• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಹಕಾರಿ ರಂಗಕ್ಕೂ ಕಾಲಿಟ್ಟ ರೆಸಾರ್ಟ್ ರಾಜಕಾರಣ!

Oct 15 2025, 02:08 AM IST
ಬೆಳಗಾವಿ ಜಿಲ್ಲಾ ಕೇಂದ್ರ ಸಹಾಕರಿ ಬ್ಯಾಂಕಿನ ಆಡಳಿತ ಮಂಡಳಿಯ ಚುನಾವಣೆ ಇದೀಗ ಹಲವು ಹೊಸ ರಾಜಕೀಯ ಸಮೀಕರಣಕ್ಕೆ ಸಾಕ್ಷಿಯಾಗಿದೆ. ರಾಜಕಾರಣದಲ್ಲಿ ಯಾರೂ ಮಿತ್ರರೂ ಅಲ್ಲ. ವೈರಿಗಳೂ ಅಲ್ಲ ಎಂಬುವುದು ಮತ್ತೊಮ್ಮೆ ಸಾಬೀತಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬದ್ಧ ವೈರಿಗಳಾಗಿದ್ದವರೂ ಈಗ ಸಹಕಾರಿ ಕ್ಷೇತ್ರದ ಚುನಾವಣೆಯಲ್ಲಿ ಮಿತ್ರರಾಗಿದ್ದಾರೆ. ರೆಸಾರ್ಟ್ ರಾಜಕಾರಣ ಸಹಕಾರಿ ರಂಗಕ್ಕೂ ಕಾಲಿಟ್ಟಿದೆ. ಡಿಸಿಸಿ ಬ್ಯಾಂಕ್‌ ಚುನಾವಣೆ ರಂಗೇರುತ್ತಿದೆ.

ಟಿಎಪಿಸಿಎಂಎಸ್‌ ಚುನಾವಣೆ; ರಾಜಕಾರಣ ಬಿರುಸು

Oct 08 2025, 01:00 AM IST
ದೊಡ್ಡಬಳ್ಳಾಪುರ: ತಾಲೂಕಿನ ಪ್ರತಿಷ್ಠಿತ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ಐದು ವರ್ಷಗಳ ಆಡಳಿತ ಮಂಡಳಿಯ ಅಧಿಕಾರವಧಿ ಮುಕ್ತಾಯವಾಗಿದೆ. ನ.2ಕ್ಕೆ ನಿರ್ದೇಶಕರ ಆಯ್ಕೆಗೆ ಚುನಾವಣೆ ದಿನಾಂಕ ನಿಗದಿಯಾಗಿದ್ದು, ಇನ್ನು ಚುನಾವಣೆ ವೇಳಾಪಟ್ಟಿ ಪ್ರಕಟವಾಗಿಲ್ಲ. ಈ ನಡುವೆ ರಾಜಕೀಯ ಕ್ಷೇತ್ರದಲ್ಲಿ ಚುನಾವಣಾ ಸಿದ್ಧತೆಗಳು ಬಿರುಸುಗೊಂಡಿವೆ

ಎಲ್ಲರೂ ರಾಜಕಾರಣ ಬದಿಗೊತ್ತಿ ಸಂಘಟಿತರಾಗಬೇಕು: ಶಾಸಕ ಎಚ್.ಟಿ.ಮಂಜು

Oct 08 2025, 01:00 AM IST
ಶಾಸಕನಾಗಿ ನಾನು ಎಲ್ಲಾ ಸಮುದಾಯಗಳನ್ನು ಸಮಾನವಾಗಿ ನೋಡುತ್ತಿದ್ದೇನೆ. ಕ್ಷೇತ್ರದಲ್ಲಿ ಸಾಕಷ್ಟು ವಿದ್ಯಾವಂತರಿದ್ದಾರೆ. ಅವರಿಗೆ ಉದ್ಯೋಗ ಕಲ್ಪಿಸುವ ಗುರಿಯೊಂದಿಗೆ ಯಾವುದಾದರೊಂದು ಬೃಹತ್ ಕೈಗಾರಿಕೆ ತರುವತ್ತ ಪ್ರಯತ್ನಿಸುತ್ತಿದ್ದೇನೆ. ಈ ಬಗ್ಗೆ ಜಿಲ್ಲೆಯ ಸಂಸದರು ಹಾಗೂ ಕೇಂದ್ರ ಬೃಹತ್ ಕೈಗಾರಿಕಾ ಸಚಿವರೂ ಆದ ನಮ್ಮ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಪ್ರಸ್ತಾಪಿಸಿದ್ದೇನೆ.

ರಾಜಕಾರಣ ಚುನಾವಣೆಗೆ ಮಾತ್ರ ಸೀಮಿತವಾಗಬೇಕು-ಶಾಸಕ ಮಾನೆ

Oct 06 2025, 01:01 AM IST
ರಾಜಕಾರಣ ಚುನಾವಣೆಗೆ ಮಾತ್ರ ಸೀಮಿತವಾಗಬೇಕು. ಅಭಿವೃದ್ಧಿ ವಿಚಾರ ಬಂದಾಗ ವಿನಾಕಾರಣ ಅಡ್ಡಿ ಪಡಿಸುವುದು ಸರಿಯಲ್ಲ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ರಾಜಕಾರಣ ಮಾಡದೆ ಫಲಿತಾಂಶ ಹೆಚ್ಚಳಕ್ಕೆ ಶ್ರಮವಹಿಸಿ

Sep 19 2025, 01:01 AM IST
ಗುರು-ಶಿಷ್ಯ ಪರಂಪರೆ, ಬಾಂಧವ್ಯಕ್ಕೆ ಬೆಲೆ ಕಟ್ಟಲಾಗದು. ಶಿಕ್ಷಕರು ಮನಸ್ಸು ಮಾಡಿದರೆ ದೇಶವೇ ತಿರುಗಿ ನೋಡುವಂತೆ ವಿದ್ಯಾರ್ಥಿಗಳಿಗೆ ಕಲಿಸುವ ಶಕ್ತಿ ಇದೆ. ಆ ಮಹತ್ವವಾದ ಶಕ್ತಿ ಇರುವವರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ವಿದ್ಯಾವಂತರನ್ನಾಗಿ ಮಾಡಬೇಕು.

ಕಾಂಗ್ರೆಸ್‌ನಿಂದ ಮುಸ್ಲಿಂ ಓಲೈಕೆ ರಾಜಕಾರಣ

Sep 12 2025, 12:06 AM IST
ನಮ್ಮ ಧರ್ಮ ನಮ್ಮದು, ನಮ್ಮ ದೇಶದಲ್ಲಿ ಹಿಂದೂ ಧರ್ಮ ಉಳಿಯಬೇಕು ನಾವೆಲ್ಲರೂ ನೆಮ್ಮದಿಯಾಗಿ ಬದುಕು ನಡೆಸಬೇಕೆಂದು ಹೋರಾಟ ಮಾಡುತ್ತಿದ್ದೇವೆಯೆ ಹೊರತು ಯಾವ ಧರ್ಮದ ವಿರುದ್ದವೂ ಅಲ್ಲ. ಆದರೆ ನಮ್ಮ ಧರ್ಮದ ತಂಟೆಗೆ ಬಂದರೆ ಸುಮ್ಮನೆ ಇರಲು ಆಗೊಲ್ಲ. ಬಾನು ಮುಷ್ತಾಕ್ ಸಾಧನೆಯನ್ನು ಅಲ್ಲಗೆಳೆಯುವುದಿಲ್ಲ. ಆದರೆ ಅವರು ನಾಡ ದೇವತೆಯ ವಿರೋಧಿ ಭಾವನೆಯನ್ನಷ್ಟೆ ಬಿಜೆಪಿ ವಿರೋಧಿಸುತ್ತದೆ.

ರಾಜ್ಯದ ಕಾಂಗ್ರೆಸ್‌ ಸರ್ಕಾರದಿಂದ ಮುಸ್ಲಿಂ ಓಲೈಕೆ ರಾಜಕಾರಣ: ಸಂಸದ ಕಾಗೇರಿ ಆರೋಪ

Sep 09 2025, 01:01 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂ ವಿರೋಧಿ ನೀತಿಗಳು ಮತ್ತು ಮುಸ್ಲಿಂ ಓಲೈಕೆ ರಾಜಕಾರಣ ಹೆಚ್ಚಾಗಿದೆ

ರಾಜಣ್ಣ, ರಾಜೇಂದ್ರರಿಂದ ದ್ವೇಷದ ರಾಜಕಾರಣ

Sep 07 2025, 01:00 AM IST
ಕಳೆದ ಅಸೆಂಬ್ಲಿ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಅರ್ಜಿ ಸಲ್ಲಿಸಿದ್ದು. ಅಂದಿನಿಂದ ಇಂದಿನವರೆಗೂ ಕ್ಷೇತ್ರದ ಶಾಸಕ ಕೆ.ಎನ್.ರಾಜಣ್ಣ. ಎಂಎಲ್‌ಸಿ ಆರ್‌.ರಾಜೇಂದ್ರ ಹಾಗೂ ಅವರ ಬೆಂಬಲಿಗರು ಕ್ಷೇತ್ರದಲ್ಲಿ ನನ್ನ ವಿರುದ್ಧ ಒಂದಲ್ಲಾ ಒಂದು ರೀತಿ ದ್ವೇಷದ ರಾಜಕಾಣ ಮಾಡುತ್ತಿದ್ದಾರೆ ಎಂದು ತುಮುಲ್ ಮಾಜಿ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್ ಆರೋಪಿಸಿದರು.

ಜೆಡಿಎಸ್, ಬಿಜೆಪಿ ನಾಯಕರಿಂದ ಧರ್ಮಸ್ಥಳ ಯಾತ್ರೆ ರಾಜಕಾರಣ: ಶಿವರಾಮೇಗೌಡ

Sep 06 2025, 01:00 AM IST
ಧರ್ಮಸ್ಥಳ ಪ್ರಕರಣದಲ್ಲಿ ರಾಜ್ಯದ ಜನತೆಗೆ ಏನೆಲ್ಲಾ ಸತ್ಯಾಂಶ ತಿಳಿಸಬೇಕೋ ಆ ಕೆಲಸವನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರಾಮಾಣಿಕವಾಗಿ ಮಾಡಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಪ್ರಾಮಾಣಿಕ ಮತ್ತು ಪಾರದರ್ಶಕವಾಗಿ ತನಿಖೆ ನಡೆಸಿ ಸತ್ಯಾಂಶವನ್ನು ಹೊರಹಾಕುವ ಕೆಲಸ ಮಾಡುತ್ತಿದ್ದಾರೆ.

ಸಹಕಾರ ಕ್ಷೇತ್ರದಲ್ಲಿ ರಾಜಕಾರಣ ಬೆರೆಸಬೇಡಿ

Sep 04 2025, 01:00 AM IST
ದೇಶದಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಸಾಧನೆ ಮನೆ ಮಾತಾಗಿದ್ದ ಡಿಸಿಸಿ ಬ್ಯಾಂಕ್‌ಗೆ ಆಡಳಿತ ಮಂಡಳಿ ಇಲ್ಲದಿರುವುದು, ಮಹಿಳಾ ಸಂಘಗಳಿಗೆ ಸಾಕಷ್ಟು ತೊಂದರೆ ಎದುರಾಗಿದೆ. ಜಿಲ್ಲೆಯ ಕೋಮುಲ್ ಮತ್ತು ಡಿಸಿಸಿ ಬ್ಯಾಂಕ್ ಸಹಕಾರ ಕ್ಷೇತ್ರಗಳು ಉತ್ತಮ ಸಾಧನೆಯ ಮೂಲಕ ಎತ್ತರದಲ್ಲಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 21
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved