• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ವೈಜ್ಞಾನಿಕ ಕ್ರಮ ಅಗತ್ಯ

Jul 26 2024, 01:34 AM IST
ಜಿಲ್ಲೆಯಲ್ಲಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುವ ಸ್ಥಳಗಳನ್ನು ಗುರುತಿಸಿ ಅಪಘಾತಗಳನ್ನು ತಪ್ಪಿಸಲು ವೈಜ್ಞಾನಿಕವಾಗಿ ರೂಪುರೇಷೆ ಸಿದ್ಧಪಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್‌.ಶಿವಶಂಕರ್ ಹೇಳಿದರು

ರಸ್ತೆ ಸಹಿತ ಸಮಸ್ಯೆಗಳ ಪರಿಹಾರ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

Jul 26 2024, 01:33 AM IST
ಗ್ರಾಮದ ರಸ್ತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ವಿರಾಜಪೇಟೆ ಸಮೀಪದ ಕೆದಮುಳ್ಳೂರು, ತೆರ್ಮೆಮೊಟ್ಟೆ, ಬಾರಿಕಾಡು ಸೇರಿದಂತೆ ಪಾಲಂಗಾಲ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು. ರಸ್ತೆ ಕುಸಿದು ಒಂದು ತಿಂಗಳಾದರೂ ಬದಲಿ ರಸ್ತೆ ವ್ಯವಸ್ಥೆ ಮಾಡದ ತಾಲೂಕು ಆಡಳಿತ ಕಾರ್ಯವೈಖರಿಗೆ ಬೇಸತ್ತು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಕೂರುಳಿ-ಎಮ್ಮೆಮಾಡು ರಸ್ತೆ ಹೊಂಡಮಯ: ಸಂಚಾರ ಸಂಚಕಾರ

Jul 26 2024, 01:33 AM IST
ಎಮ್ಮೆಮಾಡು ಗ್ರಾಮಕ್ಕೆ ಸಂಪರ್ಕಿಸುವ ಕೂರುಳಿ-ಎಮ್ಮೆಮಾಡು ರಸ್ತೆ ಎಮ್ಮೆಮಾಡು ದರ್ಗಾದ ಬಳಿ ಹೊಂಡಗಳಿಂದ ನಿತ್ಯ ಸಂಚಾರಿಗಳಿಗೆ ಸಮಸ್ಯೆ ತಂದೊಡ್ಡಿದೆ. ರಸ್ತೆ ಹೊಂಡಗಳಾಗಿರುವುದಲ್ಲದೇ ಕೆಸರು ತುಂಬಿಕೊಂಡು ವಾಹನ ಚಾಲನೆಗೆ ಹರಸಾಹಸ ಪಡಬೇಕಿದೆ. ಮಳೆಗಾಲದಲ್ಲಂತೂ ಈ ರಸ್ತೆಯಲ್ಲಿ ನೀರು ತುಂಬಿ ಹರಿಯುತ್ತದೆ.

ನಾಪೋಕ್ಲು: ರಸ್ತೆ ಗುಂಡಿ ಮುಚ್ಚಿ ಆಟೋ ಚಾಲಕರ ಶ್ರಮದಾನ

Jul 26 2024, 01:33 AM IST
ಹಳೆ ತಾಲೂಕಿನ ಶ್ರೀ ಪೊನ್ನು ಮುತ್ತಪ್ಪ ದೇವಾಲಯದ ಬಳಿ ರಸ್ತೆ ಹೊಂಡಗಳಾಗಿದ್ದು ವಾಹನ ಚಾಲಕರು ಸಮಸ್ಯೆ ಎದುರಿಸುವಂತಾಗಿದೆ. ಇಲ್ಲಿ ರಸ್ತೆ ಸಂಪೂರ್ಣ ಹಾಳಾಗಿದ್ದು ನಾಪೋಕ್ಲಿನ ಆಟೋ ಚಾಲಕರು ವಾಹನ ಸಂಚಾರಕ್ಕೆ ದುಸ್ತರವಾದ ಅಪಾಯಕಾರಿ ರಸ್ತೆ ಗುಂಡಿಗಳನ್ನು ಗುರುವಾರ ಶ್ರಮದಾನದ ಮೂಲಕ ಮುಚ್ಚಿದರು.

ಆದರಳ್ಳಿಗೆ ರಸ್ತೆ ಸಂಪರ್ಕ ಕಡಿತ, ವಿದ್ಯಾರ್ಥಿಗಳ ಪರದಾಟ

Jul 26 2024, 01:31 AM IST
ಕಳೆದ 1 ತಿಂಗಳಿಂದ ನಿರಂತರವಾದ ಮಳೆಯು ಸುರಿಯುತ್ತಿದ್ದು, ತಾತ್ಕಾಲಿಕವಾಗಿ ಮಣ್ಣು ಹಾಕಿ ನಿರ್ಮಿಸಿದ್ದ ರಸ್ತೆಯು ಈಗ ಮತ್ತೆ ಹಾಳಾಗಿ ಹೋಗಿದ್ದರಿಂದ ಬಸ್ ಸಂಚಾರ ಸ್ಥಗಿತ

ಹದಗೆಟ್ಟ ರಸ್ತೆ ದುರಸ್ತಿಗೆ ಸದನದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಆಗ್ರಹ

Jul 25 2024, 01:24 AM IST
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ರಾಮೀಣ ರಸ್ತೆಗಳು ಹದಗೆಟ್ಟು ಹೋಗಿದ್ದು, ಇವುಗಳ ತ್ವರಿತ ದುರಸ್ತಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕು.

ಅಪೂರ್ಣಗೊಂಡ ಹಾವೇರಿ ಶಿರಸಿ ರಸ್ತೆ ಕಾಮಗಾರಿ, ಸಂಚಾರಕ್ಕೆ ತೊಂದರೆ

Jul 25 2024, 01:18 AM IST
ಹಾವೇರಿ ಶಿರಸಿ ನಡುವಿನ ಹಾನಗಲ್ಲ ಸಮೀಪದ ನಾಲ್ಕರ ಕ್ರಾಸ್‌ನಿಂದ ಆರಂಭವಾಗಿರುವ ರಸ್ತೆ ಕಾಮಗಾರಿ ಅಪೂರ್ಣವಾಗಿದ್ದು, ಸಾರ್ವಜನಿಕರ ಸಂಚಾರಕ್ಕೆ ಅನನುಕೂಲವಾಗಿದೆ. ರಾಡಿಯಲ್ಲಿಯೇ ವಾಹನಗಳು ಓಡಾಡಬೇಕಾಗಿದೆ. ದ್ವಿಚಕ್ರವಾಹನ ಸವಾರರಂತೂ ಸರ್ಕಸ್ ಮಾಡುತ್ತಲೆ ಶಾಪ ಹಾಕುತ್ತ ದಾರಿ ಸಾಗಿಸುವಂತಾಗಿದೆ.

ಅರಸೀಕೆರೆಯ ರಸ್ತೆ ಮೇಲೆ ಹರಿಯುತ್ತಿರುವ ಚರಂಡಿಯ ಕಲುಷಿತ ನೀರು

Jul 25 2024, 01:16 AM IST
ಅರಸೀಕೆರೆಯ ಹೃದಯ ಭಾಗದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆಯಲ್ಲಿ ಚರಂಡಿ ಕುಸಿದು, ಕಲುಷಿತ ನೀರು ಸರಾಗವಾಗಿ ಸಾಗದೆ ರಸ್ತೆ ಮೇಲೆ ಹರಿಯುತ್ತಿದ್ದು ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಜನತೆಯನ್ನು ಕಾಡುತ್ತಿದೆ.

ಪಂಚೆಧಾರಿ ರೈತನ ಪ್ರವೇಶಕ್ಕೆ ನಿರಾಕರಿಸಿದ ಮಾಗಡಿ ರಸ್ತೆ ಜಿ.ಟಿ.ವರ್ಲ್ಡ್‌ ಮಾಲ್‌ ಮತ್ತೆ ಶುರು

Jul 24 2024, 01:25 AM IST
ಪಂಚೆಧಾರಿ ರೈತನ ಪ್ರವೇಶಕ್ಕೆ ನಿರಾಕರಿಸಿದ ಮಾಗಡಿ ರಸ್ತೆ ಜಿ.ಟಿ.ವರ್ಲ್ಡ್‌ ಮಾಲ್‌ ಮಂಗಳವಾರದಿಂದ ಪುನರ್‌ ಆರಂಭಗೊಂಡಿದೆ.

ರಸ್ತೆ ಸುರಕ್ಷತೆ ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚನೆ

Jul 24 2024, 12:24 AM IST
ರಸ್ತೆ ಸುರಕ್ಷತಾ ನಿಯಮಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಸರಿಸುವ ಮೂಲಕ ಅಪಘಾತ ಪ್ರಕರಣಗಳನ್ನು ತಡೆಗಟ್ಟಬೇಕು. ರಸ್ತೆ ಸುರಕ್ಷತೆ ಕುರಿತು ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಚಾಮರಾಜನಗರದಲ್ಲಿ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದರು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 107
  • next >

More Trending News

Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved