ಸೌರ ಅಧ್ಯಯನದ ‘ಪ್ರೋಬಾ- 3’ ಯೋಜನೆಯ 2 ಉಪಗ್ರಹಗಳನ್ನು ಹೊತ್ತ ಇಸ್ರೋದ ಪಿಎಸ್‌ಎಲ್‌ವಿ ರಾಕೆಟ್ ಯಶಸ್ವಿ ಉಡಾವಣೆ
Dec 06 2024, 09:00 AM ISTಯುರೋಪಿಯನ್ ಬಾಹ್ಯಾಕಾಶ ಸಂಸ್ಥೆಯ ‘ಪ್ರೋಬಾ- 3’ ಯೋಜನೆಯು 2 ಉಪಗ್ರಹಗಳನ್ನು ಹೊತ್ತ ಇಸ್ರೋದ ಪಿಎಸ್‌ಎಲ್‌ವಿ ರಾಕೆಟ್, ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಂಡು, ಯಶಸ್ವಿಯಾಗಿ ಕಕ್ಷೆ ಸೇರಿದೆ.