• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿಯಿಂದ ಬರೀ ಜಾತಿ, ಧರ್ಮದ ರಾಜಕಾರಣ: ಶಾಸಕ ಶ್ರೀನಿವಾಸ ಮಾನೆ

Apr 14 2025, 01:16 AM IST
ಸಣ್ಣಪುಟ್ಟ ವ್ಯತ್ಯಾಸ, ಭಿನ್ನಾಭಿಪ್ರಾಯಗಳನ್ನೆಲ್ಲ ಬದಿಗೆ ಸರಿಸಿ ಕಾಂಗ್ರೆಸ್ ಬೇರುಗಳನ್ನು ಸದೃಢಗೊಳಿಸಬೇಕಿದೆ. ಬಿಜೆಪಿ ಏನೇ ತಂತ್ರಗಳನ್ನು ಹೂಡಿದರೂ ಅವು ಫಲಿಸದಂತೆ ಪ್ರತಿತಂತ್ರ ಹೂಡಬೇಕಿದೆ.

ಅಭಿವೃದ್ಧಿ ವಿಚಾರದಲ್ಲಿ ಸಲ್ಲದ ರಾಜಕಾರಣ ಬೇಡ

Apr 11 2025, 12:36 AM IST
ರಾಜಕಾರಣಿಗಳಲ್ಲಿ ಇಚ್ಛಾಶಕ್ತಿ ಇರಬೇಕು. ಜನಪರ ಕಾಳಜಿ ಹೊಂದಿರಬೇಕು. ಅಭಿವೃದ್ಧಿ ವಿಚಾರದಲ್ಲಿ ಸಲ್ಲದ ರಾಜಕೀಯ ಮಾಡದೇ ಪಕ್ಷ ಭೇದ ಮರೆತು, ಕೆಲಸಗಳಲ್ಲಿ ಕೇಂದ್ರ, ರಾಜ್ಯ ಎಂಬ ತಾರತಮ್ಯ ಇಲ್ಲದೆ ಅಭಿವೃದ್ಧಿ ಮಾಡಬೇಕು ಎಂದು ಕೇಂದ್ರ ರೈಲ್ವೆ ರಾಜ್ಯಖಾತೆ ಸಚಿವ ವಿ.ಸೋಮಣ್ಣ ಮನವಿ ಮಾಡಿದರು.

ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

Apr 08 2025, 12:30 AM IST
ನಾನು ಕೇವಲ ಪ್ರಚಾರಕ್ಕೆ ದಾಖಲೆ ಕೊಟ್ಟರೂ ನ್ಯಾಯ ದೊರಕುವುದಿಲ್ಲ ಎಂದು ನನಗೆ ಗೊತ್ತಿದೆ. ದಾಖಲೆಗಳು ನನ್ನ ಬಳಿ ಭದ್ರವಾಗಿವೆ. ಒಂದು ಬಾರಿ 5 ವರ್ಷದ ಸ್ವತಂತ್ರ ಸರ್ಕಾರ ಕೊಡಿ. ಎಲ್ಲರ ಆಡಳಿತವನ್ನು ನೋಡಿದ್ದೀರಿ. ನನಗೂ ಒಂದು ಅವಕಾಶ ಕೊಡಿ. ಎಲ್ಲಾ ಅಕ್ರಮಗಳಿಗೂ ತಾರ್ಕಿಕ ಅಂತ್ಯ ಕಾಣಿಸುತ್ತೇನೆ.

ಹಸನಸಾಬ್‌ರಿಂದ ಸಣ್ಣತನದ ರಾಜಕಾರಣ: ಶಾಸಕ ಪಾಟೀಲ

Apr 03 2025, 12:31 AM IST
ಆದೇಶ ಪ್ರತಿಯನ್ನು ತಿದ್ದುಪಡಿ ಮಾಡಿಸಿಕೊಂಡು ಬಂದು ಇಲ್ಲಿನ ಜನರಲ್ಲಿ ಗೊಂದಲ ಉಂಟು ಮಾಡುತ್ತಿರುವುದು ಸರಿಯಲ್ಲ

ವಿವಿ ವಿಚಾರದಲ್ಲಿ ರಾಜಕಾರಣ ಬೆರಸುವ ಛತ್ರಿಬುದ್ಧಿ ಇಲ್ಲ: ಎಚ್‌ಡಿಕೆ

Mar 28 2025, 12:36 AM IST
ಮುಖ್ಯಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನೀಡಿರುವ ಬಜೆಟ್ ಕೊಡುಗೆ ಬಗ್ಗೆ ನಾನು ಹೊಸದಾಗಿ ಹೇಳಬೇಕಿಲ್ಲ. ನನಗೆ ರಾಜಕೀಯವಾಗಿ ಶಕ್ತಿ ತುಂಬಿದ, ರಕ್ತಸಂಬಂಧಕ್ಕೂ ಮೀರಿ ಅವಿನಾಭಾವ ಬಾಂಧವ್ಯದ ದ್ಯೋತಕವಾಗಿರುವ ಮಂಡ್ಯ ಜನರ- ನನ್ನ ನಡುವೆ ಹುಳಿ ಹಿಂಡುವ ವ್ಯರ್ಥ ಪ್ರಯತ್ನ ಬೇಡ ಎಂದು ಅವರು ಕಿವಿಮಾತು ಹೇಳಿದ್ದಾರೆ.

ಕೃಷಿ ವಿವಿ ವಿಚಾರದಲ್ಲಿ ಹಾಸನ ರಾಜಕಾರಣ ಸರಿಯಲ್ಲ: ಪ್ರೊ.ಜೆಪಿ

Mar 28 2025, 12:33 AM IST
ರಾಜಕಾರಣದಲ್ಲಿ ದೇವೇಗೌಡರ ಕುಟುಂಬವನ್ನು ಮಂಡ್ಯ ಜಿಲ್ಲೆ ಪೋಷಣೆ ಮಾಡುತ್ತಿದೆ. ರಾಮನಗರ ಜಿಲ್ಲೆಯವರು ಕುಮಾರಸ್ವಾಮಿ ಅವರನ್ನು ಕೈಬಿಟ್ಟರೂ ಮಂಡ್ಯ ಜಿಲ್ಲೆಯ ಜನರು ರಾಜಕೀಯವಾಗಿ ಪುನರ್ಜನ್ಮ ಕೊಟ್ಟು ಕೇಂದ್ರ ರಾಜಕಾರಣಕ್ಕೆ ಕಳುಹಿಸಿದ್ದಾರೆ. ಕುಮಾರಸ್ವಾಮಿ ಅವರು ಹಾಸನ ರಾಜಕಾರಣಿಗಳ ಬಾಯಿಮುಚ್ಚಿಸುವ ಕೆಲಸ ಮಾಡಬೇಕಿದೆ.

ಭ್ರಷ್ಟಾಚಾರ, ಕುಟುಂಬ ರಾಜಕಾರಣ ಯತ್ನಾಳ ಪ್ರಶ್ನಿಸಿದ್ದು ತಪ್ಪಾ? ಶೋಷಿತ ವರ್ಗಗಳ ಮುಖಂಡ ಬಾಡದ ಆನಂದರಾಜ್

Mar 27 2025, 01:07 AM IST
ಹಿಂದುತ್ವಕ್ಕಾಗಿ, ಹಿಂದುಗಳ ಪರವಾಗಿ ಸದಾ ನಿಲ್ಲುವ, ಬಿಜೆಪಿ ನಿಷ್ಟ, ಹಿರಿಯ ಶಾಸಕ, ನಾಯಕ ಬಸವನಗೌಡ ಪಾಟೀಲ್ ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ್ದು ಯಾವ ನ್ಯಾಯ ಎಂದು ಶೋಷಿತ ವರ್ಗಗಳ ಮುಖಂಡ ಬಾಡದ ಆನಂದರಾಜ್ ಪ್ರಶ್ನಿಸಿದ್ದಾರೆ.

ಅಭಿವೃದ್ಧಿ ಆಧಾರಿತ ರಾಜಕಾರಣ ಬೆಂಬಲಿಸಿ

Mar 27 2025, 01:04 AM IST
ವಿಧಾನಸಭೆಯಲ್ಲಿ ರೈತರ ಸಮಸ್ಯೆಗಳನ್ನು ವಾರಗಟ್ಟಲೆ ಚರ್ಚೆ ಮಾಡಿದರೂ ಪರಿಹಾರ ಕಂಡುಕೊಳ್ಳಲ್ಲ. ಆದರೆ ಸಚಿವರು, ಶಾಸಕರ ವೇತನ ಹೆಚ್ಚಳದ ವಿಷಯ ಚರ್ಚೆಯನ್ನೇ ಮಾಡದೆ ಪಾಸ್ ಮಾಡುತ್ತೀರಾ? ನಿಮ್ಮ ಮನೆತನವೇ ಹೆಚ್ಚು ಕಾಲ ಮಾಗಡಿಯನ್ನು ಆಳ್ವಿಕೆ ಮಾಡಿದೆ. ಹಾಗಿದ್ದರೆ ಮಾಗಡಿ ಸಮಸ್ಯೆಗಳಿಂದ ಮುಕ್ತವಾಗಿಲ್ಲ ಏಕೆ? ರಾಮನಗರ ಜಿಲ್ಲೆ ಎಂಬ ಹೆಸರು ಬದಲಿಸಿದರೆ ಜಿಲ್ಲೆ ಉದ್ದಾರವಾಗುತ್ತದೆ ಎಂಬ ನಂಬಿಕೆ ನಿಮಗಿದೆಯಾ?

ರಾಜ್ಯ ಸರ್ಕಾರದಿಂದ ಮುಸ್ಲೀಂ ತುಷ್ಟೀಕರಣ ರಾಜಕಾರಣ

Mar 26 2025, 01:34 AM IST
ಮಾತೆತ್ತಿದರೆ ಸಂವಿಧಾನದ ಪುಸ್ತಕ ಹಿಡಿದುಕೊಂಡು ದೇಶದ್ರೋಹಿಗಳನ್ನು ಬೆಂಬಲಿಸುತ್ತಾ ಬಂದ ರಾಹುಲ್ ಗಾಂಧಿಯ ಜತೆ ಗೌಪ್ಯ ಸಭೆ ನಡೆಸಿ ರಾಜ್ಯದಲ್ಲಿ ಮುಸ್ಲೀಮರಿಗೆ ನಾವು ಶೇ.೪ ರಷ್ಟು ಮೀಸಲಾತಿ ನೀಡಿದ್ದೇವೆ ಎಂದು ವರದಿ ನೀಡುವ ಡಿ.ಕೆ. ಶಿವಕುಮಾರ, ಹೈಕಮಾಂಡನ್ನು ಮೆಚ್ಚಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ

ರಾಜಕಾರಣ ಕಲುಷಿತ - ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ - ಇನ್ನೂ ಅನೇಕರಿಂದಲೂ ನಿರ್ಧಾರ : ಕಾಂಗ್ರೆಸ್ ಶಾಸಕ

Mar 24 2025, 11:11 AM IST

ರಾಜಕಾರಣ ಸಂಪೂರ್ಣ ಕಲುಷಿತವಾಗಿದ್ದು, ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ನನ್ನಂತೆ ಇನ್ನೂ ಅನೇಕರು ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವ ಯೋಚನೆ ಮಾಡಿದ್ದಾರೆ

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved