• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ತಪ್ಪಿ ರಸ್ತೆ ವಿಭಜಕಕ್ಕೆಬೈಕ್‌ ಡಿಕ್ಕಿ: ಸವಾರ ಟೆಕಿ ಸಾವು

Aug 09 2024, 02:04 AM IST
ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಬಿದ್ದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಮಡಿವಾಳ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರಸ್ತೆ ಪಕ್ಕ ಒಳಚರಂಡಿ ನಿರ್ಮಾಣಕ್ಕೆ ಒತ್ತುವರಿದಾರರ ಅಡ್ಡಿ

Aug 09 2024, 12:30 AM IST
ಗ್ರಾಮದ ರಸ್ತೆ ಹಲವು ವರ್ಷದಿಂದ ಗುಂಡಿ ಬಿದ್ದು ವಾಹನ ಸವಾರರು, ಪಾದಚಾರಿಗಳಿಗೆ ಓಡಾಟಕ್ಕೆತೀವ್ರ ಸಂಕಷ್ಟವಾಗಿ ಸಾಕಷ್ಟು ಪ್ರತಿಭಟನೆ, ಮನವಿ ಮಾಡಿಕೊಂಡಿದ್ದರು. ತಾತ್ಕಾಲಿಕವಾಗಿ ಕಳೆದ ಎರಡು ತಿಂಗಳ ಹಿಂದೆ ಶಾಸಕ ಎಚ್.ಟಿ. ಮಂಜು ರಸ್ತೆ ಡಾಂಬರೀಕರಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದರು.

ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಾಸಕರಿಂದ ಗುದ್ದಲಿಪೂಜೆ

Aug 08 2024, 01:42 AM IST
ಪ್ರಸ್ತುತ ರಸ್ತೆಯನ್ನು ಎಷ್ಟು ಬಾರಿ ಸರಿಪಡಿಸಿದರೂ ನಿಲ್ಲುತಿರಲಿಲ್ಲ. ಈ ಹಿನ್ನೆಲೆ ಲೋಕೋಪಯೋಗಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಕಾಂಕ್ರೀಟ್ ರಸ್ತೆಯೇ ಸೂಕ್ತ ಎಂದು ನಿರ್ಣಯ ಕೈಗೊಳ್ಳಲಾಯಿತು. ಇದಕ್ಕೆ ಗ್ರಾಮಸ್ಥರು ಸಹಕರಿಸಬೇಕು.

ರಸ್ತೆ ಕುಸಿತ ಭೀತಿ: ತಾತ್ಕಾಲಿಕ ಮುಂಜಾಗ್ರತಾ ಕ್ರಮ

Aug 08 2024, 01:31 AM IST
ಸುಂಟಿಕೊಪ್ಪ ಪಂಪ್‌ಹೌಸ್ ಬಡಾವಣೆಯ ಸಂಪರ್ಕ ಕಲ್ಪಿಸುವ ರಸ್ತೆ ಕುಸಿಯುವ ಭೀತಿಯ ಬಗ್ಗೆ ಮಂಗಳವಾರ ನಿವಾಸಿಗಳು ಪ್ರತಿಭಟನೆ ಮತ್ತು ಆಕ್ರೋಶ ವ್ಯಕ್ತಪಡಿಸಿದ ವರದಿ ಪ್ರಕಟಗೊಂಡ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಬುಧವಾರ ಗ್ರಾಮ ಪಂಚಾಯಿತಿ ಪಿಡಿಒ ಲೋಕೇಶ್, ಪಿ.ಎ. ಶ್ರೀಧರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಜಾಗದ ಮಾಲೀಕರಿಗೆ ಎಚ್ಚರಿಕೆ ನೀಡಿ ತಾವೇ ಪರಿಹಾರ ಒದಗಿಸುವಂತೆ ಸೂಚಿದರು.

ಸುಂಟಿಕೊಪ್ಪ: ಚಾಲಕರಿಗೆ ರಸ್ತೆ ಸುರಕ್ಷತೆ ಮಾಹಿತಿ ಕಾರ್ಯಾಗಾರ

Aug 08 2024, 01:30 AM IST
ರಸ್ತೆ ಸುರಕ್ಷತೆ ಕುರಿತು ಸುಂಟಿಕೊಪ್ಪ ಆಟೋ ಚಾಲಕ ಮತ್ತು ವಾಹನ ಚಾಲಕರಿಗೆ ಮಾಹಿತಿ ಕಾರ್ಯಾಗಾರವನ್ನು ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ನಡೆಸಿದರು.

ಸುಂಟಿಕೊಪ್ಪ ಪಂಪ್‌ಹೌಸ್ ಬಡಾವಣೆ ರಸ್ತೆ ಕುಸಿತ ಆತಂಕ

Aug 07 2024, 01:06 AM IST
2018ರ ಆ.16ರಂದು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟ ಹಾಗೂ ಜಲಪ್ರಯಳಯದ ಸಂದರ್ಭದಲ್ಲಿ ಈ ಭಾಗದಲ್ಲಿ ಸಣ್ಣ ಪ್ರಮಾಣದಲ್ಲಿ ಬರೆ ಕುಸಿತಗೊಂಡಿತು. ಅಂದು ಜಿಲ್ಲಾಡಳಿತದಿಂದ ನೆರೆಹಾವಳಿ ಪರಿಹಾರ ಯೋಜನೆಯಡಿ ಅಪಾಯದ ಅಂಚಿನಲ್ಲಿರುವ ಮನೆ ರಸ್ತೆ ಬರೆ ಕುಸಿತಗಳ ಬಗ್ಗೆ ಸಮೀಕ್ಷೆ ನಡೆಸಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗಿತ್ತು. ಆದರೆ ಇಂದಿನವರೆಗೂ ವರದಿಯ ಶಿಫಾರಸ್‌ ಅನುಷ್ಠಾನಗೊಳಿಸದೇ ಇರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ಅನಂತಾಡಿ- ಮಿತ್ತೂರು ಸಂಪರ್ಕಿಸುವ ರಸ್ತೆ ಕೆಸರುಗದ್ದೆ..!

Aug 07 2024, 01:02 AM IST
ತೀರಾ ಹದಗೆಟ್ಟಿರುವ ರಸ್ತೆಯೊಂದು ತಾಲೂಕಿನ ನೆಟ್ಲಮುಡ್ನೂರು ಗ್ರಾಮದದಲ್ಲಿದ್ದು, ಗ್ರಾಮಸ್ಥರು ಸಂಚರಿಸಲು ಸಂಕಷ್ಟ ಅನುಭವಿಸುತ್ತಿದ್ದಾರೆ.

ಚರ್ಚೆಗೆ ಗ್ರಾಸವಾದ ತಲಕಾವೇರಿ ಜಾತ್ರೆ ರಾಜ್ಯ ರಸ್ತೆ ಸಾರಿಗೆ ನಿಗಮ ಉಚಿತ ಪ್ರಯಾಣ ಬಿಲ್‌!

Aug 06 2024, 12:42 AM IST
ಭಕ್ತರಿಗೆ ಉಚಿತ ಸಾರಿಗೆ ವ್ಯವಸ್ಥೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಕೆಲವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಸ್ತೆ ದುರಸ್ತಿಗೆ ಕ್ರಮಕೈಗೊಳ್ಳಲು ಶಾಸಕರಿಗೆ ಒತ್ತಾಯ

Aug 06 2024, 12:38 AM IST
ಹಳ್ಯಾಳ ಗ್ರಾಮದಲ್ಲಿ ಗುಂಡಿಗಳ ಸಾಮ್ರಾಜ್ಯ ನಿರ್ಮಾಣವಾಗಿದೆ. ರಸ್ತೆ ಮೇಲೆ ಗುಂಡಿಗಳು ಇವೆಯೋ? ಅಥವಾ ಗುಂಡಿಗಳಲ್ಲಿ ರಸ್ತೆ ಇದೆಯೋ? ಎಂದು ವಾಹನ ಸವಾರರು ಕಂಗಾಲಾಗುತ್ತಿದ್ದಾರೆ ಎಂದು ಗ್ರಾಮಸ್ಥರು ಶಾಸಕರು ಎದುರು ಅಳಲು ತೋಡಿಕೊಂಡರು.

ಜೆಜೆಎಂ ಕಾಮಗಾರಿ: ಹಾಳಾದ ರಸ್ತೆ

Aug 06 2024, 12:37 AM IST
ಜೆಜೆಎಂ ಅಡಿ ಗ್ರಾಮಗಳಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಯು ಸಮರ್ಪಕವಾಗಿಲ್ಲ. ಅಲ್ಲದೇ ನಲ್ಲಿ ಸಂಪರ್ಕಕ್ಕಾಗಿ ತೆಗೆದಿರುವ ಗುಂಡಿ ಮುಚ್ಚಿಲ್ಲ. ಕಾಟಾಚಾರಕ್ಕೆ ಮಾತ್ರ ಮುಚ್ಚಿದಂತೆ ಕಾಣುತ್ತಿವೆ. ಇದರಿಂದ ಸಂಚಾರಕ್ಕೆ ತೊಂದರೆಯಾಗಿದೆ.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 107
  • next >

More Trending News

Top Stories
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved