• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ಜಮೀನುಗಳಿಗೆ ತೆರಳಲು ಸರ್ವಿಸ್ ರಸ್ತೆ ನಿರ್ಮಿಸುವಂತೆ ರೈತರ ಪ್ರತಿಭಟನೆ

Aug 31 2025, 01:08 AM IST
ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಿರ್ಮಾಣವಾಗುತ್ತಿರುವ ಶ್ರೀರಂಗಪಟ್ಟಣ ಹಾಗೂ ಕುಶಾಲ ನಗರಕ್ಕೆ ಹೋಗುವ ನೂತನ ಹೆದ್ದಾರಿ ನಿರ್ಮಾಣ ಕಾಮಗಾರಿಯನ್ನು ಪಾಲಹಳ್ಳಿ, ಬಿ.ಅಗ್ರಹಾರ ಹಾಗೂ ಬೆಳಗೊಳದ ಗ್ರಾಮಸ್ಥರು ರೈತರು ತಡೆದು ಸರ್ವಿಸ್ ರಸ್ತೆ ನಿರ್ಮಿಸುವಂತೆ ಆಗ್ರಹ.

ಹೊರ ಪ್ರಪಂಚದ ಸಂಪರ್ಕವನ್ನೇ ಕಸಿಯುತ್ತಿದೆ ಹದಗೆಟ್ಟ ರಸ್ತೆ

Aug 29 2025, 01:00 AM IST
ಇಬ್ಬಡಿ ಬೋರೆಗೆ ರಸ್ತೆ ಸಂಪರ್ಕ ಹಾಳಾದ ಕಾರಣ ಬೇರೆ ಊರುಗಳ ಗ್ರಾಮಸ್ಥರು ಸಹ ಗ್ರಾಮಕ್ಕೆ ಬರಲು ಹಿಂದೇಟು ಹಾಕುವಂತಾಗಿದೆ. ರಾತ್ರಿಯಾದರೆ ಹದಗೆಟ್ಟ ರಸ್ತೆ ಸಂಚಾರ ಯೋಗ್ಯವಲ್ಲದ ಕಾರಣ ಮನೆ ಬಿಟ್ಟು ಹೊರ ಹೋಗಲಾರದ ಪರಿಸ್ಥಿತಿ ಬಂದೊದಗಿದೆ. ಇನ್ನು ದುಮ್ಮಿ ಕಾವಲು, ಕೊರಟಿಕೆರೆ ಕಾವಲು ಮಾರ್ಗವಾಗಿ ಇಬ್ಬಡಿ ಗ್ರಾಮಕ್ಕೆ ಹಾದು ಹೋಗಿರುವ ಮುಖ್ಯ ರಸ್ತೆಯಂತೂ ಪೂರ್ತಿ ಹಾಳಾಗಿದೆ. ರಸ್ತೆಗೆ ಡಾಂಬರು ಹಾಕಿ ಯಾವುದೋ ಕಾಲವಾಗಿದೆ. ಮಳೆಗಾಲವಾದ ಕಾರಣ ಡಾಂಬರು ಕಿತ್ತು ಹದಗೆಟ್ಟು ಹೋಗಿರುವ ರಸ್ತೆಯಗಲಕ್ಕೂ ಗುಂಡಿ, ಹೊಂಡಗಳು ಬಾಯ್ತೆರೆದಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿವೆ.

2800 ರಸ್ತೆ ಗುಂಡಿ ಮುಚ್ಚುವುದುಬಾಕಿ ಇದೆ: ಡಿಸಿಎಂ ಮಾಹಿತಿ

Aug 27 2025, 01:00 AM IST
ನಗರದಲ್ಲಿ 5 ಸಾವಿರಕ್ಕೂ ಹೆಚ್ಚಿನ ರಸ್ತೆ ಗುಂಡಿಗಳನ್ನು ಗುರುತಿಸಲಾಗಿದ್ದು, ಅದರಲ್ಲಿ ಆದ್ಯತೆ ಮೇರೆಗೆ ಮೊದಲಿಗೆ 4,400 ರಸ್ತೆ ಗುಂಡಿಗಳನ್ನು ಮುಚ್ಚುವಂತೆ ನಿರ್ದೇಶಿಸಲಾಗಿದೆ. ಕಳೆದ ನಾಲ್ಕು ದಿನಗಳಲ್ಲಿ 2,200 ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಅಂಬೇಡ್ಕರ್, ರಾಜ್‌ಕುಮಾರ್ ರಸ್ತೆ ಸರ್ವೇ ವರದಿ ನೀಡಿ

Aug 27 2025, 01:00 AM IST
ಪಟ್ಟಣದಲ್ಲಿ ರಾಜ್ ಕುಮಾರ್. ಡಾ. ಬಿ ಆರ್ ಅಂಬೇಡ್ಕರ್ ರಸ್ತೆ ಅಗಲೀಕರಣದ ಮೂಲಕ ವಾಣಿಜ್ಯ ಕೇಂದ್ರ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಸಹಕರಿಸಬೇಕು. ಅಧಿಕಾರಿಗಳು 2 ತಿಂಗಳೊಳಗೆ ಅಂತಿಮ ಸರ್ವೇ ವರದಿಯನ್ನು ಸಲ್ಲಿಸಿದರೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆದು ಮುಖ್ಯಮಂತ್ರಿಗಳ ಜೊತೆ ಅನುದಾನ ಬಿಡುಗಡೆಗೆ ಚರ್ಚಿಸಲಾಗುವುದು ಎಂದು ಶಾಸಕ ಎ. ಆರ್‌. ಕೃಷ್ಣಮೂರ್ತಿ ಹೇಳಿದರು.

ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ

Aug 26 2025, 02:00 AM IST
ನೂತನ ಕಾಂಕ್ರಿಟ್‌ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಶಾಸಕ ಎ.ಎಸ್‌. ಪೊನ್ನಣ್ಣ ಉದ್ಘಾಟಿಸಿದರು. ಈ ಸಂದರ್ಭ ಗಣ್ಯರು ಉಪಸ್ಥಿತರಿದ್ದರು.

ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌

Aug 26 2025, 02:00 AM IST
ನಗರದ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಗುಣಮಟ್ಟವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಮಧ್ಯರಾತ್ರಿ ಪರಿಶೀಲನೆ ನಡೆಸಿದರು.

ಗುಂಡಿಗಳಲ್ಲಿ ಕಾಣದಾದ ತಡಸ ಮುಂಡಗೋಡ ರಸ್ತೆ!

Aug 26 2025, 01:05 AM IST
ತಡಸ ಗ್ರಾಮದಿಂದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿಗೆ ಹೋಗುವ ರಾಜ್ಯ ಹೆದ್ದಾರಿ ಗೋಳು ಹೇಳತೀರದಾಗಿದೆ. ಕೇವಲ ಅರ್ಧ ಗಂಟೆಯಲ್ಲಿ ತಲುಪಬೇಕಾದ ಹಾದಿಗೆ ಈಗ ಒಂದೂವರೆ ಗಂಟೆ ಬೇಕು. ಆದರೂ ಜೀವದ ಗ್ಯಾರಂಟಿ ಮಾತ್ರ ಇಲ್ಲವಾಗಿದೆ ಎಂದು ವಾಹನ ಸವಾರ ಆಷ್ಪಾಕಲಿ ಮತ್ತೇಖಾನ ಹೇಳುತ್ತಾರೆ.

ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಸಚಿವ ತಂಗಡಗಿ ಚಾಲನೆ

Aug 26 2025, 01:05 AM IST
ಅಕ್ರಮ ಮರಳು ದಂಧೆ ನೆಪದಲ್ಲಿ ರೈತರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. 20 ವರ್ಷಗಳ ಹಿಂದೆ ರೈತರೊಬ್ಬರ ಹೊಲದ ಪಹಣಿ ಮೇಲೆ ಬೋಜಾ ಹೆಚ್ಚಿಸಿದ್ದರು. ಮತ್ತೆ ಈ ಅಧಿಕಾರಿ ಅದೇ ರೈತರ ಹೊಲದ ಮೇಲೆ ವಿನಾಕಾರಣ ಬೋಜಾ ಹೆಚ್ಚಿಸಿದ್ದಾರೆ ಎಂದು ಸಂಕನಾಳ ಗ್ರಾಮಸ್ಥರು ಕಂದಾಯ ನಿರೀಕ್ಷಕ ಹನುಮಂತಪ್ಪ ವಿರುದ್ಧ ಸಚಿವ ಶಿವರಾಜ ತಂಗಡಗಿ ಬಳಿ ಬಳಿ ದೂರು ಸಲ್ಲಿಸಿದರು.

ಬೇಡಿಕೆ ಈಡೇರಿಸಲು ಒತ್ತಾಯ, ರೈತಸಂಘದಿಂದ ರಸ್ತೆ ತಡೆ

Aug 26 2025, 01:05 AM IST
ಮುಂಡರಗಿ ತಾಲೂಕಿನಲ್ಲಿ ಅತಿವೃಷ್ಟಿ ಮಳೆಯಿಂದ ಹೆಸರು, ಸೂರ್ಯಕಾಂತಿ, ಮೆಕ್ಕೆಜೋಳ, ಹತ್ತಿ, ಶೇಂಗಾ, ಭತ್ತ, ಉಳ್ಳಾಗಡ್ಡಿ ಹಾಗೂ ಇತರೆ ಬೆಳೆಗಳು ನಾಶವಾಗಿದ್ದು, ಎಲ್ಲ ಬೆಳೆಗಳಿಗೂ ಶೀಘ್ರವೇ ಬೆಳೆ ಪರಿಹಾರ ಕೊಡಬೇಕು ಮತ್ತು ಬೆಳೆ ವಿಮೆ ಮಾಡಿಸಿದ ಎಲ್ಲ ರೈತರಿಗೆ ಬೆಳೆವಿಮೆ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಸೋಮವಾರ ಪಟ್ಟಣದಲ್ಲಿ ರೈತರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು.

ರಸ್ತೆ ಗುಂಡಿ ಮುಚ್ಚಿದ ಸ್ಥಳೀಯ ಯುವಕರು

Aug 26 2025, 01:04 AM IST
ಅರೇಹಳ್ಳಿ ಪಟ್ಟಣದ ಸಮೀಪದ ಸ್ಮಶಾನದ ತಿರುವಿನಲ್ಲಿ ಗುಂಡಿಬಿದ್ದ ರಸ್ತೆಗೆ ಸ್ಥಳೀಯ ಯುವಕರು ಮಣ್ಣು ತುಂಬಿಸಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಲಿಂಗಾಪುರ ಗ್ರಾಮ ವ್ಯಾಪ್ತಿಯ ಸ್ಮಶಾನದ ತಿರುವಿನಲ್ಲಿ ಕೆಲ ತಿಂಗಳ ಹಿಂದೆ ಜೆಜೆಎಮ್ ಪೈಪ್ ಅಳವಡಿಸುವ ಕಾಮಗಾರಿಗೆ ರಸ್ತೆಯನ್ನು ಅಗೆದಿದ್ದ ಪರಿಣಾಮವಾಗಿ ರಸ್ತೆ ಮಧ್ಯ ದೊಡ್ಡ ಗಾತ್ರದ ಗುಂಡಿ ಬಿದ್ದು ದಿನನಿತ್ಯ ಸಂಚರಿಸುವ ನೂರಾರು ವಾಹನ ಸವಾರರಿಗೆ ಕಂಟಕವಾಗಿ ಪರಿಣಮಿಸಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದಾಗ ಸಂಬಂಧಪಟ್ಟ ಇಲಾಖೆಯವರು ನಾಮ್‌ಕಾವಸ್ತೆಗೆ ಸ್ವಲ್ಪ ಮಟ್ಟಿಗೆ ಕಾಂಕ್ರೀಟ್ ತುಂಬಿಸಿ ಕೈ ತೊಳೆದು ಕೊಂಡಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 136
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved