ಪೆರಿಫೆರಲ್ ರಸ್ತೆ ಯೋಜನೆ ಕೈ ಬಿಡಲ್ಲ: ಡಿಕೆಶಿ
Aug 15 2025, 02:18 AM ISTರಾಜಧಾನಿಯ ಸುತ್ತ ನಿರ್ಮಿಸಲು ಉದ್ದೇಶಿಸಿರುವ ಪೆರಿಫೆರಲ್ ವರ್ತುಲ ರಸ್ತೆ ಯೋಜನೆ-2 ಕೈ ಬಿಡಲು ಸಾಧ್ಯವಿಲ್ಲ. ಭೂಸ್ವಾಧೀನದಿಂದ ಭೂಮಿ, ಕಟ್ಟಡ, ಮನೆ ಕಟ್ಟಿಕೊಂಡಿದ್ದರೆ ಅವರಿಗೆ ಉತ್ತಮ ಪರಿಹಾರ ಕೊಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.