• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಟ್ಟೂರು: ಟೊಮ್ಯಾಟೊ ಹಣ್ಣಿನ ಬೆಲೆ ದಿಢೀರನೇ ಕುಸಿತ : ರಸ್ತೆ ಬದಿ ಸುರಿದ ರೈತನ ಆಕ್ರೋಶ

Dec 19 2024, 12:34 AM IST
ಕಳೆದ 15 ದಿನಗಳಿಂದ ವಿವಿಧ ಮಾರುಕಟ್ಟೆಗಳಲ್ಲಿ ಕ್ರೇಟ್ ಒಂದಕ್ಕೆ ₹200ರಿಂದ ₹300ಕ್ಕೆ ಮಾರಾಟ ಮಾಡಿದ್ದರು.

ನಗರಸಭೆ ಉಪಾಧ್ಯಕ್ಷರ ವಾರ್ಡ್‌ಲ್ಲೇ ಇಲ್ಲ ರಸ್ತೆ, ಚರಂಡಿ

Dec 19 2024, 12:34 AM IST
There is no road or sewer in the ward of Municipal Council Vice President

ರಸ್ತೆ ಗುಂಡಿ ಮುಚ್ಚುವ ಕಾರ್ಯ ಆರಂಭ: ಇಸ್ಮಾಯಿಲ್

Dec 19 2024, 12:33 AM IST
ಕೊಪ್ಪ, ₹ ೧೩ ಲಕ್ಷ ವಿಶೇಷ ಅನುದಾನದಲ್ಲಿ ಪಟ್ಟಣದ ಮುಖ್ಯರಸ್ತೆಯಲ್ಲಿ ಗುಂಡಿ ಮುಚ್ಚಲು ಟೆಂಡರ್ ಪ್ರಕ್ರಿಯೆ ನಡೆದಿದೆ. ಮಳೆ ಕಾರಣಕ್ಕೆ ಕಾಮಗಾರಿ ಆರಂಭಿಸುವುದು ತಡವಾಗಿತ್ತು, ಈ ವಾರದಲ್ಲಿ ರಸ್ತೆ ಗುಂಡಿ ಮುಚ್ಚಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್(ಇದಿನಬ್ಬ) ತಿಳಿಸಿದರು.

ಜಲ್ಲಿ ಸಾಗಾಣಿಕೆ: ಧೂಳಿಗೆ ರಸ್ತೆ ಪಕ್ಕದ ಬೇಳೆ ಹಾನಿ

Dec 18 2024, 12:49 AM IST
ಕೋಲಾರ ತಾಲೂಕಿನ ಬೂಸನಹಳ್ಳಿ, ತಲಗುಂದ, ಟಿ.ಪುರಹಳ್ಳಿ ಗ್ರಾಮಗಳ ನಡುವೆ ಪ್ರತಿದಿನ ೩೦೦ಕ್ಕೂ ಹೆಚ್ಚು ಟಿಪ್ಪರ್ ಲಾರಿಗಳು ಜಲ್ಲಿ, ಸ್ಯಾಂಡ್ ತುಂಬಿಕೊಂಡ ಸಂಚರಿಸುತ್ತವೆ, ರಸ್ತೆ ಪಕ್ಕದ ಕೃಷಿ ಭೂಮಿಯಲ್ಲಿ ಬೆಳೆಯುವ ಬೆಳೆಗಳ ಮೇಲೆ ಧೂಳು ಕುಳಿತುಕೊಂಡು ಬೆಳೆಗಳು ಹಾಳಾಗುತ್ತದೆ. ಇದರಿಂದಾಗಿ ರೈತರು ನಷ್ಟ ಅನುಭವಿಸುತ್ತಿದ್ದಾರೆ.

ರಸ್ತೆ ಗುಂಡಿ ಮುಚ್ಚಿ ಎಂದ ಟಾಮ್ ಕ್ರೂಸ್! ಎ.ಐ ಛಾಯಾಚಿತ್ರ ಪೋಸ್ಟ್ ಮಾಡಿ ಮನವಿ - ಬಿಬಿಎಂಪಿ ಎಕ್ಸ್‌ ಖಾತೆಗೆ ಲಿಂಕ್‌

Dec 17 2024, 09:38 AM IST

ನಗರದ ಹಲವೆಡೆ ಬಾಯ್ತೆರೆದಿರುವ ರಸ್ತೆ ಗುಂಡಿಗಳನ್ನು ಮುಚ್ಚಿ ಎಂದು ಹಾಲಿವುಡ್‌ನ ಖ್ಯಾತ ನಟ ಟಾಮ್ ಕ್ರೂಸ್ ಬಿಬಿಎಂಪಿ ಆಯುಕ್ತರಿಗೆ ಮನವಿ ಮಾಡಿದ್ದಾರೆ!

ನಗರದ ಪ್ರಮುಖ ರಸ್ತೆ, ವೃತ್ತಗಳಿಗೆ ಕಲಾವಿದರ ಹೆಸರಿಡಿ: ರವಿಚಂದ್ರ ಪ್ರಸಾದ್

Dec 15 2024, 02:04 AM IST
ಹ.ಸು.ರಾಜಶೇಖರ ನಿರ್ದೇಶನದ ಕರ್ಪ್ಯೂ ಜಿಲ್ಲೆಯ ಸೊಗಡಿನ ಚಿತ್ರವಾಗಿದ್ದು, ರಾಷ್ಟ್ರ ಪ್ರಶಸ್ತಿ ದೊರೆತಿದೆ. ಕೆಸ್ತೂರು ಬಸವರಾಜು ಅವರ ನಿರ್ದೇಶನ ಸಂಘರ್ಷ ಚಿತ್ರ, ಕರಿನಾಗ, ಸಮಾಜಕ್ಕೆ ಸವಾಲು, ಇತರೆ ಚಲನಚಿತ್ರಗಳು ಕೂಡ ಮಹಿಳಾ ಪ್ರಧಾನ ಚಿತ್ರಗಳಾಗಿದ್ದು, ಬಾಲಕ ಅಂಬೇಡ್ಕರ್ ಚಿತ್ರವು ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದೆ.

ನೀರಿನ ಪೈಪ್‌ಲೈನ್‌ ಒಡೆದು ಕೆರೆಯಂತಾದ ರಸ್ತೆ

Dec 13 2024, 12:50 AM IST
ಇದರ ನಡುವೆ ಎಚ್ಚರಿಕೆಯಿಂದ ಮಾಡಬೇಕಾದ ಹೆದ್ದಾರಿ ಕಾಮಗಾರಿಯನ್ನು ಬೇಕಾಬಿಟ್ಟಿ ಮಾಡಿದ ಪರಿಣಾಮ ಎಂ.ಜಿ.ರಸ್ತೆಯ ದರ್ಗಾ ಬಳಿಯಲ್ಲಿ ಜಕ್ಕಲಮೊಡಗು ಜಲಾಶಯದ ಪ್ರಧಾನ ಪೈಪ್‌ಲೈನ್ ಹೊಡೆದು ಹೋಗಿದ್ದು ಲಕ್ಷಾಂತರ ಲೀಟರ್ ನೀರು ಬೀದಿಯಲ್ಲಿ ಹರಿಯುತ್ತಿದೆ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರೂ ಕ್ರಮ ಕೈಗೊಂಡಿಲ್ಲ.

ಲಾಠಿಚಾರ್ಜ್ ಖಂಡಿಸಿ ಕಾಗವಾಡದಲ್ಲಿ ರಸ್ತೆ ತಡೆದು ಪ್ರತಿಭಟನೆ

Dec 13 2024, 12:49 AM IST
ಪಂಚಮಸಾಲಿ ಸಮುದಾಯದ ಶಾಂತಿಯುತ ಹೋರಾಟವನ್ನು ಹತ್ತಿಕ್ಕಲು ಮಂಗಳವಾರ ಬೆಳಗಾವಿಯಲ್ಲಿ ಪ್ರತಿಭಟನೆ ನಿರತರ ಮೇಲೆ ಲಾಠಿಚಾರ್ಜ್ ಮಾಡಿ, ಹೋರಾಟದ ಧಿಕ್ಕು ತಪ್ಪಿಸುವ ಪ್ರಯತ್ನ ಸರ್ಕಾರ ಮಾಡುತ್ತಿದ್ದು, ಸರ್ಕಾರದ ನಡೆ ಖಂಡನೀಯವಾಗಿದೆ. ಲಾಠಿಚಾರ್ಜ್‌ ಮಾಡಲು ಆದೇಶ ನೀಡಿರುವ ಎಡಿಜಿಪಿ ಆರ್.ಹಿತೇಂದ್ರ ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಆಗ್ರಹಿಸಿ, ತಾಲೂಕಿನ ಪಂಚಮಸಾಲಿ ಸಮುದಾಯದ ಮುಖಂಡರು ತಹಸೀಲ್ದಾರ್‌ ಮೂಲಕ ಮನವಿ ಸಲ್ಲಿಸಿ, ಆಗ್ರಹಿಸಿದರು.

ಬಿದ್ದಾಟಂಡ ವಾಡೆ: ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

Dec 13 2024, 12:46 AM IST
ಬಿದ್ದಾಟಂಡ ವಾಡೆ ರಸ್ತೆಯಿಂದ ನಾಪೋಕ್ಲು ಸಂಪರ್ಕ ರಸ್ತೆ , ಹಾಗೂ ಕೋಟೇರಿ ರಸ್ತೆಯಿಂದ, ಮೂಟೇರಿ ಸಂಪರ್ಕ ರಸ್ತೆಯ ಕಾಮಗಾರಿಗೆ ಬಿದ್ದಾಟಂಡ ವಾಡೆ ಸಮೀಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್‌ ಗುದ್ದಲಿ ಪೂಜ ನೆರವೇರಿಸಿದರು.

ರಸ್ತೆ ತಡೆದು ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರ ಆಕ್ರೋಶ

Dec 13 2024, 12:45 AM IST
ಪಂಚಮಸಾಲಿಗರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ ನಡೆಸಿದ್ದರಿಂದ ಅಮಾಯಕ ಹೋರಾಟಗಾರರು ಕೈಕಾಲು ಮುರಿದುಕೊಂಡು ಮಾರಣಾಂತಿಕವಾಗಿ ನೋವು ಅನುಭವಿಸುವಂತಾಗಿದೆ
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 148
  • next >

More Trending News

Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved