• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ನಿರ್ಮಾಣ ಗುಣಮಟ್ಟದಿಂದ ಕೂಡಿರಲಿ

Oct 05 2024, 01:36 AM IST
ಮರಿಯಮ್ಮನಹಳ್ಳಿ ಹೋಬಳಿಯ ತಾಳೆಸಬಾಸಪುರ ತಾಂಡದಲ್ಲಿ ₹50 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ.

ರಸ್ತೆ ಅಗಲೀಕರಣ, ಮೂಲಭೂತ ಸೌಕರ್ಯಕ್ಕೆ ಆಗ್ರಹ

Oct 05 2024, 01:33 AM IST
ಚಳ್ಳಕೆರೆ ತಾಲೂಕಿತ ಪರಶುರಾಮರ ಹೋಬಳಿ ವ್ಯಾಪ್ತಿಯ ಅಂಧ್ರ ಗಡಿಭಾಗಕ್ಕೆ ಹೊಂದಿಕೊಂಡಿರುವ ಸಿದ್ದೇಶ್ವರನ ದುರ್ಗ ಗ್ರಾಮ ಪಂಚಾಯಿತಿಯ ಪಿಲ್ಲಹಳ್ಳಿ ಗ್ರಾಮದ ನಾಗಪ್ಪನಹಳ್ಳಿ ಗೇಟ್‌ನಲ್ಲಿ ಪ್ರಯಾಣಿಕರ ತಂಗುದಾಣ, ಕುಡಿಯುವ ನೀರು, ಶೌಚಾಲಯ ಇಲ್ಲದಿರುವುದು ಅತ್ಯಂತ ಶೋಚನೀಯ ಸಂಗತಿ ಎಂದು ಪಿಲ್ಲಹಳ್ಳಿ ಗ್ರಾಮದ ಮುಖಂಡ ಪಿಲ್ಲಹಳ್ಳಿ ಚಿತ್ರಲಿಂಗಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಕುಟ್ರಳ್ಳಿ ಅವೈಜ್ಞಾನಿಕ ಟೋಲ್‌ಗೇಟ್ ತೆರವುಗೊಳಿಸಲು ರಸ್ತೆ ತಡೆದು ಬೃಹತ್ ಪ್ರತಿಭಟನೆ

Oct 04 2024, 01:06 AM IST
ಕುಟ್ರಳ್ಳಿ ಬಳಿ ಅವೈಜ್ಞಾನಿಕವಾಗಿ ನಿರ್ಮಿಸಲಾದ ಟೋಲ್‌ ಗೇಟ್‌ ಜನಸಾಮಾನ್ಯರ ನಿತ್ಯ ಶೋಷಣೆಯ ಕೇಂದ್ರವಾಗಿದ್ದು, ಈ ಕೂಡಲೇ ಸರ್ಕಾರ ತೆರವುಗೊಳಿಸದಿದ್ದಲ್ಲಿ ಕಿತ್ತೊಗೆಯುವುದಾಗಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ರೈತ ಸಂಘ ಹಾಗೂ ವಿವಿಧ ಸಂಘಟನೆಗಳು ಕಿಡಿಕಾರಿದರು.

ರಸ್ತೆ, ಚರಂಡಿ ಅಭಿವೃದ್ಧಿಗೆ ಅಗತ್ಯ ಕ್ರಮ

Oct 03 2024, 01:29 AM IST
ವಿಜಯಪುರ: ರಸ್ತೆ, ಚರಂಡಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಅಣ್ಣಿಗೇರಿ ಹೊಲಗಳ ರೇಟು ಏರಿಸಿದ ಚಕ್ಕಡಿ ರಸ್ತೆ!

Oct 03 2024, 01:25 AM IST
ಅಣ್ಣಿಗೇರಿ ಪಟ್ಟಣದ ಹೊಲಗಳಿಗೆ ತೆರಳಲು ವಿವಿಧೆಡೆ ಚಕ್ಕಡಿ ರಸ್ತೆಗಳನ್ನು ನಿರ್ಮಿಸಲಾಗಿದ್ದು, ಈ ರಸ್ತೆ ನಿರ್ಮಾಣದ ಬಳಿಕ ಹೊಲಗಳಿಗೆ ಭಾರೀ ಬೇಡಿಕೆ ಬಂದಿದೆ. ಎಕರೆಗೆ ₹6-7 ಲಕ್ಷಕ್ಕೆ ಮಾರಾಟವಾಗುತ್ತಿದ್ದ ಹೊಲಗಳು ಈಗ ₹ 10ರಿಂದ 15 ಲಕ್ಷದ ವರೆಗೆ ಮಾರಾಟವಾಗುತ್ತಿವೆ.

ದಾಸರಹಳ್ಳಿ ಕ್ಷೇತ್ರದಲ್ಲಿ ರಸ್ತೆ ಗುಂಡಿಗಳಿಗೆ ಮುಕ್ತಿಯೇ ಇಲ್ಲ!

Oct 03 2024, 01:22 AM IST
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನೀಡಿದ್ದ ಗಡುವು ಪೂರ್ಣಗೊಂಡಿದ್ದರೂ ದಾಸರಹಳ್ಳಿ ವಲಯದಲ್ಲಿ ಒಂದಷ್ಟು ರಸ್ತೆಗಳು ಡಾಂಬರು ಕಂಡಿದ್ದು ಬಿಟ್ಟರೆ, ಹಲವು ರಸ್ತೆಗಳು ಇನ್ನೂ ಗುಂಡಿಗಳಿಂದ ಮುಕ್ತವಾಗಿಲ್ಲ.

ರಸ್ತೆ ದುರಸ್ತಿಗೆ ಆಗ್ರಹಿಸಿ ಕರೆ ನೀಡಿದ್ದ ಕವಲೂರು ಬಂದ್ ಯಶಸ್ವಿ

Oct 02 2024, 01:14 AM IST
ರಸ್ತೆ ದುರಸ್ತಿಗೆ ಆಗ್ರಹಿಸಿ ಕರೆ ನೀಡಿದ್ದ ಕವಲೂರು ಗ್ರಾಮ ಬಂದ್ ಮಂಗಳವಾರ ಯಶಸ್ವಿಯಾಗಿದೆ.

ಕಳಪೆ ಕಾಮಗಾರಿಯಿಂದ ರಸ್ತೆ ಆಯ್ತು ಗುಂಡಿ, ಗುಂಡಿ

Oct 02 2024, 01:11 AM IST
ಸುರಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪಂಚಾಯತ್ ರಾಜ್ ಇಲಾಖೆಯಿಂದ ನಿರ್ಮಿಸಿರುವ ರಸ್ತೆ ಕಾಮಗಾರಿ ಮುಗಿದು ವರ್ಷ ಆಗುವುದರೊಳಗೆ ಕಿತ್ತು ಹೋಗಿದ್ದು, ದೊಡ್ಡ ದೊಡ್ಡ ಗುಡಿಗಳು ಬಿದ್ದು ಸಂಚಾರ ದುಸ್ತರವಾಗಿದೆ.

ರಸ್ತೆ, ಫುಟ್ಪಾತ್‌ ಮೇಲೆ ದೇಗುಲ, ದರ್ಗಾ ಇರುವಂತಿಲ್ಲ: ‘ಸುಪ್ರೀಂ’

Oct 02 2024, 01:05 AM IST
ಸಾರ್ವಜನಿಕ ರಸ್ತೆ, ಪಾದಚಾರಿ ಮಾರ್ಗ, ಜಲಮೂಲ ಅಥವಾ ರೈಲ್ವೆ ಹಳಿಯ ಬಳಿ ಯಾವುದೇ ರೀತಿಯ ಒತ್ತುವರಿ ಇರಬಾರದು

ಹೊರವರ್ತುಲ ರಸ್ತೆ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ

Oct 02 2024, 01:02 AM IST
ಶಿರಾ: ನಗರದ ಹೊರವರ್ತುಲ ರಸ್ತೆ ನಿರ್ಮಾಣ ಕಾರ್ಯಕ್ಕೆ ಈಗಾಗಲೇ ಸರ್ವೆ ನಡೆಸಲಾಗಿದೆ ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved