ಹರಿಹರ-ಶಿವಮೊಗ್ಗ ರಸ್ತೆ ತುಂಬೆಲ್ಲಾ ಗುಂಡಿಗಳ ದರ್ಬಾರು!
May 19 2024, 01:53 AM ISTಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಬಳಿಯ ಹರಿಹರ-ಶಿವಮೊಗ್ಗ ರಸ್ತೆ ಹೊಂಡ, ಗುಂಡಿಗಳಿಂದ ಕೂಡಿದೆ. ರಸ್ತೆ ವಿಪರೀತ ಹಾಳಾಗಿದ್ದರೂ ದುರಸ್ತಿಪಡಿಸದೇ, ಜಿಲ್ಲಾಡಳಿತ ಮತ್ತು ಜನಪ್ರತಿನಿದಿಗಳು ಕಣ್ಮುಚ್ಚಿ ಕುಳಿತಿದ್ದಾರೆ.