• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕಾರಣ ಯಾರ ಮನೆಯ ಸ್ವತ್ತಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

Jul 12 2024, 01:36 AM IST
ಗೋಕಾಕ : ರಾಜಕಾರಣ ಯಾರ ಮನೆಯ ಸ್ವತ್ತಲ್ಲ, ಇಂದು ನಮ್ಮ ದಾಗಿರುತ್ತದೆ, ನಾಳೆ ಬೇರೆಯವರದಾಗಿರುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಲೀಡ್‌ ಜೊತೆ.. ಜನತಾ ದರ್ಶನ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ದ್ವೇಷದ ರಾಜಕಾರಣ

Jul 06 2024, 12:46 AM IST
ಮಂಡ್ಯದಲ್ಲಿ ಜನತಾ ದರ್ಶನ ವಿಚಾರದಲ್ಲಿ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ

ಗುರುಪೀಠಗಳು ರಾಜಕಾರಣ ಮಾಡಬಾರದು

Jun 30 2024, 12:51 AM IST
ಗುರುಪೀಠಗಳ ಸ್ವಾಮೀಜಿಗಳು ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯ ಎತ್ತಿ ಹಿಡಿಯಬೇಕೆ ಹೊರತು ರಾಜಕಾರಣ ಮಾಡಬಾರದು ಎಂದು ಕಾಯಕ ಸಮಾಜದ ಮುಖಂಡ ಪು.ಶ್ರೀನಿವಾಸನಾಯಕ ಹೇಳಿದರು.

ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ

Jun 30 2024, 12:49 AM IST
ಇದೀಗ ಕಾಂಗ್ರೆಸ್ ಸಂಕಷ್ಟ ಸ್ಥಿತಿಯಲ್ಲಿದೆ. ನಮ್ಮ ಪಕ್ಷದಲ್ಲಿ ನ್ಯೂನತೆಗಳಿವೆ. ಮೊದಲು ಅವು ಸರಿಯಾಗಬೇಕು. ಚುನಾವಣೆ ಒಳ್ಳೆತನದಿಂದ ನಡೆಯುತ್ತಿಲ್ಲ, ಆದರೆ ಸತ್ಯ ಒಂದು ದಿನ ಗೆದ್ದೆ ಗೆಲ್ಲುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಅಭಿವೃದ್ಧಿಯ ವಿಚಾರದಲ್ಲಿ ರಾಜಕಾರಣ ಬೇಡ: ಶಾಸಕ ಜಿ.ಡಿ.ಹರೀಶ್ ಗೌಡ ತಾಕೀತು

Jun 23 2024, 02:08 AM IST
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆಂದು ಅಭಿವೃದ್ಧಿ ಯೋಜನೆಗಳಿಗೆ ಅನುದಾನವನ್ನೇ ನೀಡುತ್ತಿಲ್ಲ. ಸಹಜವಾಗಿ ಸಿಗಬೇಕಿದ್ದ ಅನುದಾನಕ್ಕೂ ಕತ್ತರಿ ಬಿದ್ದಿದೆ. ಕಳೆದ ಎರಡು ದಿನಗಳಲ್ಲಿ ನಾನು ಸರ್ಕಾರದ ನಗರಾಭಿವೃದ್ಧಿ ಮತ್ತು ಪೌರಾಡಳಿತ ಸಚಿವ, ಅರಣ್ಯ, ಸಮಾಜಕಲ್ಯಾಣ ಮುಂತಾದ ಇಲಾಖೆ ಸಚಿವರನ್ನು ಭೇಟಿ ಮಾಡಿ ಅಭಿವೃದ್ಧಿಗಾಗಿ ಅನುದಾನ ನೀಡಬೇಕೆಂದು ಕೋರಿದ್ದೇನೆ.

ದುರಹಂಕಾರ, ಸ್ವಾರ್ಥ ರಾಜಕಾರಣ ಶಾಶ್ವತವಲ್ಲ

Jun 21 2024, 01:07 AM IST
ನೂತನ ಸಂಸದ ಜಗದೀಶ್ ಶೆಟ್ಟರ್ ಅಭಿನಂದನಾ ಸಮಾರಂಭದಲ್ಲಿ ಶಾಸಕ ರಮೇಶ ಜಾರಕಿಹೊಳಿ ಕಿಡಿಕಾರಿದ್ದು, ಸ್ವಾರ್ಥ ರಾಜಕಾರಣ ಶಾಶ್ವತವಲ್ಲ ಎಂದಿದ್ದಾರೆ.

ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ರಿಂದ ದ್ವೇಷದ ರಾಜಕಾರಣ ಆರೋಪ

Jun 21 2024, 01:05 AM IST
ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯತ್ವ ಹೊಂದಿದ್ದಾರೆ. ಆದರೆ ತಮ್ಮ ಸದಸ್ಯತ್ವ ರದ್ದುಪಡಿಸುವ ಮೂಲಕ ತಮ್ಮನ್ನು ಮೈಮುಲ್ ಅಧ್ಯಕ್ಷ ಸ್ಥಾನದಿಂದಲೂ ಕೆಳಗಿಳಿಸಬಹುದೆಂಬ ದುರುದ್ದೇಶದಿಂದ ಸಚಿವ ಕೆ. ವೆಂಕಟೇಶ್ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪ.

ಶಾಸಕ ಡಿ. ರವಿಶಂಕರ್ ನೀತಿಗೆಟ್ಟ ರಾಜಕಾರಣ ಮಾಡುತ್ತಿದ್ದಾರೆ: ಸಾ.ರಾ.ಮಹೇಶ್ ವಾಗ್ದಾಳಿ

Jun 20 2024, 01:13 AM IST
ಶಾಸಕರು ಅಭಿವೃದ್ಧಿ ರಾಜಕೀಯ ಮಾಡದಿದ್ದರೂ ಇಂತಹ ಕೆಟ್ಟ ರಾಜಕಾರಣ ಮಾಡುವುದರಲ್ಲಿ ನಿಸ್ಸೀಮರಾಗಿದ್ದಾರೆ. ರಾಜ್ಯದಲ್ಲಿ ತಮ್ಮದೇ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದರೂ ಹೊಸ ಯೋಜನೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ತಂದು ಜನರಿಗೆ ಅನುಕೂಲ ಕಲ್ಪಿಸಿ ಉದ್ಯೋಗ ಸೃಷ್ಟಿ ಮಾಡುವ ಬದಲು ಈಗಾಗಲೇ ಕೆಲಸ ಮಾಡುತ್ತಿರುವ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿರುವುದು ಎಷ್ಟು ಸರಿ.

ನಾನು ಸೇಡಿನ ರಾಜಕಾರಣ ಮಾಡಲ್ಲ : ಸಿಎಂ ಸಿದ್ದರಾಮಯ್ಯ

Jun 16 2024, 10:49 AM IST

ಬಿಎಸ್‌ವೈ ಕುಟುಂಬವನ್ನು ಗುರಿ ಮಾಡಲಾಗಿದೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಆದರೆ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು ಏನೆಂದು ಕರೆಯಬೇಕು. ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನೇ ರದ್ದುಗೊಳಿಸಿದ್ದನ್ನು ಏನೆಂದು ಕರೆಯುವುದು ಎಂದು ಪ್ರಶ್ನಿಸಿದ ಸಿದ್ದರಾಮಯ್ಯ

ರಾಜ್ಯ ಸರ್ಕಾರದಿಂದ ಬಿಎಸ್ವೈ ವಿರುದ್ಧ ಹಗೆತನದ ರಾಜಕಾರಣ: ಮೇಘರಾಜ್‌

Jun 15 2024, 01:05 AM IST
ಮೂರು ತಿಂಗಳ ಹಿಂದೆ ದಾಖಲಾಗಿದ್ದ ಈ ಪ್ರಕರಣದ ಬಗ್ಗೆ ಅಂದೇ ತನಿಖೆ ನಡೆಸಬಹುದಿತ್ತು. ಅದನ್ನು ಬಿಟ್ಟು ವೈಯುಕ್ತಿಕ ದ್ವೇಷಕ್ಕಾಗಿ ಈಗ ಯಡಿಯೂರಪ್ಪನವರನ್ನು ಬಂಧಿಸಲು ಸರ್ಕಾರ ಮುಂದಾಗಿರುವುದು ಹೇಡಿತನ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 20
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved