• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೃಂಗೇರಿ-ಹಾಗಲಗಂಚಿ ಸಂಪರ್ಕ ರಸ್ತೆ ದುರಸ್ತಿಗೆ ಒತ್ತಾಯ

Jun 26 2024, 12:38 AM IST
ತಾಲೂಕಿನ ಗಡಿಕಲ್ಲು, ಹಂಚಿನಕೊಡಿಗೆ, ಹಾಗಲಗಂಚಿ ಸಂಪರ್ಕ ರಸ್ತೆ ಕಳೆದ ಹಲವು ವರ್ಷಗಳಿಂದ ಡಾಂಬಾರೀಕರಣಗೊಳ್ಳದೇ ಗ್ರಾಮಸ್ಥರ ಓಡಾಟಕ್ಕೆ ತೀವ್ರ ತೊಂದರೆಯಾಗಿದೆ. ಅಲ್ಲದೆ ಇತ್ತೀಚೆಗೆ ಭಾರೀ ಮಳೆಯಿಂದಾಗಿ ರಸ್ತೆ ಕೊಚ್ಚಿಕೊಂಡು ಹೋಗಿದ್ದು ಗ್ರಾಮಸ್ಥರು ನರಕ ಯಾತನೆ ಅನುಭವಿಸುವಂತಾಗಿದೆ.ಈ ರಸ್ತೆ ಮೇಗೂರು, ನೆಮ್ಮಾರು ಸುತ್ತಮುತ್ತಲ ಊರುಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದ್ದು, ಕಳೆದ ಅನೇಕ ವರ್ಷಗಳಿಂದ ಡಾಂಬರೀಕರಣಗೊಳ್ಳದೇ ಈಗ ಮಣ್ಣು ರಸ್ತೆಯಾಗಿ ಮಾರ್ಪಟ್ಟಿದೆ.

ರಸ್ತೆ ಅಗಲೀಕರಣಕ್ಕೆ ಸಿಎಂ 60 ಕೋಟಿ ರು. ನೀಡುವ ಭರವಸೆ: ಶ್ರೀನಿವಾಸ್

Jun 26 2024, 12:32 AM IST
ನರಸಿಂಹರಾಜಪುರಪಟ್ಟಣದ ನಿವಾಸಿಗಳ ಬಹುದಿನದ ಬೇಡಿಕೆಯಾದ ರಸ್ತೆ ವಿಸ್ತರಣೆಗೆ ಅಂದಾಜು 60 ಕೋಟಿ ರುಪಾಯಿ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಾಗಲೇ ನಾನು ಮನವಿ ಸಲ್ಲಿಸಿದ್ದು, ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ ಎಂದು ರಾಜ್ಯ ಪ್ರವಾಸೋದ್ಯಮ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಹೇಳಿದರು.

ಯಾವುದೇ ಕಾರಣಕ್ಕೂ ರಸ್ತೆ ಅಗಲೀಕರಣ ನಿಲ್ಲಲ್ಲ

Jun 25 2024, 12:41 AM IST
ಯಾವುದೇ ಕಾರಣಕ್ಕೂ ಈ ಬಾರಿಯ ರಸ್ತೆ ಅಗಲೀಕರಣ ಕಾರ್ಯ ನೆನೆಗುದಿಗೆ ಬೀಳಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದರು. ನಗರದ ನೆಹರೂ ಮೈದಾನದ ಎ.ಕೃಷ್ಣಪ್ಪ ರೋಟರಿ ಸಭಾಂಗಣದಲ್ಲಿ ಸೋಮವಾರ ನಡೆದ ವರ್ತಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇಂದು ಕೆಡಿಪಿ ಸಭೆ: ರಸ್ತೆ, ನೀರಿನ ಸಮಸ್ಯೆಗಳಿಗೆ ಸಿಗಲಿದೆಯಾ ಪರಿಹಾರ?

Jun 24 2024, 01:35 AM IST
ಅಣ್ಣಿಗೇರಿ ಮತ್ತು ನವಲಗುಂದ ತಾಲೂಕಿನ ಪ್ರಗತಿ ಪರಿಶೀಲನಾ ಸಭೆ ಚುನಾವಣೆ ಮತ್ತು ಇತರೆ ಅಡಚಣೆಗಳಿಂದ 13 ತಿಂಗಳು ಗತಿಸಿದ ಮೇಲೆ ಜೂ. 24ರಂದು ಅಣ್ಣಿಗೇರಿಯ ಪಂಪಭವನದಲ್ಲಿ ನಡೆಯಲಿದೆ.

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಬಂಟ್ವಾಳದಲ್ಲಿ ಬಿಜೆಪಿ ರಸ್ತೆ ತಡೆ, ಪ್ರತಿಭಟನೆ

Jun 21 2024, 01:07 AM IST
ತಿಭಟನಾ ಸಭೆಯ ಬಳಿಕ ಶಾಸಕರು ಸಹಿತ ಬಿಜೆಪಿಯ ಪ್ರಮುಖರು ಹೆದ್ದಾರಿಯಲ್ಲಿ ಕೆಲ ನಿಮಿಷಗಳ ಕಾಲ ಕುಳಿತು ರಾಜ್ಯದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ರಸ್ತೆ ತಡೆ ನಡೆಸಿದರು.

ತೈಲ ಬೆಲೆ ಏರಿಕೆ: ಜಿಲ್ಲೆಯ ಹಲವೆಡೆ ಬಿಜೆಪಿ ರಸ್ತೆ ತಡೆ

Jun 21 2024, 01:03 AM IST
ಚಿಕ್ಕಮಗಳೂರು, ತೈಲ ಬೆಲೆ ಏರಿಕೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುತ್ತಿರುವ ಬಿಜೆಪಿ ಗುರುವಾರ ರಸ್ತೆ ತಡೆ ಚಳುವಳಿಗೆ ಕರೆ ಕೊಟ್ಟ ಮೇರೆಗೆ ಚಿಕ್ಕಮಗಳೂರು, ಮೂಡಿಗೆರೆ ಹಾಗೂ ಕೊಪ್ಪ ತಾಲೂಕುಗಳಲ್ಲಿ ಕಾರ್ಯಕರ್ತರು ರಸ್ತೆ ತಡೆ ನಡೆಸಿದರು.

ನ್ಯಾಯಾಲಯ-ಸತ್ತಿ ರಸ್ತೆವರೆಗಿನ ರಸ್ತೆ ಕಾಮಗಾರಿ ಕಳಪೆ: ನಿಜಗುಣರಾಜು

Jun 21 2024, 01:02 AM IST
ಸತ್ತಿರಸ್ತೆ ಬಳಿಯಿಂದ ಕರಿನಂಜನಪುರ ರಸ್ತೆ ಮತ್ತು ನ್ಯಾಯಾಲಯದವರೆಗಿನ ರಸ್ತೆ ಕಾಮಗಾರಿ ಅತ್ಯಂತ ಕಳಪೆಯಾಗಿದ್ದು ಇದರಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಕಾಡಾ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ನಿಜಗುಣರಾಜು ಅರೋಪಿಸಿದರು. ಚಾಮರಾನಗರದಲ್ಲಿನ ರಸ್ತೆ ಕಾಮಗಾರಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಸ್ವಂತ ಹಣದಲ್ಲಿ ರಸ್ತೆ ದುರಸ್ತಿ ಮಾಡಿದ ಗ್ರಾಪಂ ಅಧ್ಯಕ್ಷ

Jun 21 2024, 01:00 AM IST
ಜಮಖಂಡಿ ತಾಲೂಕಿನ ಜಕನೂರಿನಿಂದ ಗಲಗಲಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಜಕನೂರು ಗ್ರಾಮ ಪಂಚಾಯತಿ ಅಧ್ಯಕ್ಷ ಶಂಕರ ಕಾಂಬ್ಳೆ ಸ್ವಂತ ಕರ್ಚಿನಲ್ಲಿ ದುರಸ್ತಿ ಪಡಿಸಿ ಇತರರಿಗೆ ಮಾದರಿಯಾಗಿದ್ದಾರೆ.

ರಸ್ತೆ ಗುಂಡಿ ದೂರು ಸಲ್ಲಿಸಲು ‘ಪೇಸ್‌ ಆ್ಯಪ್‌’!

Jun 20 2024, 01:17 AM IST
ರಸ್ತೆ ಗುಂಡಿ ದೂರು ಸಲ್ಲಿಕೆಗಾಗಿ ಪ್ರತ್ಯೇಕವಾಗಿ ‘ಪೇಸ್‌’ (ಪಿಎಸಿಇ) ಆ್ಯಪನ್ನು ಬಿಬಿಎಂಪಿಯು ಅಭಿವೃದ್ಧಿ ಪಡಿಸಿದ್ದು, ಶೀಘ್ರದಲ್ಲಿ ಬಿಡುಗಡೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಇಂಧನ ದರ ಏರಿಕೆ ವಿರೋಧಿಸಿ ರಾಜ್ಯ ಸರ್ಕಾರ ವಿರುದ್ಧ ಜೂ.20ರಂದು ಎಲ್ಲ ತಾಲೂಕುಗಳಲ್ಲಿ ಬಿಜೆಪಿ ರಸ್ತೆ ತಡೆ

Jun 20 2024, 01:15 AM IST
ರಾಜ್ಯ ಸರ್ಕಾರ ಇಂಧನ ಮೇಲಿನ ತೆರಿಗೆ ಇಳಿಸುವ ವರೆಗೆ ಬಿಜೆಪಿ ಹೋರಾಟ ನಡೆಸಲಿದೆ. ಬೆಳಗ್ಗೆ 10ರಿಂದ 11 ಗಂಟೆ ಅವಧಿಯಲ್ಲಿ ರಸ್ತೆ ತಡೆ ಪ್ರತಿಭಟನೆಯಲ್ಲಿ ಸಾರ್ವಜನಿಕರೂ ಭಾಗವಹಿಸಲಿದ್ದಾರೆ ಎಂದರು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 126
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved