• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಗಲೀಕರಣಕ್ಕೆ ಸರ್ಕಾರಿ ಕಟ್ಟಡ ತೆರವಿಗೆ ಚಾಲನೆ

Oct 09 2024, 01:41 AM IST
Drive to vacate government building for road widening

ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ ಮಾಡಿಸಿದ ಗ್ರಾಪಂ ಸದಸ್ಯ

Oct 09 2024, 01:40 AM IST
ಮುಸ್ಟೂರು ಗ್ರಾಮ, ಗೇರಹಳ್ಳಿ ಗ್ರಾಮದವರೆಗೂ ರಸ್ತೆಯು ಹದಗೆಟ್ಟುಹೋಗಿತ್ತು. ರಸ್ತೆಯಲ್ಲಿ ಎಲ್ಲಿ ನೋಡಿದರೂ ಗುಂಡುಗಳೇ ಕಾಣುತ್ತಿದ್ದವು. ಮಳೆ ಬಂದರೆ ರಸ್ತೆ ಯಾವುದು ಹಳ್ಳ- ದಿನ್ನೆ ಯಾವುದು ಗೊತ್ತಾಗದಂತೆ ದ್ವಿಚಕ್ರ ವಾಹನ ಸವಾರರು ಪರದಾಡುವುದು ಸಾಮಾನ್ಯವಾಗಿತ್ತು. ಗ್ರಾಪಂ ಸದಸ್ಯ ಮುಷ್ಟೂರು ಶ್ರೀಧರ್ ಸ್ವಂತ ಹಣದಿಂದ ರಸ್ತೆ ಮಾಡಿಸಿದ್ದಾರೆ.

11ರಂದು ಜಿಲ್ಲಾಡಳಿತದ ವಿರುದ್ಧ ರೈತರ ಮಾನವ ಸರಪಳಿ, ರಸ್ತೆ ತಡೆ

Oct 09 2024, 01:34 AM IST
ಈ ಬಗ್ಗೆ ರಾಮನಗರ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರನ್ನೂ ಸಹ ಸಂಪರ್ಕಿಸಿ ಬೇಡಿಕೆ ಈಡೇರಿಸಲು ಕೋರಲಾಗಿತ್ತು. ಆದರೆ, 15 ದಿನಗಳ ಕಾಲಾವಕಾಶ ಕೋರಿದ್ದ ಉಸ್ತುವಾರಿ ಸಚಿವರು ನಮ್ಮ ಹೋರಾಟವನ್ನು ಕಡೆಗಣಿಸಿರುವುದರಿಂದ ಪ್ರೊ. ನಂಜುಂಡಸ್ವಾಮಿಯವರ ಮಾದರಿಯಂತೆ ಸರ್ಕಾರಕ್ಕೆ ಚಾಟಿ ಬೀಸುವ ಸಲುವಾಗಿ ನಾಡಹಬ್ಬ ವಿಜಯದಶಮಿಯಂದು ಹೋರಾಟ ಹಮ್ಮಿಕೊಳ್ಳಲಾಗಿದೆ.

ಗುಂಡಿ ಬಿದ್ದ ರಸ್ತೆ ಮೇಲೆ ಗ್ರಾಮಸ್ಥರಿಂದ ಪೈರು ನಾಟಿ

Oct 07 2024, 01:31 AM IST
ಕನಕಪುರ: ಸತತವಾಗಿ ಎರಡು ದಿನಗಳಿಂದ ಸುರಿದ ಭಾರಿ ಮಳೆಗೆ ತಾಲೂಕಿನ ಬೂದುಗುಪ್ಪೆ ಗ್ರಾಪಂ ವ್ಯಾಪ್ತಿಯ ಬರಡನಹಳ್ಳಿ ಗ್ರಾಮದ ಮುಖ್ಯ ರಸ್ತೆಗಳೆಲ್ಲ ಗುಂಡಿಗಳಿಂದ ನೀರು ತುಂಬಿ ಗದ್ದೆಯಂತಾಗಿವೆ. ರಸ್ತೆಯಲ್ಲಿ ಹೂವಿನ ಗಿಡ, ಭತ್ತದ ಪೈರು ನಾಟಿ ಮಾಡಿ ಜನರು ಹಿಡಿಶಾಪ ಹಾಕಿದ್ದಾರೆ.

ಚಿಕ್ಕಬಳ್ಳಾಪುರ ನಗರ ರಸ್ತೆ ಅಗಲೀಕರಣ

Oct 07 2024, 01:30 AM IST
ಜಿಲ್ಲಾ ಕೇಂದ್ರವಾವಾಗಿ 18 ವರ್ಷ ಕಳೆದರೂ ನಗರದ ಈ ಎರಡು ಪ್ರಮುಖ ರಸ್ತೆಗಳ ಅಗಲೀಕರಣ ಆಗಿರಲಿಲ್ಲ. ಆದರೆ ಈಗ ಅಂಗಡಿ ಮುಂಗಟ್ಟು ಮಾಲಿಕರಿಗೆ ನಗರಸಭೆ 3ನೇ ತಿಳಿವಳಿಕೆ ಪತ್ರ ನೀಡುತ್ತಿರುವುದು ನೋಡಿದರೆ ಈಬಾರಿ ಅಗಲೀಕರಣ ಖಚಿತ ಎನ್ನಲಾಗಿದೆ.

ನಾಲ್ಕು ತಿಂಗಳಲ್ಲಿ ಎಲ್ಲ ರಸ್ತೆ ಅಭಿವೃದ್ಧಿ: ರಾಘವೇಂದ್ರ ಹಿಟ್ನಾಳ

Oct 06 2024, 01:23 AM IST
ತಾಲೂಕಿನ ಕವಲೂರು ಭಾಗದ ಎಲ್ಲ ರಸ್ತೆಗಳ ಅಭಿವೃದ್ಧಿಗೆ ಅನುದಾನ ಮಿಸಲಿಟ್ಟಿದ್ದೇವೆ. ಮುಂದಿನ 3ರಿಂದ 4 ತಿಂಗಳ ಒಳಗೆ ಎಲ್ಲ ರಸ್ತೆ ಅಭಿವೃದ್ಧಿ ಪಡಿಸಲಾಗುವುದು.

ರಸ್ತೆ, ಡಿವೈಡರ್ ನಲ್ಲಿ 40 ಪರ್ಸೆಂಟ್ ಲೂಟಿ !

Oct 06 2024, 01:20 AM IST
ಚಿತ್ರದುರ್ಗ ನಗರದಲ್ಲಿ ಅವೈಜ್ಞಾನಿಕ ಡಿವೈಡರ್ ನಿರ್ಮಾಣದಲ್ಲಿ ಶೇ.40 ರಷ್ಟು ಕಮಿಷನ್ ತಿಂದು ಸರ್ಕಾರಿ ಹಣ ಲೂಟಿ ಮಾಡಲಾಗಿದೆ. ನಗರಸಭೆ ಅನುಮತಿ ಪಡೆಯದೇ ಎಲ್ಲವನ್ನೂ ನಿರ್ವಹಿಸಲಾಗಿದೆ ಎಂಬ ಸಂಗತಿ ಶನಿವಾರ ನಡೆದ ಚಿತ್ರದುರ್ಗ ನಗರಸಭೆ ಅಧಿವೇಶನದಲ್ಲಿ ಮಾರ್ದನಿಸಿತು. ಅರ್ಧ ತಾಸಿಗೂ ಹೆಚ್ಚುವ ಸಮಯವನ್ನು ಈ ವಿಚಾರವೇ ನುಂಗಿ ಹಾಕಿತು.

ಭಟ್ಕಳದಲ್ಲಿ ರಸ್ತೆ ನಿರ್ಮಿಸದ ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ

Oct 05 2024, 01:43 AM IST
ಆಸರಕೇರಿ ಪಟ್ಟಣದ ಸೋನಾರಕೇರಿ, ಆಸರಕೇರಿಯ ಮುಖ್ಯ ರಸ್ತೆಯ ಮರುಡಾಂಬರೀಕರಣಕ್ಕೆ ಅನುದಾನ ಮಂಜೂರಾಗಿ 2 ವರ್ಷ ಕಳೆದರೂ ಗುತ್ತಿಗೆ ಪಡೆದ ಗುತ್ತಿಗೆದಾರ ಇನ್ನೂ ತನಕ ಕಾಮಗಾರಿ ಆರಂಭಿಸಿಲ್ಲ.

ರಸ್ತೆ ಅಭಿವೃದ್ಧಿ ಬಗ್ಗೆ ಪ್ರತಿಭಟನೆ ಮಾಡಿದರೆ ಗ್ರಾಮದವರಿಗೆ ಜೈಲು ಭಾಗ್ಯ

Oct 05 2024, 01:43 AM IST
ಕೊಪ್ಪಳ ತಾಲೂಕಿನ ಕವಲೂರು ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಪಡಿಸುವಲ್ಲಿ ದೀರ್ಘ ವಿಳಂಬ ಖಂಡಿಸಿ ಪ್ರತಿಭಟನೆ ಮಾಡಿದವರಿಗೆ ಜೈಲು ಭಾಗ್ಯ ಕರುಣಿಸುತ್ತಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಸವರಾಜ ಕ್ಯಾವಟರ್ ಬೇಸರ ವ್ಯಕ್ತಪಡಿಸಿದ್ದಾರೆ.

ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ 14 ಜನರ ಮೇಲೆ ಪ್ರಕರಣ

Oct 05 2024, 01:41 AM IST
ಕೊಪ್ಪಳ ತಾಲೂಕಿನ ಕವಲೂರು ಗ್ರಾಮದ ಬಳಿ ರಸ್ತೆ ದುರಸ್ತಿಗೆ ಆಗ್ರಹಿಸಿದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಸುಮಾರು 14 ಜನರ ಮೇಲೆ ಪ್ರಕರಣ ದಾಖಲಾಗಿದೆ. ಹದಗೆಟ್ಟಿರುವ ರಸ್ತೆ ದುರಸ್ತಿಗಾಗಿ ಗ್ರಾಮಸ್ಥರು ಹಾಗೂ ಶ್ರೀ ಕಲ್ಪವೃಕ್ಷ ಸಂಜೀವಿನಿ ಗ್ರಾಪಂ ಮಟ್ಟದ ಮಹಿಳಾ ಒಕ್ಕೂಟದ ಸದಸ್ಯರು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved