ರಾಜ್ಯದ ರಸ್ತೆ ಅಮೆರಿಕಾ ರಸ್ತೆಗೆ ಸಮನಾಗಿ ಇರಲಿವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ
Mar 11 2024, 01:22 AM ISTಮೈಸೂರಿನಲ್ಲಿ 4000 ಸಾವಿರ ಕೋಟಿ ರೂ. ಅಧಿಕ ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಕೆಲವು ಕಾಮಗಾರಿಗಳ ಲೋಕಾರ್ಪಣೆಯಾಗುತ್ತಿದೆ. ಇತ್ತೀಚೆಗೆ ಕರ್ನಾಟಕ ಸಾಕಷ್ಟು ಅಭಿವೃದ್ಧಿಯಾಗುತ್ತಿದ್ದು, 2024ರ ಅಂತ್ಯದ ವೇಳೆಗೆ ಕರ್ನಾಟಕ ರಾಷ್ಟ್ರೀಯ ಹೆದ್ದಾರಿಗಳು ಯುಎಸ್‌ಎ ರಸ್ತೆಗಳಿಗೆ ಸಮನಾಗಿರಲಿದೆ