oct 16 2024, 12:41 AM IST
ಹಾನಗಲ್ಲ ತಾಲೂಕಿನ ಹಲವು ಗ್ರಾಮಗಳಲ್ಲಿ ಶಾಸಕ ಶ್ರೀನಿವಾಸ ಮಾನೆ ಅವರು ಲೋಕೋಪಯೋಗಿ, ಮುಖ್ಯಮಂತ್ರಿಗಳ ವಿಶೇಷ ಅನುದಾನ ಹಾಗೂ ೨೦೨೩-೨೪ ನೇ ಸಾಲಿನ ಅಲ್ಪಸಂಖ್ಯಾತರ ಕಾಲೋನಿಗಳ ಸಮಗ್ರ ಅಭಿವೃದ್ಧಿ ಹಾಗೂ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಅನುದಾನದಡಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ರಸ್ತೆ ಅಗಲೀಕರಣ ನಿಮಿತ್ತ ಕಟ್ಟಡ ತೆರವು ಕಾರ್ಯ ಚುರುಕು

Oct 16 2024, 12:30 AM IST
ನಗರದ ಮುಖ್ಯರಸ್ತೆಯ ಅಗಲೀಕರಣ ಕಾಮಗಾರಿ ನಿಮಿತ್ತ ಕಟ್ಟಡ ತೆರವು ಕಾರ್ಯ ಮಂಗಳವಾರವೂ ಭರದಿಂದ ಸಾಗಿತು. ನಗರದ ಮುಖ್ಯ ರಸ್ತೆಯ ರಾಮಮಂದಿರ, ಮಸೀದಿ, ಕ್ರಿಶ್ಚಿಯನ್ ರುದ್ರಭೂಮಿ ತಡೆಗೋಡೆ ಸೇರಿದಂತೆ ರಸ್ತೆಯ ಇಕ್ಕೆಲಗಳಲ್ಲೂ ಜೆಸಿಬಿ ಯಂತ್ರ ಅಬ್ಬರಿಸಿದೆ. ತಾಲೂಕು ಕಚೇರಿ ಕಾಂಪೌಂಡ್ , ಅನಿಲ್ ಲಾಡ್ಜ್ ಮುಂಭಾಗದ ಕಟ್ಟೆ, ತಾಲೂಕು ಕಚೇರಿ, ಮಾರುತಿ ಡಾಬಾ ಪಕ್ಕ ಮಂಗಳವಾರ ರಸ್ತೆ ವಿಸ್ತರಣೆ ಕಾರ್ಯಕ್ಕೆ ತೆರವು ಕಾರ್ಯ ನಡೆಯಿತು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved