• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಬೇಡ

Dec 28 2023, 01:45 AM IST
ದೇಶದಲ್ಲಿ ಡಾ. ಬಿ.ಆರ್. ಅಂಬೇಡ್ಕರ ಸಂವಿಧಾನ ಇಲ್ಲದೇ ಏನು ನಡೆಯಲು ಸಾಧ್ಯವಿಲ್ಲ. ಸಮ ಸಮಾಜ ಭಾರತ ಮಾಡುವುದೇ ನಮ್ಮ ಪಕ್ಷದ ಗುರಿ. ಕಮ್ಯುನಿಸ್ಟರ ಶಕ್ತಿ ಕುಂದಲ್ಲ. ಈಗಿನ ರಾಜಕೀಯ ಸಂಪೂರ್ಣ ಮಲಿನವಾಗಿದೆ. ಶುದ್ಧಿಕರಣ ಮಾಡಲು ಸಿದ್ಧರಾಗಬೇಕಿದೆ.

ಕಾಂಗ್ರೆಸ್ ಓಟ್ ಬ್ಯಾಂಕ್ ರಾಜಕಾರಣ: ಕೆ.ಜಿ. ಬೋಪಯ್ಯ ಕಿಡಿ

Dec 24 2023, 01:45 AM IST
ಕಾಂಗ್ರೆಸ್‌ ಓಲೈಕೆ ರಾಜಕಾರಣ ಮಾಡುತ್ತಿದೆ, ವೋಟಿಗಾಗಿ ಒಂದು ವರ್ಗವನ್ನು ಓಲೈಸುತ್ತಿದೆ. ಅದಕ್ಕಾಗಿ ಹಿಜಾಬ್‌ ನಿಷೇಧ ವಾಪಸ್‌ ಪಡೆಯುವ ಬಗ್ಗೆ ಮುಖ್ಯಮಂತ್ರಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ.ಜಿ. ಬೋಪಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳಲ್ಲಿ ಜಾತಿ ರಾಜಕಾರಣ: ಟೆಂಗಿನಕಾಯಿ ಟೀಕೆ

Dec 24 2023, 01:45 AM IST
ಶಾಲೆ- ಕಾಲೇಜ್‌ಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡುವುದು ಎಷ್ಟು ಸರಿ? ಹಿಜಾಬ್‌ ಪ್ರಕರಣ ನ್ಯಾಯಾಲಯದಲ್ಲಿದೆ. ಇಂತಹ ಸಂದರ್ಭದಲ್ಲಿ ಈ ಬಗ್ಗೆಹೇಳಿಕೆ ನೀಡುವ ಅಗತ್ಯವಾದರೂ ಏನಿತ್ತು ಶಾಸಕ ಮಹೇಶ ಟೆಂಗಿನಕಾಯಿ ಎಂದು ಪ್ರಶ್ನಿಸಿದ್ದಾರೆ.

ಅಧಿಕಾರ, ರಾಜಕಾರಣ ಶಾಶ್ವತವಲ್ಲ

Dec 20 2023, 01:15 AM IST
ನಾನು ನಮ್ಮ ತಂದೆಯವರ ಕಾಲದಿಂದಲೂ ಅನೇಕ ಮುಖ್ಯಮಂತ್ರಿಗಳನ್ನು ನೋಡಿದ್ದೇನೆ. ಅನೇಕ ಮುಖ್ಯಮಂತ್ರಿಗಳೊಂದಿಗೆ ಕೆಲಸ ಮಾಡಿದ್ದೇನೆ. ಆ ಅನುಭವದಲ್ಲಿ ಹೇಳುವುದಾದರೆ, ಅಧಿಕಾರ, ರಾಜಕಾರಣ ಶಾಶ್ವತವಲ್ಲ. ಅಂತವರು ಜನರ ಮನಸ್ಸಿನಲ್ಲಿ ಉಳಿಯುವುದಿಲ್ಲ. ಹಾಗಾಗಿ ನಾನು ಜನಸಾಮಾನ್ಯರ ರಾಜಕಾರಣ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ, ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.

ಭದ್ರತಾ ಲೋಪದ ಹಿಂದೆ ಕಾಂಗ್ರೆಸ್‌ ಪಕ್ಷದ ಟೂಲ್‌ ಕಿಟ್‌ ರಾಜಕಾರಣ: ಸಿ.ಟಿ. ರವಿ ಆರೋಪ

Dec 17 2023, 01:46 AM IST
ಭದ್ರತಾ ಲೋಪದ ಹಿಂದೆ ಕಾಂಗ್ರೆಸ್‌ ಪಕ್ಷದ ಟೂಲ್‌ ಕಿಟ್‌ ರಾಜಕಾರಣ: ಸಿ.ಟಿ. ರವಿ ಆರೋಪಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಅದರ ಹಿನ್ನೆಲೆ ಅರ್ಥವಾಗುವ ಮುಂಚೆಯೇ ಪ್ರತಾಪ್ ಸಿಂಹ ಕಚೇರಿ ಮುಂದೆ ಪ್ರತಿಭಟನೆ ಹೇಗೆ ಮಾಜಿ ಸಚಿವ ಸಿ.ಟಿ.ರವಿ ಅನುಮಾನ ವ್ಯಕ್ತಪಡಿಸಿದರು.

ಮಹಿಳೆ ಬೆತ್ತಲೆ ಪ್ರಕರಣ: ಬಿಜೆಪಿ ರಾಜಕಾರಣ

Dec 17 2023, 01:45 AM IST
ಬೆಳಗಾವಿ ಪ್ರಕರಣ ಕುರಿತು ರಾಜ್ಯ ಸರ್ಕಾರ ಎಲ್ಲ ರೀತಿಯ ಕಾನೂನು ಕ್ರಮ ತೆಗೆದುಕೊಂಡಿದೆ. ಗೃಹ ಸಚಿವರು ಸಂತ್ರಸ್ತೆಯನ್ನು ಭೇಟಿ ಮಾಡಿ ಸಾಂತ್ವನ ಹೇಳಿ ಪರಿಹಾರ ಸಹ ನೀಡಿ ಬಂದಿದ್ದಾರೆ.

ಸಮಸ್ಯೆ ಕೇಳದೆ ಅಧಿವೇಶನದಲ್ಲಿ ರಾಜಕಾರಣ ಮಾಡಿದ ಬಿಜೆಪಿ: ಸಚಿವ ತಿಮ್ಮಾಪುರ ಕಿಡಿ

Dec 16 2023, 02:01 AM IST
ಪ್ರಸಕ್ತ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ರೈತರ ಕೆಲಸ, ನೀರಾವರಿ ಕೆಲಸ ಆಗಬೇಕು ಎಂದು ಕೇಳಲಿಲ್ಲ. ಸದನದ ಸಮಯವನ್ನು ಸಂಪೂರ್ಣವಾಗಿ ಹಾಳು ಮಾಡಿದ್ದಾರೆ ಎಂದು ಸಚಿವ ಆರ್‌.ಬಿ.ತಿಮ್ಮಾಪುರ ಕಿಡಿಕಾರಿದರು.

ಯತ್ನಾಳ್, ಸೋಮಣ್ಣ ಬ್ಲಾಕ್ ಮೇಲ್ ರಾಜಕಾರಣ ಬಿಡಲಿ

Dec 15 2023, 01:30 AM IST
ಸೋಮಣ್ಣ ಸುಳ್ಳು ವೈಭವೀಕರಿಸುವ ವ್ಯಕ್ತಿ, ಯತ್ನಾಳರದ್ದು ಯಾವ ಸಮಾಜಕ್ಕೂ ಕೊಡುಗೆ ಇಲ್ಲ: ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ

ಮೌಲ್ಯಾಧಾರಿತ ರಾಜಕಾರಣ ಅರ್ಥ ಕಳೆದುಕೊಂಡಿದೆ

Dec 05 2023, 01:30 AM IST
ಇಂದಿನ ರಾಜಕೀಯ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಅಲ್ಲಿ ಶಾಂತಿ, ನೆಮ್ಮದಿ ಇಲ್ಲ. ಮೌಲ್ಯಧಾರಿತ ರಾಜಕಾರಣ ತನ್ನ ಅರ್ಥ ಕಳೆದುಕೊಂಡಿದೆ ಎಂದು ವಿಪ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಪ್ರಾಮಾಣಿಕ ರಾಜಕಾರಣ ಮಾಡಿರುವೆ: ನಳಿನ್‌ ಕುಮಾರ್‌ ಕಟೀಲು

Nov 29 2023, 01:15 AM IST
ಪಕ್ಷ ನಿಶ್ಚಯ ಮಾಡುವ ಸಿದ್ಧಾಂತ, ವಹಿಸುವ ಜವಾಬ್ದಾರಿಗೆ ಬದ್ಧನಾಗಿ ಕೆಲಸ ನಿರ್ವಹಿಸುವುದಷ್ಟೇ ನನ್ನ ಕೆಲಸವಾಗಿದೆ. ರಾಷ್ಟ್ರೀಯ ವಿಚಾರಧಾರೆಯಲ್ಲಿ ಬೆಳೆದ ತಾನು ಕೊಟ್ಟಿರುವ ಜವಾಬ್ದಾರಿಯಲ್ಲಿ ಮಹಾನ್ ಸಾಧನೆ ಮಾಡಿದ್ದೇನೆ ಎಂದು ಹೇಳುವುದಿಲ್ಲ, ಬದಲಾಗಿ ಆದರ್ಶವಾಗಿ, ಯಾವುದೇ ಚ್ಯುತಿ ಬಾರದಂತೆ, ಪ್ರಾಮಾಣಿಕ ರಾಜಕಾರಣ ಮಾಡಿದ್ದೇನೆ ಎಂದು ಬಿಜೆಪಿ ನಿಕಪಟೂರ್ವ ರಾಜ್ಯಾಧ್ಯಕ್ಷ, ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved