ಕುಟ್ರಳ್ಳಿ ಅವೈಜ್ಞಾನಿಕ ಟೋಲ್ಗೇಟ್ ತೆರವುಗೊಳಿಸಲು ರಸ್ತೆ ತಡೆದು ಬೃಹತ್ ಪ್ರತಿಭಟನೆ
Oct 04 2024, 01:06 AM IST ಕುಟ್ರಳ್ಳಿ ಬಳಿ ಅವೈಜ್ಞಾನಿಕವಾಗಿ ನಿರ್ಮಿಸಲಾದ ಟೋಲ್ ಗೇಟ್ ಜನಸಾಮಾನ್ಯರ ನಿತ್ಯ ಶೋಷಣೆಯ ಕೇಂದ್ರವಾಗಿದ್ದು, ಈ ಕೂಡಲೇ ಸರ್ಕಾರ ತೆರವುಗೊಳಿಸದಿದ್ದಲ್ಲಿ ಕಿತ್ತೊಗೆಯುವುದಾಗಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ರೈತ ಸಂಘ ಹಾಗೂ ವಿವಿಧ ಸಂಘಟನೆಗಳು ಕಿಡಿಕಾರಿದರು.